ಕಡಬ: ಮೊಗೇರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ. 30. ಇಲ್ಲಿನ ಶ್ರೀ ದುರ್ಗಾಂಬಿಕ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಕ್ರಿಯವಾಗಿರುವ ಮೊಗೇರ ಸಂಘದ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಸಮಿತಿಯ ನೂತನ ಅಧ್ಯಕ್ಷರಾಗಿ ಶಶಿಧರ್ ಬೊಟ್ಟಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಆನಂದ್ ಕುಮಾರ್ ಕಜೆ ಅವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ವಸಂತ ಕುಬಲಾಡಿ, ಮಹಾಬಲ ಪಡುಬೆಟ್ಟು, ಕೋಶಾಧಿಕಾರಿ ಗೋಪಾಲ್ ಬೀಡು, ಜೊತೆ ಕಾರ್ಯದರ್ಶಿ ದಿನೇಶ್ ಗಾಣಂತಿ, ಸಾಂಸ್ಕೃತಿಕ ಕಾರ್ಯದರ್ಶಿ ಹರ್ಷ ಕೋಡಿ, ಕ್ರೀಡಾ ಕಾರ್ಯದರ್ಶಿ ಮಹೇಶ್ ಪಟ್ಲಡ್ಕ, ಮಾಧ್ಯಮ ಕಾರ್ಯದರ್ಶಿ […]

ಕಡಬ: ಮೊಗೇರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ Read More »

ಕರಾವಳಿ, ಕರ್ನಾಟಕ

’ಪ್ರಚೋದನೆ, ದಂಗೆ ಮಾಡಿಸುವುದು ಸಂಘಪರಿವಾದ ತರಬೇತಿಯಾಗಿದೆ’  ಸಚಿವ ದಿನೇಶ್ ಗುಂಡೂರಾವ್                                    

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30.  ಸುಳ್ಳನ್ನು ಸತ್ಯ ಮಾಡಿಸುವುದೇ ಆರ್‌ಎಸ್‌ಎಸ್ ತರಬೇತಿಯಾಗಿದೆ. ಪ್ರಚೋದನೆ, ದಂಗೆ ಮಾಡಿಸುವುದು ಸಂಘಪರಿವಾದ ತರಬೇತಿಯಾಗಿದೆ. ಕಾಂಗ್ರೆಸ್ ಬಿಜೆಪಿಯ ಕುತಂತ್ರಕ್ಕೆ ಹೆದರೋದೆ ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ನ್ಯಾಯಾಧೀಶರು ತೀರ್ಮಾನ ಮಾಡುತ್ತಾರೆ. ರಾಜ್ಯಪಾಲರ ಪಕ್ಷಪಾತದ ಬಗ್ಗೆ ಇಡೀ ರಾಜ್ಯಕ್ಕೆ ಗೊತ್ತಾಗಿದೆ.

’ಪ್ರಚೋದನೆ, ದಂಗೆ ಮಾಡಿಸುವುದು ಸಂಘಪರಿವಾದ ತರಬೇತಿಯಾಗಿದೆ’  ಸಚಿವ ದಿನೇಶ್ ಗುಂಡೂರಾವ್                                     Read More »

ಕರಾವಳಿ

ದ್ವೇಷ ಸೃಷ್ಟಿಸುವ ಹೇಳಿಕೆಗಳ ಅಡಿಯಲ್ಲಿ ಪ್ರಕರಣ ದಾಖಲು ಬಿವೈ ವಿಜಯೇಂದ್ರ ವಿರುದ್ಧ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30.  ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ನಗರದ ಹೈಗ್ರೌಂಡ್ಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ ನೀಡಿದೆ. ಪ್ರಕರಣ ರದ್ದು ಪಡಿಸುವಂತೆ ಬಿ.ವೈ.ವಿಜಯೇಂದ್ರ ಅರ್ಜಿ ಸಲ್ಲಿಸಿದ್ದರು, ಇಂದು ವಿಚಾರಣೆ ನಡೆಸಿದ ನ್ಯಾ. ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಎಫ್‌ಐಆರ್‌ಗೆ ತಡೆ ನೀಡಿ ವಿಚಾರಣೆಯನ್ನು ಸೆ.19ಕ್ಕೆ ಮುಂದೂಡಿತು. ಮೀಸಲಾತಿಗೆ ಸಂಬಂಧಿಸಿದಂತೆ ವಿಡಿಯೊ ತುಣುಕನ್ನು ಬಿಜೆಪಿ ರಾಜ್ಯ ಘಟಕದ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿತ್ತು. ಜನ ಪ್ರತಿನಿಧಿಗಳ ಕಾಯ್ದೆ

