ಛತ್ರಪತಿ ಶಿವಾಜಿ ಪ್ರತಿಮೆ ಕುಸಿತ ಪ್ರತಿಮೆಯ ವಿನ್ಯಾಸಗಾರ ಅರೆಸ್ಟ್  

(ನ್ಯೂಸ್ ಕಡಬ) newskadaba.com ಮುಂಬೈ, ಆ. 30.  ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿದುಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಮೆಯ ವಿನ್ಯಾಸಗಾರ ಚೇತನ್ ಪಾಟೀಲ್ ಅವರನ್ನು ಬಂಧಿಸಲಾಗಿದೆ. ಶಿವಾಜಿ ಪ್ರತಿಮೆ ಕುಸಿದುಬಿದ್ದ ಘಟನೆಗೆ ಸಂಬಂಧಿಸಿದಂತೆ ಪ್ರತಿಮೆ ನಿರ್ಮಾಣದ ಗುತ್ತಿಗೆದಾರ ಹಾಗೂ ವಿನ್ಯಾಸಗಾರ ಚೇತನ್ ಪಾಟೀಲ್ ವಿರುದ್ಧ ಮಂಗಳವಾರ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅದರಂತೆ ಚೇತನ್ ಪಾಟೀಲ್ ಅವರನ್ನು ಕೊಲ್ಲಾಪುರದಲ್ಲಿ ಗುರುವಾರ ತಡರಾತ್ರಿ ವಶಕ್ಕೆ ಪಡೆಯಲಾಗಿದೆ. ಹೆಚ್ಚಿನ ತನಿಖೆಗಾಗಿ ಸಿಂಧುದುರ್ಗ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಕೊಲ್ಲಾಪುರ […]

ಛತ್ರಪತಿ ಶಿವಾಜಿ ಪ್ರತಿಮೆ ಕುಸಿತ ಪ್ರತಿಮೆಯ ವಿನ್ಯಾಸಗಾರ ಅರೆಸ್ಟ್   Read More »

ರಾಷ್ಟ್ರೀಯ ನ್ಯೂಸ್

ವಾಹನ ಸವಾರರಿಗೆ ಖಡಕ್ ಎಚ್ಚರಿಕೆ- ಇನ್ಮುಂದೆ ರಸ್ತೆಯಲ್ಲಿ ಜಗಳ, ದಾಂಧಲೆ ಕಂಡುಬಂದಲ್ಲಿ ಕಾನೂನು ಕ್ರಮ ಫಿಕ್ಸ್…

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30. ಇತ್ತೀಚೆಗೆ ರಾಜ್ಯದ ಹಲವೆಡೆ ರಸ್ತೆ ಅವಘಡ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಸ್ತೆಯಲ್ಲಿ ವಾಹನಗಳನ್ನು ಅಡ್ಡಗಟ್ಟಿ ದಾಂಧಲೆ ನಡೆಸುವುದು ಕಂಡು ಬರುತ್ತಿದೆ. ಹೀಗಾಗಿ ಅಂತವರ ವಿರುದ್ದ ಖಡಕ್ ಕ್ರಮಕ್ಕೆ ಮುಂದಾಗಿರುವ ಪೊಲೀಸರು, ಇಂತಹ ಪ್ರಕರಣದಲ್ಲಿ ಭಾಗಿಯಾದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ರಸ್ತೆಗಳಲ್ಲಿ ಅತಿರೇಕದ ಜಗಳಗಳಿಗೆ ಅವಕಾಶವಿಲ್ಲ. ನಿಮ್ಮ ಆಕ್ರೋಶವನ್ನು ಬದಿಗೊತ್ತಿ, ತಾಳ್ಮೆಯನ್ನು ತಂದುಕೊಳ್ಳಿ. ರಸ್ತೆ ಜಗಳ ಅಪಾಯಕಾರಿಯಷ್ಟೇ ಅಲ್ಲ, ಕ್ರಿಮಿನಲ್ ಅಪರಾಧ ಕೂಡ. ಅದರಲ್ಲಿ

