ಅಕ್ಟೋಬರ್‌ನಿಂದ ದೆಹಲಿಯಲ್ಲಿ ಕರ್ನಾಟಕ ಹಾಲು ಒಕ್ಕೂಟ (KMF) ಹಾಲು ಮತ್ತು ಮೊಸರು ಮಾರಾಟ ಪ್ರಾರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31.  ನಾಡಿನಾದ್ಯಂತ ಮನೆ ಮನೆಗಳಲ್ಲಿ ಚಿರಪಿತವಾಗಿರುವ ನಂದಿನಿ KMF ಹಾಲು ಇದೀಗ ಉತ್ತರ ಭಾರತಕ್ಕೂ ಲಗ್ಗೆ ಇಡುತ್ತಿದೆ. ಅಕ್ಟೋಬರ್‌ನಲ್ಲಿ ದೆಹಲಿಯಲ್ಲಿ ಹಾಲು ಮತ್ತು ಮೊಸರು ಮಾರಾಟವನ್ನು ಕರ್ನಾಟಕ ಹಾಲು ಒಕ್ಕೂಟ (KMF) ಪ್ರಾರಂಭಿಸಲಿದೆ. ದೇಶದ ಬಹುತೇಕ ಭಾಗಗಳಲ್ಲಿ ಹಸುವಿನ ಹಾಲಿನ ಬೇಡಿಕೆ ಮತ್ತು ಬಳಕೆ ಹೆಚ್ಚುತ್ತಿದ್ದು, ಇದು ಕೆಎಂಎಫ್ ತನ್ನ ವ್ಯವಹಾರವನ್ನು ವಿಸ್ತರಿಸಲು ಸೂಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೊದಲ ಆರು ತಿಂಗಳ ಕಾಲ ನಿತ್ಯ ಸುಮಾರು 2 ಲಕ್ಷ […]

ಅಕ್ಟೋಬರ್‌ನಿಂದ ದೆಹಲಿಯಲ್ಲಿ ಕರ್ನಾಟಕ ಹಾಲು ಒಕ್ಕೂಟ (KMF) ಹಾಲು ಮತ್ತು ಮೊಸರು ಮಾರಾಟ ಪ್ರಾರಂಭ Read More »

ಕರ್ನಾಟಕ
Theft, crime, Robbery

ಮಗುವಿನ ಕತ್ತಿನಲ್ಲಿದ್ದ ಚಿನ್ನದ ಸರ ಕಳವು..!

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಮಗುವಿನ ಚಿನ್ನದ ಸರ ಮತ್ತು ಪೆಂಡೆಂಟ್ ಕಳವಾದ ಘಟನೆ ನಗರದ ಉರ್ವದಲ್ಲಿ ನಡೆದಿದೆ. ಅಮೃತ್ ಎಂಬವರು ರಾತ್ರಿ 9:30ಕ್ಕೆ ತನ್ನ ಎರಡೂವರೆ ವರ್ಷ ಪ್ರಾಯದ ಮೊಮ್ಮಗಳೊಂದಿಗೆ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮಕ್ಕೆ ತೆರಳಿದ್ದು, ರಾತ್ರಿ 10:30ಕ್ಕೆ ವಾಪಸ್ ಮನೆಗೆ ಹಿಂತಿರುಗುವಾಗ ಮೊಮ್ಮಗಳು ಧರಿಸಿದ್ದ ಅಂದಾಜು 70,000 ರೂ. ಮೌಲ್ಯದ ಚಿನ್ನದ ಸರ ಮತ್ತು ಸಣ್ಣ ಪೆಂಡೆಂಟ್ ಕಳವಾಗಿರುವುದು ಗಮನಕ್ಕೆ ಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮಗುವಿನ ಕತ್ತಿನಲ್ಲಿದ್ದ ಚಿನ್ನದ ಸರ ಕಳವು..! Read More »

