ಖೈದಿ ನಂಬರ್ 511 ಫುಲ್ ಟ್ರೆಂಡಿಂಗ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30. ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಗೊಂಡಿರುವ ನಟ ದರ್ಶನ್‌ ಫ್ಯಾನ್ಸ್ ಗಳ ಹುಚ್ಚಾಟ ಮಿತಿ ಮೀರುತ್ತಿದ್ದು, ದರ್ಶನ್‌ಗೆ ನೀಡಲಾಗಿರುವ ಖೈದಿ ನಂಬರ್‌ ಅಭಿಮಾನಿಗಳಲ್ಲಿ ಟ್ರೆಂಡ್‌ ಆಗಿ ಪರಿವರ್ತನೆಗೊಂಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್‌ಗೆ ನೀಡಲಾದ ಖೈದಿ ನಂಬರ್‌ 511ಗೆ ಅಭಿಮಾನಿಗಳು ಫುಲ್ ಫಿದಾ ಆಗಿದ್ದು, ತಮ ವಾಹನಗಳ ಮೇಲೆ ಬಳ್ಳಾರಿ ಖೈದಿ 511 ಎಂದು ಬರೆಸಿಕೊಳ್ಳತೊಡಗಿದ್ದಾರೆ. ಈ ಹಿಂದೆ ದರ್ಶನ್‌ ಜೈಲು ಪಾಲಾಗಿದ್ದ ಸಂದರ್ಭ ನೀಡಲಾಗಿದ್ದ […]

ಖೈದಿ ನಂಬರ್ 511 ಫುಲ್ ಟ್ರೆಂಡಿಂಗ್..! Read More »

ಕರ್ನಾಟಕ
crime, arrest, suspected

ಚಿನ್ನ ದೋಚುತ್ತಿದ್ದ ಮಹಿಳಾ ಶುಂಠಿ ವ್ಯಾಪಾರಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30. ಸಂತೆ ಹಾಗೂ ಬಸ್‌‍ಗಳಲ್ಲಿ ಸಂಚರಿಸುವ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಚಿನ್ನಾಭರಣಗಳನ್ನು ದೋಚುತ್ತಿದ್ದ ಶುಂಠಿ ವ್ಯಾಪಾರಿ ಮಹಿಳೆಯೋರರ್ವರನ್ನು ಕೆ.ಆರ್‌.ಪುರ ಠಾಣೆ ಪೊಲೀಸರು ಬಂಧಿಸಿ 40 ಲಕ್ಷ ರೂ. ಮೌಲ್ಯದ 536 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿರುವ ಕುರಿತು ವರದಿಯಾಗಿದೆ. ಬಂಧಿತ ಮಹಿಳೆಯನ್ನು ಮೂಲತಃ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಶಾರದಾ ಎಂದು ಗುರುತಿಸಲಾಗಿದೆ.  ಇದರಿಂದಾಗಿ ಈ ಹಿಂದೆ ಚಿಕ್ಕಪೇಟೆ ಹಾಗೂ ತುಮಕೂರಿನ ಗುಬ್ಬಿ ಪೊಲೀಸ್‌‍ ಠಾಣೆಯಲ್ಲಿ ತಲಾ ಒಂದು ಪ್ರಕರಣಗಳು ಹಾಗೂ

ಚಿನ್ನ ದೋಚುತ್ತಿದ್ದ ಮಹಿಳಾ ಶುಂಠಿ ವ್ಯಾಪಾರಿ ಅರೆಸ್ಟ್..! Read More »

ಕರ್ನಾಟಕ

ನಕಲಿ ದಾಖಲೆ ನೀಡಿ ವಂಚನೆ- 3 ಸರ್ಕಾರಿ ನೌಕರರು ಸೇರಿ 48 ಮಂದಿ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30. ನಕಲಿ ದಾಕಲೆ ಸೃಷ್ಟಿಸಿ ದ್ವಿತೀಯ ದರ್ಜೆ ಸಹಾಯಕ ಬ್ಯಾಕ್‌ ಲ್ಯಾಗ್‌ ಹುದ್ದೆ ಕೊಡಿಸುವುದಾಗಿ ವಂಚನೆ ಮಾಡಿದ ಆರೋಪದಡಿ 11 ಮಧ್ಯವರ್ತಿಗಳು ಹಾಗೂ 37 ಅನರ್ಹ ಅಭ್ಯರ್ಥಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 40 ಲಕ್ಷ ಬೆಲೆಯ 2 ಕಾರುಗಳು, 17 ಮೊಬೈಲ್‌ಗಳು ಹಾಗೂ ಹಾರ್ಡ್‌ ಡಿಸ್ಕ್‌ನ್ನು ವಶಪಡಿಸಿಕೊಂಡಿರುವ ಕುರಿತು ವರದಿಯಾಗಿದೆ. 2022ನೇ ಸಾಲಿನ ಅಕ್ಟೋಬರ್‌ ತಿಂಗಳಿನಲ್ಲಿ ಶೇಷಾದ್ರಿಪುರಂನ ಜಲಸಂಪನೂಲ ಇಲಾಖೆಯಿಂದ ‘ಸಿ’ ವೃಂದದ ದ್ವಿತೀಯ ದರ್ಜೆ ಸಹಾಯಕ ಬ್ಯಾಕ್‌ ಲಾಗ್‌