ವಾಹನ ಸವಾರರಿಗೆ ಖಡಕ್ ಎಚ್ಚರಿಕೆ- ಇನ್ಮುಂದೆ ರಸ್ತೆಯಲ್ಲಿ ಜಗಳ, ದಾಂಧಲೆ ಕಂಡುಬಂದಲ್ಲಿ ಕಾನೂನು ಕ್ರಮ ಫಿಕ್ಸ್… Read More »

ಕರ್ನಾಟಕ

ರಾಜ್ಯಗಳಲ್ಲಿ ಮಳೆ ಹೆಚ್ಚಾಗಿ ಈರುಳ್ಳಿ ಉತ್ಪಾದನೆ ಕುಸಿತ- ದರ ಹೆಚ್ಚಳ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30. ಕರ್ನಾಟಕದಲ್ಲಿ ಮಳೆ ಹೆಚ್ಚಳದ ಪರಿಣಾಮ ಈರುಳ್ಳಿಯ ಉತ್ಪಾದನೆಯಲ್ಲಿ ಭಾರಿ ಕುಸಿತ ಕಂಡಿದೆ. ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬರುತ್ತಿಲ್ಲ.‌ ಹೀಗಾಗಿ ರಾಜ್ಯಕ್ಕೆ ಪುಣೆ, ಮಹಾರಾಷ್ಟ್ರದಿಂದ ಈರುಳ್ಳಿ ತರಿಸಲಾಗುತ್ತಿದ್ದು ಬೆಲೆ ಏರಿಕೆಯಾಗಿದೆ ಎಂದು ವರದಿಯಾಗಿದೆ. ಒಂದು ಕೆಜಿ ಈರುಳ್ಳಿಯ ಬೆಲೆ 60-70 ರೂಪಾಯಿ ಆಗಿದೆ.‌ ಈ ಮೊದಲು ಉತ್ತರ ಕರ್ನಾಟಕ ಭಾಗದಿಂದ ರಾಜ್ಯಕ್ಕೆ ಈರುಳ್ಳಿ ಪೂರೈಕೆಯಾಗುತ್ತಿತ್ತು. ಆದರೆ, ಉತ್ತರ ಕರ್ನಾಟಕದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಪರಿಣಾಮವಾಗಿ ಈರುಳ್ಳಿ ಬೆಳೆ ಕೊಳೆತು ಹೋಗುತ್ತಿದೆ.

ರಾಜ್ಯಗಳಲ್ಲಿ ಮಳೆ ಹೆಚ್ಚಾಗಿ ಈರುಳ್ಳಿ ಉತ್ಪಾದನೆ ಕುಸಿತ- ದರ ಹೆಚ್ಚಳ Read More »

ಕರ್ನಾಟಕ

ಅತಿವೃಷ್ಟಿ- ದಿಢೀರ್ ಏರಿಕೆ ಕಂಡ ಈರುಳ್ಳಿ ಬೆಲೆ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30. ಕರ್ನಾಟಕದಲ್ಲಿ ಮಳೆ ಹೆಚ್ಚಾದ ಪರಿಣಾಮ ಈರುಳ್ಳಿ ಉತ್ಪಾದನೆಯಲ್ಲಿ ಭಾರೀ ಕುಸಿತ ಕಂಡಿದ್ದು, ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬರ್ತಾ ಇಲ್ಲ.‌ ಹೀಗಾಗಿ ಕರ್ನಾಟಕಕ್ಕೆ ಪುಣೆ ಹಾಗೂ ಮಹಾರಾಷ್ಟ್ರದಿಂದ ಈರುಳ್ಳಿ ಆಮದು ಮಾಡಲಾಗುತ್ತಿದ್ದು ಬೆಲೆ ಏರಿಕೆಯಾಗಿದೆ. ಒಂದು ಕೆಜಿ ಈರುಳ್ಳಿಯ ಬೆಲೆ 60ರಿಂದ 70 ರೂಪಾಯಿ ಆಗಿದೆ.‌ ರಾಜ್ಯಕ್ಕೆ ಈ ಮೊದಲು ಉತ್ತರ ಕರ್ನಾಟಕದಿಂದ ಈರುಳ್ಳಿ ಪೂರೈಕೆಯಾಗುತ್ತಿತ್ತು. ಆದರೆ, ಉತ್ತರ ಕರ್ನಾಟಕದಲ್ಲಿ ಮಳೆ ಪರಿಣಾಮ ಹೆಚ್ಚಾಗಿದ್ದು ಈರುಳ್ಳಿ ಬೆಳೆ ಕೊಳೆತು