ಕರಾವಳಿ, ಕರ್ನಾಟಕ

ಮಳೆ ಮತ್ತು ಗಾಳಿಯಿಂದ ಬಿದ್ದ ಮರಗಳ ವ್ಯವಸ್ಥಿತ ನಿರ್ವಹಣೆ  ಬಿಬಿಎಂಪಿ 28 ತಂಡಗಳ ರಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31.  ಮಳೆ ಮತ್ತು ಗಾಳಿಯಿಂದ ಬಿದ್ದ ಮರಗಳನ್ನು ತ್ವರಿತವಾಗಿ ನಿರ್ವಹಿಸಲು ಮತ್ತು ತೆರವುಗೊಳಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 28 ತಂಡಗಳನ್ನು ರಚಿಸಿದೆ. ಎಂಟು ಸದಸ್ಯರು ಮತ್ತು ತೆರವು ವಾಹನ ಒಳಗೊಂಡಿರುವ ‘ಮರಗಳ ವ್ಯವಸ್ಥಿತ ನಿರ್ವಹಣಾ ತಂಡ’ ಮಳೆಗಾಲದಲ್ಲಿ ದುರ್ಬಲಗೊಳ್ಳಬಹುದಾದ ಹಳೆಯ ಮರಗಳು ಮತ್ತು ದುರ್ಬಲವಾದ ರೆಂಬೆ-ಕೊಂಬೆಗಳನ್ನು ಗುರುತಿಸುವ ಕಾರ್ಯ ಮಾಡುತ್ತದೆ. ಮಳೆಗಾಲದಲ್ಲಿ ಗಾಳಿ ಹೆಚ್ಚಾಗಿ ನಗರದ ಹಲವೆಡೆ ಮರಗಳು, ರೆಂಬೆ ಕೊಂಬೆಗಳು ಬೀಳುವುದರಿಂದ ಸಾರ್ವಜನಿಕರಿಗೆ, ವಾಹನ ಸಂಚಾರಕ್ಕೆ

ಮಳೆ ಮತ್ತು ಗಾಳಿಯಿಂದ ಬಿದ್ದ ಮರಗಳ ವ್ಯವಸ್ಥಿತ ನಿರ್ವಹಣೆ  ಬಿಬಿಎಂಪಿ 28 ತಂಡಗಳ ರಚನೆ Read More »

ಕರ್ನಾಟಕ

ಪ್ರಾಸಿಕ್ಯೂಷನ್ ಪ್ರಕರಣ- ರಾಷ್ಟ್ರಪತಿ ದ್ರೌಪದಿ ಮುರ್ಮು ಎಂಟ್ರಿ..! ರಾಜ್ಯ ಸರಕಾರಕ್ಕೆ ಪತ್ರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ಮುಡಾ ಹಗರಣಕ್ಕೆ ಸಂಬಂಧಿಸಿದ ಪ್ರಾಸಿಕ್ಯೂಷನ್ ಪ್ರಕರಣದಲ್ಲಿ ಎಂಟ್ರಿಕೊಟ್ಟ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯ ಸರಕಾರಕ್ಕೆ ಪತ್ರ ಬರೆದಿರುವುದಾಗಿ ಮೂಲಗಳು ತಿಳಿಸಿವೆ. ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯರವರಿಗೆ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಪ್ರಕರಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕಾರ್ಯದರ್ಶಿ ರಾಜೇಶ್ ವರ್ಮಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದು, ಅದರಲ್ಲಿ ಪ್ರಾಸಿಕ್ಯೂಷನ್ ಗೆ ಸಂಬಂಧ ಪಟ್ಟಂತೆ ಗಮನಹರಿಸಿ ಎಂದು

ಪ್ರಾಸಿಕ್ಯೂಷನ್ ಪ್ರಕರಣ- ರಾಷ್ಟ್ರಪತಿ ದ್ರೌಪದಿ ಮುರ್ಮು ಎಂಟ್ರಿ..! ರಾಜ್ಯ ಸರಕಾರಕ್ಕೆ ಪತ್ರ Read More »