ದ್ವೇಷ ಸೃಷ್ಟಿಸುವ ಹೇಳಿಕೆಗಳ ಅಡಿಯಲ್ಲಿ ಪ್ರಕರಣ ದಾಖಲು ಬಿವೈ ವಿಜಯೇಂದ್ರ ವಿರುದ್ಧ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ Read More »

ಕರ್ನಾಟಕ

ತೆನೆ ಹಬ್ಬದ ಅಂಗವಾಗಿ ಬಸ್ರೂರು ಸಂತ ಫಿಲೀಪ್ ನೇರಿ ಚರ್ಚ್ ನಲ್ಲಿ 9 ದಿನದ ನೊವೆನಾ ಪ್ರಾರ್ಥನೆಗೆ ಚಾಲನೆ ಚರ್ಚ್ ನ ಧರ್ಮಗುರು ವಂದನೀಯ ರೋಯ್ ಲೋಬೋ ನೆರವೇರಿಸಿದರು

(ನ್ಯೂಸ್ ಕಡಬ) newskadaba.com ಕುಂದಾಪುರ, ಆ. 30.  ಮೊಂತಿ ಫೆಸ್ಟ್ ಅಥವಾ ತೆನೆ ಹಬ್ಬದ ಅಂಗವಾಗಿ ಬಸ್ರೂರು ಸಂತ ಫಿಲೀಪ್ ನೇರಿ ಚರ್ಚ್ ನಲ್ಲಿ 9 ದಿನದ ನೊವೆನಾ ಪ್ರಾರ್ಥನೆಗೆ ಇಂದು ಚಾಲನೆ ನೀಡಲಾಯಿತು. ಸಂತ ಫಿಲೀಪ್ ನೇರಿ ಚರ್ಚ್‍ನಲ್ಲಿ 9 ದಿನದ ನೊವೆನಾ ಪ್ರಾರ್ಥನೆಗೆ ಚಾಲನೆ ನೀಡಿದ ಚರ್ಚ್ ನ ಧರ್ಮಗುರುಗಳು ವಂದನೀಯ ರೋಯ್ ಲೋಬೋ ದಿವ್ಯ ಬಲಿಪೂಜೆ ನೆರವೇರಿಸಿ, ಮೇರಿ ಮಾತೆಗೆ ನೊವೆನಾ ಪ್ರಾರ್ಥನೆ ಸಲ್ಲಿಸಿದರು. ಬ್ರದರ್ ವಿಲ್ಸನ್ ಸಲ್ಡಾನ ಪ್ರವಚನ ನೀಡಿದರು. ಒಂಭತ್ತು

ತೆನೆ ಹಬ್ಬದ ಅಂಗವಾಗಿ ಬಸ್ರೂರು ಸಂತ ಫಿಲೀಪ್ ನೇರಿ ಚರ್ಚ್ ನಲ್ಲಿ 9 ದಿನದ ನೊವೆನಾ ಪ್ರಾರ್ಥನೆಗೆ ಚಾಲನೆ ಚರ್ಚ್ ನ ಧರ್ಮಗುರು ವಂದನೀಯ ರೋಯ್ ಲೋಬೋ ನೆರವೇರಿಸಿದರು Read More »

ಕರಾವಳಿ

ಉದ್ದು ಮತ್ತು ಸೋಯಾಬಿನ್‌ ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ   ಸಚಿವ ಪ್ರಹ್ಲಾದ್‌ ಜೋಶಿ                     

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 30.  ರಾಜ್ಯದಲ್ಲಿ ಉದ್ದು ಮತ್ತು ಸೋಯಾಬಿನ್‌ ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಗ್ರಾಹಕರ ವ್ಯವಹಾರ, ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ಪ್ರಹ್ಲಾದ್‌ ಜೋಶಿ ತಿಳಿಸಿದ್ದಾರೆ. ರಾಜ್ಯದಲ್ಲಿ ಹೆಸರು, ಸೂರ್ಯಕಾಂತಿ ಜತೆಗೆ ಈಗ ಉದ್ದು ಮತ್ತು ಸೋಯಾಬಿನ್ ಅನ್ನೂ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ನಿರ್ದೇಶಿಸಿದೆ ಎಂದು ಹೇಳಿದ್ದಾರೆ. ನಾಲ್ಕೈದು ದಿನಗಳ ಹಿಂದಷ್ಟೇ ಹೆಸರು ಮತ್ತು