ಅತಿವೃಷ್ಟಿ- ದಿಢೀರ್ ಏರಿಕೆ ಕಂಡ ಈರುಳ್ಳಿ ಬೆಲೆ…! Read More »

ಕರ್ನಾಟಕ

ಬಸ್-ಆಟೋ ಡಿಕ್ಕಿ  ಚಿಕಿತ್ಸೆ ಸ್ಪಂದಿಸದೆ ಆಟೋ ಚಾಲಕ ಮೃತ್ಯು..! 

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಬಸ್ ಆಟೋ ಡಿಕ್ಕಿಯಾಗಿ ಆಟೋ ಚಾಲಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಮಂಗಳೂರು ನಗರದ ಹಂಪನಕಟ್ಟೆ ಖಾಸಗಿ ಹೊಟೇಲ್ ಬಳಿ ಇಂದು ನಡೆದಿದೆ. ಅವಘಡದಲ್ಲಿ ಆಟೋ ಚಾಲಕ ದೇವರಾಜ್ ಅವರಿಗೆ ಗಂಭೀರ ಗಾಯವಾಗಿದ್ದರಿಂದ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ದೇವರಾಜ್ ಅವರು, ಚಿಕಿತ್ಸೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಸ್ಥಳಕ್ಕೆ ಮಂಗಳೂರು ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ.  

ಬಸ್-ಆಟೋ ಡಿಕ್ಕಿ  ಚಿಕಿತ್ಸೆ ಸ್ಪಂದಿಸದೆ ಆಟೋ ಚಾಲಕ ಮೃತ್ಯು..!  Read More »

ಕರಾವಳಿ, ಕ್ರೈಮ್ ನ್ಯೂಸ್

“ನೇತ್ರದಾನ ಮಹಾದಾನ”- ಡಾ.ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಆ. 30. ನೇತ್ರದಾನ ಬಹಳ ಪವಿತ್ರವಾದ ದಾನ. ನಾವು ಸತ್ತ ಬಳಿಕವೂ ಜಗತ್ತನ್ನು ಆನಂದಿಸಬೇಕಿದ್ದಲ್ಲಿ ನಮ್ಮ ಕಣ್ಣುಗಳನ್ನು ಇನ್ನೊಬ್ಬರಿಗೆ  ನಮ್ಮ ಮರಣಾನಂತರ ದಾನ ಮಾಡಬೇಕು. ನಮ್ಮ ಕಣ್ಣುಗಳ ಮುಖಾಂತರ ಮತ್ತೊಬ್ಬ ಅಂಧ ವ್ಯಕ್ತಿಯ ಬಾಳಿಗೆ ಬೆಳಕು ನೀಡಿದಾಗ ಸಿಗುವ ಸಾರ್ಥಕತೆ ಇನ್ಯಾವುದೇ ದಾನದಲ್ಲಿ ದೊರಕಲಿಕ್ಕಿಲ್ಲ. ಭಾರತದಲ್ಲಿ ಸರಿ ಸುಮಾರು 10 ಮಿಲಿಯನ್ ಮಂದಿ  ದೃಷ್ಟಿಹೀನತೆಯಿಂದ ಬಳಲುತ್ತಿದ್ದು 3ರಿಂದ 4 ಮಿಲಿಯನ್ ಮಂದಿ ಕಾರ್ನಿಯಾದ ಅಂಧತ್ವದಿಂದ ಬಳಲುತ್ತಿದ್ದಾರೆ. ಇದರಲ್ಲಿ ಶೇಕಡಾ 60 ಮಂದಿ 12ವರ್ಷಕ್ಕಿಂತ