ಕರ್ನಾಟಕ

ಚಂದ್ರಯಾನ- 3 ಯಶಸ್ಸಿನ ಸ್ಮರಣಾರ್ಥ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ   ಇಸ್ರೋ ವಿಜ್ಞಾನಿಗಳಿಂದ ಉಪನ್ಯಾಸ

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಆ. 31.  ಚಂದ್ರಯಾನ-3ರ ಯಶಸ್ಸಿನ ಸ್ಮರಣಾರ್ಥ ಚಿತ್ರದುರ್ಗದಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಇಸ್ರೋ ವಿಜ್ಞಾನಿ ಶ್ರೀನಾಥ್ ರತ್ನಾಕರ್ ಅವರು ಬಾಹ್ಯಾಕಾಶ ವಿಜ್ಞಾನ ವಿಕಾಸ, ಅಭಿವೃದ್ಧಿ ಮತ್ತು ಭವಿಷ್ಯ ಕುರಿತು ಉಪನ್ಯಾಸ ನೀಡಲಿದ್ದಾರೆ. ದೇವರಾಜ ಅರಸು ಎಜುಕೇಶನ್ ಸೊಸೈಟಿ, ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಮತ್ತು ಸದ್ಗುರು ಆಯುರ್ವೇದ ಸಹಯೋಗದಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ಸರ್ಕಾರಿ ಶಾಲೆಗಳ ವಿಜ್ಞಾನ ಶಿಕ್ಷಕರು ಹಾಗೂ ದೇವರಾಜ ಅರಸು ಶಿಕ್ಷಣ

ಚಂದ್ರಯಾನ- 3 ಯಶಸ್ಸಿನ ಸ್ಮರಣಾರ್ಥ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ   ಇಸ್ರೋ ವಿಜ್ಞಾನಿಗಳಿಂದ ಉಪನ್ಯಾಸ Read More »

ಕರ್ನಾಟಕ

ಉಸ್ತುವಾರಿ ಸಚಿವರಿಂದ ಜಾನುವಾರು ಗಣತಿ ಪೋಸ್ಟರ್ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೆಡಿಪಿ ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು 21 ನೇ ಜಾನುವಾರು ಗಣತಿ ಪೋಸ್ಟರ್ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯ ಗ್ಯಾರಂಟಿ ಯೋಜನೆ ಮೇಲ್ವಿಚಾರಣಾ ಸಮಿತಿ ಅಧ್ಯಕ್ಷ ಹೆಚ್.ಎಂ ರೇವಣ್ಣ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ., ನಗರ

ಉಸ್ತುವಾರಿ ಸಚಿವರಿಂದ ಜಾನುವಾರು ಗಣತಿ ಪೋಸ್ಟರ್ ಬಿಡುಗಡೆ Read More »

ಕರಾವಳಿ, ಕರ್ನಾಟಕ

ಕ್ರೀಡಾಪಟು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಪದಕ ಪಡೆದ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ  ಭಾರತ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಗೆ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಿ ವಿಜೇತರಾದ ಕ್ರೀಡಾಪಟುಗಳಿಗೆ 2024-25ನೇ ಸಾಲಿನ ಶೈಕ್ಷಣಿಕ

ಕ್ರೀಡಾಪಟು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ರಾಜ್ಯ ಬಿಜೆಪಿ ನಾಯಕರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31.  ರಾಜ್ಯ ಬಿಜೆಪಿ ನಾಯಕರು ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದರು. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ದೆಹಲಿಗೆ ತೆರಳಿದ್ದ ಬಿಜೆಪಿ ನಾಯಕರು, ಜೆ.ಪಿ ನಡ್ಡಾ ನಿವಾಸದಲ್ಲಿ ಚನ್ನಪಟ್ಟಣ ಚುನಾವಣೆ ಕುರಿತು ಸುಮಾರು ಅರ್ಧ ಗಂಟೆ ಚರ್ಚೆ ನಡೆಸಿದರು ಎಂದು ತಿಳಿದು ಬಂದಿದೆ. ಭೇಟಿ ನಂತರ ಆರ್.ಅಶೋಕ್ ಮಾತನಾಡಿ, ನಿನ್ನೆ ರಾತ್ರಿ ಚನ್ನಪಟ್ಟಣದ ವಿಚಾರ ಸುದೀರ್ಘ ಚರ್ಚೆಯಾಗಿದೆ. ಇಂದು ಬಿ.ಎಲ್.ಸಂತೋಷ್ ಮತ್ತು ಜೆ.ಪಿ ನಡ್ಡಾ

ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ರಾಜ್ಯ ಬಿಜೆಪಿ ನಾಯಕರು Read More »

ಕರ್ನಾಟಕ

ಸ್ಥಿರಾಸ್ತಿ- ಸೆಪ್ಟೆಂಬರ್ 2 ರಿಂದ ಎನಿವೇರ್ ನೋಂದಣಿ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. ಜಿಲ್ಲೆಯಲ್ಲಿ ಸೆಪ್ಟೆಂಬರ್ 2 ರಿಂದ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ಸಾರ್ವಜನಿಕರು ಜಿಲ್ಲೆಯ ವ್ಯಾಪ್ತಿಯಲ್ಲಿರುವ ಸ್ಥಿರಾಸ್ತಿಗಳ ದಸ್ತಾವೇಜಿನ ನೋಂದಣಿಯನ್ನು ಜಿಲ್ಲೆಯ ಯಾವುದೇ ಉಪ ನೋಂದಾಣಿ ಕಚೇರಿಯಲ್ಲಿ ನೋಂದಣಿ ಮಾಡುವ ಮೂಲಕ ಇದರ ಪ್ರಯೋಜ ಪಡೆದುಕೊಳ್ಳುವಂತೆ ಮಂಗಳೂರು ನಗರ ಹಿರಿಯ ಉಪ ನೋಂದಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ಥಿರಾಸ್ತಿ- ಸೆಪ್ಟೆಂಬರ್ 2 ರಿಂದ ಎನಿವೇರ್ ನೋಂದಣಿ ಜಾರಿ Read More »

ಕರ್ನಾಟಕ

ಲಿಡ್ ಕರ್ ಚರ್ಮ ಉತ್ಪನ್ನ- ರಿಯಾಯಿತಿ ದರದಲ್ಲಿ ಮಾರಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. ಡಾ. ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ ಲಿಡ್‍ ಕರ್ ಮಾರಾಟ ಮಳಿಗೆಯಲ್ಲಿ 2024ರ ಗೌರಿ ಗಣೇಶ ಹಬ್ಬದ ಪ್ರಯುಕ್ತ ಎಲ್ಲಾ ಚರ್ಮ ಉತ್ಪನ್ನಗಳ ಮೇಲೆ ಶೇಕಡಾ 20 ರಿಂದ ಶೇಕಡ 40ರ ವರೆಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತದೆ. ಮಳಿಗೆಯು ಕೊಡಿಯಾಲ್‍ ಬೈಲ್ ಕೆಎಸ್‍ ಆರ್ ರಾವ್ ರಸ್ತೆ ಅಂಬೇಡ್ಕರ್ ವಾಣಿಜ್ಯ ಸಂಕೀರ್ಣದಲ್ಲಿದ್ದು (ಪಿ.ವಿ.ಎಸ್ ಸರ್ಕಲ್ ಸಮೀಪ) ಮಳಿಗೆಯಲ್ಲಿ ಚರ್ಮದಿಂದಲೇ ತಯಾರಿಸಿದ ಶೂ, ಚಪ್ಪಲ್,

ಲಿಡ್ ಕರ್ ಚರ್ಮ ಉತ್ಪನ್ನ- ರಿಯಾಯಿತಿ ದರದಲ್ಲಿ ಮಾರಾಟ Read More »

ಕರಾವಳಿ, ಕರ್ನಾಟಕ
Scroll to Top