ಉದ್ದು ಮತ್ತು ಸೋಯಾಬಿನ್‌ ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ   ಸಚಿವ ಪ್ರಹ್ಲಾದ್‌ ಜೋಶಿ                      Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು: ಅರುಣ್‌ ಪುತ್ತಿಲ ವಿರುದ್ಧ  ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ನಿರ್ಬಂಧ ಹೊರಡಿಸಿದ ಕೋರ್ಟ್

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 30.  ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ಪುತ್ತೂರಿನ ಬಿಜೆಪಿ ಮುಖಂಡ ಅರುಣ್‌ ಪುತ್ತಿಲ ಕೋರ್ಟ್‌ ಮೊರೆ ಹೋಗಿದ್ದರು. ನಿರ್ಬಂಧಕಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಮಾನ್ಯ ಮಾಡಿದ್ದು, ಮಾನಹಾನಿ, ತೇಜೋವಧೆ ಸುದ್ದಿಗಳನ್ನು, ವರದಿಗಳನ್ನು ಪ್ರಸಾರ ಮಾಡದಂತೆ ಪ್ರತಿಬಂಧಕಾಜ್ಞೆ ಹೊರಡಿಸಿದೆ. ಪುತ್ತಿಲ ಅವರ ಮಾನಹಾನಿ ಆಗುವಂತಹ ಯಾವುದೇ ಸುದ್ದಿ ಅಥವಾ ವರದಿಗಳನ್ನು ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳು ಪ್ರಕಟಿಸುವುದಾಗಲೀ

ಪುತ್ತೂರು: ಅರುಣ್‌ ಪುತ್ತಿಲ ವಿರುದ್ಧ  ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ನಿರ್ಬಂಧ ಹೊರಡಿಸಿದ ಕೋರ್ಟ್ Read More »

ಕರಾವಳಿ

ನಿಯಂತ್ರಣ ತಪ್ಪಿದ ಖಾಸಗಿ ಬಸ್ ಮೂರು ವಾಹನಗಳಿಗೆ ಢಿಕ್ಕಿ- ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ರಿಕ್ಷಾ, ಕಾರು ಹಾಗೂ ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡ ಘಟನೆ ನಗರದ ಹಂಪನಕಟ್ಟೆ ಬಳಿ ನಡೆದಿದೆ. ಗಾಯಗೊಂಡವರನ್ನು ಜಪ್ಪು ಬಪ್ಪಾಲ್‌ ನಿವಾಸಿಗಳಾದ ಉಸ್ಮಾನ್ ಮತ್ತವರ ಪತ್ನಿ ರಮ್ಲಾ ಹಾಗೂ ಪುತ್ರ ಮುಹಮ್ಮದ್ ನಝಲ್ ಎಂದು ಗುರುತಿಸಲಾಗಿದೆ. ನಗರದ ಬಲ್ಮಠ ರಸ್ತೆಯಾಗಿ ಸ್ಟೇಟ್‌ ಬ್ಯಾಂಕ್ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಸಿನ ಚಾಲಕನಿಗೆ ತಲೆಸುತ್ತು ಬಂದಿದ್ದು, ಈ ವೇಳೆ ಚಾಲಕನ ನಿಯಂತ್ರಣ

ನಿಯಂತ್ರಣ ತಪ್ಪಿದ ಖಾಸಗಿ ಬಸ್ ಮೂರು ವಾಹನಗಳಿಗೆ ಢಿಕ್ಕಿ- ಮೂವರಿಗೆ ಗಾಯ Read More »

ಕರಾವಳಿ, ಕರ್ನಾಟಕ

ಚಂಡಮಾರುತ ತೀವ್ರವಾಗಿದ್ದು ಇಂದು ಅರಬ್ಬಿ ಸಮುದ್ರದ ಮೇಲೆ ಹೊರಹೊಮ್ಮಿ ಓಮನ್ ಕರಾವಳಿಯತ್ತ ಸಾಗುವ ನಿರೀಕ್ಷೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 30.  ಮುಂಗಾರು ಮಳೆ ಋತುವಿನ ಈ ಆಗಸ್ಟ್‌ ತಿಂಗಳಲ್ಲಿ ಅಪರೂಪದ ಹವಾಮಾನ ವಿದ್ಯಮಾನದಲ್ಲಿ, ಗುಜರಾತ್‌ನ ಸೌರಾಷ್ಟ್ರ-ಕಚ್ ಪ್ರದೇಶದ ಮೇಲೆ ಚಂಡಮಾರುತವು ತೀವ್ರವಾಗಿದ್ದು, ಇಂದು ಅರಬ್ಬಿ ಸಮುದ್ರದ ಮೇಲೆ ಹೊರಹೊಮ್ಮಿ ಓಮನ್ ಕರಾವಳಿಯತ್ತ ಸಾಗುವ ನಿರೀಕ್ಷೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ಹೊರಡಿಸಿದ ರಾಷ್ಟ್ರೀಯ ಬುಲೆಟಿನ್ ಸೌರಾಷ್ಟ್ರ ಮತ್ತು ಕಛ್ ಮೇಲೆ ಆಳವಾದ ವಾಯುಭಾರ ಕುಸಿತವು ಪಶ್ಚಿಮ-ನೈಋತ್ಯ ದಿಕ್ಕಿನಲ್ಲಿ ಚಲಿಸುತ್ತದೆ. ಕಚ್ ಮತ್ತು ಪಕ್ಕದ ಪಾಕಿಸ್ತಾನದ ಕರಾವಳಿಯ ಈಶಾನ್ಯ ಅರೇಬಿಯನ್ ಸಮುದ್ರದ