“ನೇತ್ರದಾನ ಮಹಾದಾನ”- ಡಾ.ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಸತತ 4 ಬಾರಿ ಅನುತ್ತೀರ್ಣರಾಗಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಯಶಸ್ವಿಯಾದ ಅನುಷ್ಕಾ ಸರ್ಕಾರ್

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 30. ಶ್ರೀರಾಂಪುರದ ಹುಡುಗಿ ಅನುಷ್ಕಾ ಸರ್ಕಾರ್ ಸತತ ನಾಲ್ಕು ಬಾರಿ ಅನುತ್ತೀರ್ಣರಾಗಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ. ಪಶ್ಚಿಮ ಬಂಗಾಳದವರಾದ ಅನುಷ್ಕಾ ಚಿಕ್ಕ ವಯಸ್ಸಿನಲ್ಲೇ ಸಾರ್ವಜನಿಕ ಸೇವೆಯ ಆಸಕ್ತಿ ಹೊಂದಿದ್ದರು. ಮೂಲತಃ ಹೂಗ್ಲಿಯ ಶ್ರೀರಾಂಪುರದವರಾದ ಅನುಷ್ಕಾ, ದೃಢಸಂಕಲ್ಪ ಮತ್ತು ಪರಿಶ್ರಮದಿಂದ ತಾನು ಅಂದುಕೊಂಡಿದ್ದನ್ನು ಸಾಧಿಸಿದರು. ತಮ್ಮ ಶೈಕ್ಷಣಿಕ ಪ್ರಯಾಣವನ್ನು ಸೇಂಟ್ ಜೋಸೆಫ್ ಕಾನ್ವೆಂಟ್ ಶಾಲೆಯಲ್ಲಿ ಪ್ರಾರಂಭಿಸಿದರು ಮತ್ತು ನಂತರ ಲೇಡಿ ಬ್ರಬೋರ್ನ್ ಕಾಲೇಜಿನಲ್ಲಿ ಭೂಗೋಳಶಾಸ್ತ್ರದಲ್ಲಿ ಪದವಿ ಪಡೆದರು.

ಸತತ 4 ಬಾರಿ ಅನುತ್ತೀರ್ಣರಾಗಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಯಶಸ್ವಿಯಾದ ಅನುಷ್ಕಾ ಸರ್ಕಾರ್ Read More »

ರಾಷ್ಟ್ರೀಯ ನ್ಯೂಸ್

150 ಕ್ಯಾಬಿನ್ ಸಿಬ್ಬಂದಿಯನ್ನು ವೇತನವಿಲ್ಲದೆ ರಜೆ ನೀಡಿ ಕಳುಹಿಸಿದ ವಿಮಾನಯಾನ ಸಂಸ್ಥೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 30. ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆ 150 ಕ್ಯಾಬಿನ್ ಸಿಬ್ಬಂದಿಯನ್ನು ಮೂರು ತಿಂಗಳ ಕಾಲ ರಜೆ ನೀಡಿ ಕಳುಹಿಸಿದೆ. ಹಣಕಾಸು ಸೇರಿದಂತೆ ಕಾನೂನು ಗುತ್ತಿಗೆದಾರರ ಸಮಸ್ಯೆಗಳನ್ನು ಸ್ಪೈಸ್ ಜೆಟ್ ಎದುರಿಸುತ್ತಿದೆ. ಈ ಹಿನ್ನಲೆ ವಿಮಾನಗಳು ಕಡಿಮೆ ಸಂಖ್ಯೆಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಆರ್ಥಿಕ ಸಮಸ್ಯೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ 150 ಕ್ಯಾಬಿನ್ ಸಿಬ್ಬಂದಿಯನ್ನು ಮೂರು ತಿಂಗಳವರೆಗೆ ವೇತನವಿಲ್ಲದೆ ರಜೆಯ ಮೇಲೆ ಕಳುಹಿಸಲಾಗುವುದು ಎಂದು ವಿಮಾನಯಾನ ವಕ್ತಾರರು ತಿಳಿಸಿದ್ದಾರೆ.    