ನಕಲಿ ದಾಖಲೆ ನೀಡಿ ವಂಚನೆ- 3 ಸರ್ಕಾರಿ ನೌಕರರು ಸೇರಿ 48 ಮಂದಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಡ್ಯಾನ್ಸ್ ಮಾಡುತ್ತಿದ್ದ ವೇಳೆ ಕುಸಿದುಬಿದ್ದು ಕಾನ್ಸ್ಟೇಬಲ್ ಮೃತ್ಯು

(ನ್ಯೂಸ್ ಕಡಬ) newskadaba.com ದೆಹಲಿ, ಆ. 30. ಡ್ಯಾನ್ಸ್ ಮಾಡುತ್ತಿರುವಾಗಲೇ ಹೆಡ್ ಕಾನ್ ಸ್ಟೇಬಲ್ ಓರ್ವ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಉತ್ತರ ದೆಹಲಿಯ ರೂಪನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮೃತರನ್ನು ರವಿಕುಮಾರ್ ಎಂದು ಗುರುತಿಸಲಾಗಿದೆ. ಸಾವಿಗೂ ಕೆಲ ನಿಮಿಷಗಳ ಮುಂಚೆ ಕಾನ್‌ಸ್ಟೆಬಲ್ ಡ್ಯಾನ್ಸ್ ಮಾಡಿದ್ದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದೆಹಲಿಯ ರೂಪನಗರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ ಸ್ಟೆಬಲ್ ಆಗಿ ಕೆಲಸ ಮಾಡುತ್ತಿದ್ದ ರವಿಕುಮಾರ್ ಸ್ಟೇಷನ್ ಹೌಸ್ ಆಫೀಸರ್ ಆಗಿ

ಡ್ಯಾನ್ಸ್ ಮಾಡುತ್ತಿದ್ದ ವೇಳೆ ಕುಸಿದುಬಿದ್ದು ಕಾನ್ಸ್ಟೇಬಲ್ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಕೆನಡಾದಲ್ಲಿ ವಲಸೆ ನೀತಿ ಬದಲಿಸಲು ಆಗ್ರಹ   ವಿದೇಶಿ ವಿದ್ಯಾರ್ಥಿಗಳಿಂದ ಪ್ರತಿಭಟನೆ 

(ನ್ಯೂಸ್ ಕಡಬ) newskadaba.com ಟೊರಾಂಟೋ, ಆ. 30.  ಕೆನಡಾ ಸರ್ಕಾರದ ವಲಸೆ ನೀತಿಯಿಂದಾಗಿ ಅಲ್ಲಿ ಸುಮಾರು 70 ಸಾವಿರ ವಿದೇಶಿ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಲ್ಲಿ ಭಾರತೀಯರೇ ಬಹು ಸಂಖ್ಯಾತರು. ಈ ಕಾರಣದಿಂದಾಗಿ ಸರ್ಕಾರ ಕೂಡಲೇ ತನ್ನ ವಲಸೆ ನೀತಿ ಬದಲಿಸಬೇಕು ಎಂದು ಆಗ್ರಹಿಸಿ ವಿದೇಶಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆದಿದ್ದಾರೆ. ಪ್ರತಿಭಟನೆಗಳಲ್ಲಿ ಕೆನಡಾ ದೇಶದಲ್ಲಿ ವ್ಯಾಸಂಗ ಮಾಡುತ್ತಿರುವ ವಿದೇಶಿ ವಿದ್ಯಾರ್ಥಿಗಳು ಮಾತ್ರವಲ್ಲ ಕುಶಲಕರ್ಮಿಗಳು, ವೃತ್ತಿಪರ ಕೌಶಲ್ಯ ಹೊಂದಿರುವ ಉದ್ಯೋಗಿಗಳೂ ಸೇರಿಕೊಂಡಿದ್ದಾರೆ. ಒಂದು ವೇಳೆ