ಚಂಡಮಾರುತ ತೀವ್ರವಾಗಿದ್ದು ಇಂದು ಅರಬ್ಬಿ ಸಮುದ್ರದ ಮೇಲೆ ಹೊರಹೊಮ್ಮಿ ಓಮನ್ ಕರಾವಳಿಯತ್ತ ಸಾಗುವ ನಿರೀಕ್ಷೆ Read More »

ರಾಷ್ಟ್ರೀಯ ನ್ಯೂಸ್

ಚಲಿಸುತ್ತಿದ್ದ ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ..!   ಆರೋಪಿ ಅರೆಸ್ಟ್..!           

(ನ್ಯೂಸ್ ಕಡಬ) newskadaba.com ಉಡುಪಿ, ಆ. 30.  ಬೆಂಗಳೂರಿನಿಂದ ಕಾರವಾರಕ್ಕೆ ಚಲಿಸುತ್ತಿದ್ದ ರೈಲಿನಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲ ಭಟ್ಕಳದ ವಿದ್ಯಾರ್ಥಿಯೊಬ್ಬನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮೊಹಮ್ಮದ್ ಶುರೈಮ್ (22) ಎಂದು ಗುರುತಿಸಲಾಗಿದೆ. ಕಳೆದ ಭಾನುವಾರ ಬೆಳಿಗ್ಗೆ ರೈಲಿನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಭಾನುವಾರ ಮುಂಜಾನೆ ರೈಲು ಸಂಚರಿಸುತ್ತಿದ್ದಾಗಲೇ ಅಸಭ್ಯ ವರ್ತನೆ ತೋರುತ್ತಿದ್ದ ಆರೋಪಿ, ಯುವತಿಯ ಖಾಸಗಿ ಅಂಗಗಳನ್ನು ಮುಟ್ಟಿ ಕಾಮಚೇಷ್ಠೆ ತೀರಿಸಿಕೊಳ್ಳುತ್ತಿದ್ದ ಎನ್ನಲಾಗಿದೆ. ಇನ್ನೇನು ಉಡುಪಿಗೆ

ಚಲಿಸುತ್ತಿದ್ದ ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ..!   ಆರೋಪಿ ಅರೆಸ್ಟ್..!            Read More »

ಕರಾವಳಿ, ಕ್ರೈಮ್ ನ್ಯೂಸ್

ಜಾತಿ ನಿಂದನೆ ಆರೋಪ- ವಕೀಲ ಜಗದೀಶ್ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30. ಜಾತಿ ನಿಂದನೆ ಆರೋಪದ ಪ್ರಕರಣಕ್ಕೆ ಸಂಬಂಧಿಸ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಕೀಲ ಕೆ.ಎನ್. ಜಗದೀಶ್ ಅವರನ್ನು ಕೋಡಿಗೆಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. 2022ರಲ್ಲಿ ಜಗದೀಶ್ ವಿರುದ್ಧ ಜಾತಿ ನಿಂದನೆ ಆರೋಪದಡಿಯಲ್ಲಿ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ವಕೀಲ ಜಗದೀಶ್ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ. ಪ್ರಕರಣದ ಸಂಬಂಧ ನ್ಯಾಯಾಲಯ ಸಾಕಷ್ಟು ಬಾರಿ ನೋಟೀಸ್ ಜಾರಿಗೊಳಿಸಿದ್ದರೂ ಹಾಜರಾಗಿರದ ಹಿನ್ನೆಲೆ ಅವರ ವಿರುದ್ಧ ನ್ಯಾಯಾಲಯ ಜಾಮೀನು ರಹಿತ

ಜಾತಿ ನಿಂದನೆ ಆರೋಪ- ವಕೀಲ ಜಗದೀಶ್ ಅರೆಸ್ಟ್..! Read More »

ಕರ್ನಾಟಕ
Scroll to Top