150 ಕ್ಯಾಬಿನ್ ಸಿಬ್ಬಂದಿಯನ್ನು ವೇತನವಿಲ್ಲದೆ ರಜೆ ನೀಡಿ ಕಳುಹಿಸಿದ ವಿಮಾನಯಾನ ಸಂಸ್ಥೆ Read More »

ರಾಷ್ಟ್ರೀಯ ನ್ಯೂಸ್

ಸಿರಿಬಾಗಿಲು ಶಾಲಾ ಶಿಕ್ಷಕ ದಿನೇಶ್ ಆಚಾರ್ಯ ರವರಿಗೆ ಬೀಳ್ಕೊಡುಗೆ

(ನ್ಯೂಸ್ ಕಡಬ) newskadaba.com ಸಿರಿಬಾಗಿಲು, ಆ. 30. 18 ವರ್ಷಗಳ ಕಾಲ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಸಿರಿಬಾಗಿಲು ಶಾಲಾ ಶಿಕ್ಷಕ ದಿನೇಶ್ ಆಚಾರ್ಯ ರವರನ್ನು ಶಾಲಾ ಎಸ್ ಡಿ ಎಮ್ ಸಿ, ಹಳೇ ವಿದ್ಯಾರ್ಥಿ ಸಂಘ, ಅಂಗನವಾಡಿ ಹಾಗೂ ಊರವರ ಪರವಾಗಿ ಬೀಳ್ಕೊಡುಗೆ ಸಮಾರಂಭ ನಡೆಸಲಾಯಿತು. ಈ ಸಂದರ್ಭದಲ್ಲಿ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಮನೋಹರ್ ಕಟ್ಟೆ, ಕೊಂಬಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷೆ ಮಮತಾ, ಹಳೇವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಅನಿಲ, ಮಧುಕೃಷ್ಣ

ಸಿರಿಬಾಗಿಲು ಶಾಲಾ ಶಿಕ್ಷಕ ದಿನೇಶ್ ಆಚಾರ್ಯ ರವರಿಗೆ ಬೀಳ್ಕೊಡುಗೆ Read More »

ಕರಾವಳಿ, ಕರ್ನಾಟಕ

ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30.  2024-25ನೇ ಸಾಲಿನ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಯೋಜನೆಯಡಿ ರಾಜ್ಯದ ಕ್ರೀಡಾ ಪೋಷಕರನ್ನು ಗುರುತಿಸಿ ಗೌರವಿಸಲು ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕ್ರೀಡಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ಕ್ರೀಡೆಯ ಅಭಿವೃದ್ಧಿಗೆ ನೆರವು ನೀಡಿ 5 ವರ್ಷಗಳಲ್ಲಿ ರಾಜ್ಯ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡಾ ಕ್ಷೇತ್ರದಲ್ಲಿ ಕ್ರೀಡಾಪಟುಗಳು ಸಾಧನೆಗೈಯಲು ಅತ್ಯುತ್ತಮ ಕೊಡುಗೆ ನೀಡಿದ ರಾಜ್ಯದ ಕ್ರೀಡಾ ಪೋಷಕರು ಈ ಪ್ರಶಸ್ತಿಗೆ ಅರ್ಹರಿರುತ್ತಾರೆ. ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಯು

ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ
Scroll to Top