ಕೆನಡಾದಲ್ಲಿ ವಲಸೆ ನೀತಿ ಬದಲಿಸಲು ಆಗ್ರಹ   ವಿದೇಶಿ ವಿದ್ಯಾರ್ಥಿಗಳಿಂದ ಪ್ರತಿಭಟನೆ  Read More »

ಅಂತರ್ರಾಷ್ಟ್ರೀಯ ನ್ಯೂಸ್

ಹಿರಿಯ ರಾಜಕಾರಣಿ ಮಾಜಿ ಸಚಿವ ಕೆ.ಎಚ್‌ಶ್ರೀನಿವಾಸ್‌ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30.  ಶಿವಮೊಗ್ಗ ಹಾಗೂ ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆ.ಎಚ್‌ಶ್ರೀನಿವಾಸ್‌ (86) ನಿಧನರಾಗಿದ್ದಾರೆ. ಸಾಗರ ತಾಲ್ಲೂಕು ಕಾನುಗೋಡು ಗ್ರಾಮದವರಾದ ಶ್ರೀನಿವಾಸ್‌ ಜನತಾ ಪರಿವಾರದಲ್ಲಿ ಗುರುತಿಸಿಕೊಂಡಿದ್ದರು. ಆನಂತರ ಕಾಂಗ್ರೆಸ್‌ನಲ್ಲೂ ಇದ್ದರು. ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರ ಆಪ್ತರಾಗಿದ್ದ ಅವರು ಸಾಂಸ್ಕೃತಿಕ ವಲಯದಲ್ಲೂ ಗುರುತಿಸಿಕೊಂಡಿದ್ದರು. ಕವನ ಸಂಕಲನಗಳನ್ನೂ ರಚಿಸಿದ್ದ ಅವರು ಸಿನಿಮಾದಲ್ಲೂ ಅಭಿನಯಿಸಿದ್ದರು. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕಾನುಗೋಡು ಗ್ರಾಮದಲ್ಲಿ 1938ರ ಫೆಬ್ರವರಿ

ಹಿರಿಯ ರಾಜಕಾರಣಿ ಮಾಜಿ ಸಚಿವ ಕೆ.ಎಚ್‌ಶ್ರೀನಿವಾಸ್‌ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್  ಸಚಿವ ಹೆಚ್.ಡಿ.ರೇವಣ್ಣಗೆ ಮಧ್ಯಂತರ ರಿಲೀಫ್ ನೀಡಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30.  ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರಿಗೆ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿದೆ. ಪ್ರಕರಣ ರದ್ದುಗೊಳಿಸುವಂತೆ ಹೆಚ್.ಡಿ.ರೇವಣ್ಣ ಕೋರಿದ್ದ ಅರ್ಜಿ ವಿಚಾರಣೆಯನ್ನು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿದ್ದು, ಸೆಪ್ಟೆಂಬರ್ 19ರವರೆಗೆ ಯಾವುದೇ ಪ್ರಕ್ರಿಯೆ ನಡೆಸದಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚನೆ ನೀಡಿದೆ. ಹೆಚ್‌ಡಿ ರೇವಣ್ಣ ಪರ ವಾದ ಮಂಡಿಸಿದ ವಕೀಲರು, ಕಲಂ 354A, 354D ಅಡಿ ಹಳೆಯ ದೂರುಗಳಿಗೆ ಎಫ್‌ಐಆರ್

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್  ಸಚಿವ ಹೆಚ್.ಡಿ.ರೇವಣ್ಣಗೆ ಮಧ್ಯಂತರ ರಿಲೀಫ್ ನೀಡಿದ ಹೈಕೋರ್ಟ್ Read More »

ಕರ್ನಾಟಕ

ಘೋರ ಅಪರಾಧಗಳಿಗೆ ಕೇಂದ್ರ ಕಾನೂನು ಕಠಿಣ ಶಿಕ್ಷೆಯನ್ನು ಕೋರಿ ಎರಡನೇ ಬಾರಿ ಪ್ರಧಾನಿ ಮೋದಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿ

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಆ. 30.  ಅತ್ಯಾಚಾರ-ಕೊಲೆಯಂತಹ ಘೋರ ಅಪರಾಧಗಳಿಗೆ ಕೇಂದ್ರ ಕಾನೂನು ಮತ್ತು ಅನುಕರಣೀಯ ಶಿಕ್ಷೆಯನ್ನು ಕೋರಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎರಡನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ವಿಚಾರಣಾ ಅಧಿಕಾರಿಗಳಿಂದ ಸಕಾಲಿಕ ಪ್ರಕರಣವನ್ನು ವಿಲೇವಾರಿ ಮಾಡುವುದನ್ನು ಖಚಿತಪಡಿಸಿಕೊಳ್ಳಲು ಕಡ್ಡಾಯ ನಿಬಂಧನೆಗಳಿಗೆ ಅವರು ಕರೆ ನೀಡಿದ್ದಾರೆ ಮತ್ತು ಅವರ ಹಿಂದಿನ ಪತ್ರಕ್ಕೆ ಪ್ರತಿಕ್ರಿಯೆಯ ಕೊರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಆಗಸ್ಟ್ 9 ರಂದು ಕೋಲ್ಕತ್ತಾದ ಆರ್‌ಜಿ ಕರ್

ಘೋರ ಅಪರಾಧಗಳಿಗೆ ಕೇಂದ್ರ ಕಾನೂನು ಕಠಿಣ ಶಿಕ್ಷೆಯನ್ನು ಕೋರಿ ಎರಡನೇ ಬಾರಿ ಪ್ರಧಾನಿ ಮೋದಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿ Read More »

ರಾಷ್ಟ್ರೀಯ ನ್ಯೂಸ್

ಪೋಕ್ಸೋ ಪ್ರಕರಣ- ಬಿಎಸ್ ಯಡಿಯೂರಪ್ಪಗೆ ಹೈಕೋರ್ಟ್ ಏಕಸದಸ್ಯ ಪೀಠ ತಾತ್ಕಾಲಿಕ ರಿಲೀಫ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30.  ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ತಾತ್ಕಾಲಿಕ ರಿಲೀಫ್ ನೀಡಿದೆ. ಬಿಎಸ್​ವೈ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ. ಬಿಎಸ್​ವೈ ಬಂಧಿಸದಂತೆ ನೀಡಿದ್ದ ಮಧ್ಯಂತರ ಆದೇಶವನ್ನೂ ಮುಂದುವರಿಸಿದೆ. ಸಿಐಡಿ ಮನವಿ ಮೇರೆಗೆ ಹೈಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ ಮಾಡಿತು ಎನ್ನಲಾಗಿದೆ.    

ಪೋಕ್ಸೋ ಪ್ರಕರಣ- ಬಿಎಸ್ ಯಡಿಯೂರಪ್ಪಗೆ ಹೈಕೋರ್ಟ್ ಏಕಸದಸ್ಯ ಪೀಠ ತಾತ್ಕಾಲಿಕ ರಿಲೀಫ್ Read More »

ಕರ್ನಾಟಕ

ಕಡಬ: ಮೊಗೇರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ. 30. ಇಲ್ಲಿನ ಶ್ರೀ ದುರ್ಗಾಂಬಿಕ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಕ್ರಿಯವಾಗಿರುವ ಮೊಗೇರ ಸಂಘದ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಸಮಿತಿಯ ನೂತನ ಅಧ್ಯಕ್ಷರಾಗಿ ಶಶಿಧರ್ ಬೊಟ್ಟಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಆನಂದ್ ಕುಮಾರ್ ಕಜೆ ಅವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ವಸಂತ ಕುಬಲಾಡಿ, ಮಹಾಬಲ ಪಡುಬೆಟ್ಟು, ಕೋಶಾಧಿಕಾರಿ ಗೋಪಾಲ್ ಬೀಡು, ಜೊತೆ ಕಾರ್ಯದರ್ಶಿ ದಿನೇಶ್ ಗಾಣಂತಿ, ಸಾಂಸ್ಕೃತಿಕ ಕಾರ್ಯದರ್ಶಿ ಹರ್ಷ ಕೋಡಿ, ಕ್ರೀಡಾ ಕಾರ್ಯದರ್ಶಿ ಮಹೇಶ್ ಪಟ್ಲಡ್ಕ, ಮಾಧ್ಯಮ ಕಾರ್ಯದರ್ಶಿ

ಕಡಬ: ಮೊಗೇರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ Read More »

ಕರಾವಳಿ, ಕರ್ನಾಟಕ
Scroll to Top