ಚಿನ್ನದ ಪದಕ ವಿಜೇತ ಗೃಹರಕ್ಷಕ ಸಂತೋಷ್ ಸಲ್ಡಾನ ರವರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಗೃಹರಕ್ಷಕರ ಅಧಿಕಾರಿಗಳ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ವಿಜೇತರಾಗಿರುವ ಶ್ರೀ ಸಂತೋಷ್ ಸಲ್ಡಾನ ಅವರನ್ನು ಗೃಹರಕ್ಷಕದಳದ ಕಮಾಂಡೆಂಟ್ ಡಾ|| ಮುರಲೀ ಮೋಹನ ಚೂಂತಾರು ಅವರು ಮೇರಿಹಿಲ್ ನ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ ಶಾಲು ಹೊದಿಸಿ, ಹಾರ ಹಾಕಿ, ಫಲಪುಷ್ಪ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರುರವರು ಮಾತನಾಡಿ, ರಾಜ್ಯಮಟ್ಟದ ತರಬೇತಿಯಲ್ಲಿ […]

ಚಿನ್ನದ ಪದಕ ವಿಜೇತ ಗೃಹರಕ್ಷಕ ಸಂತೋಷ್ ಸಲ್ಡಾನ ರವರಿಗೆ ಸನ್ಮಾನ Read More »

ಕರಾವಳಿ, ಕರ್ನಾಟಕ

ಸೆ. 05ರಂದು ರಾಷ್ಟ್ರಪತಿಗಳಿಂದ ‘ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ’ ಪ್ರದಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 29. ಸೆಪ್ಟೆಂಬರ್ 5ರಂದು ರಾಷ್ಟ್ರೀಯ ಶಿಕ್ಷಕರ ದಿನಾಚರಣೆಯ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 50 ಶಿಕ್ಷಕರಿಗೆ 2024ರ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಯನ್ನು ದೆಹಲಿಯ ವಿಜ್ಞಾನ ಭವನದಲ್ಲಿ ನೀಡಿ ಗೌರವಿಸಲಿದ್ದಾರೆ. ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ 2024 ತಮ್ಮ ವಿದ್ಯಾರ್ಥಿಗಳ ಜೀವನ ಮತ್ತು ಭಾರತದ ವಿಶಾಲ ಶೈಕ್ಷಣಿಕ ಭೂದೃಶ್ಯದ ಮೇಲೆ ಪರಿಣಾಮ ಬೀರಿದ ಶಿಕ್ಷಕರ ಕೊಡುಗೆಗಳನ್ನು ಗುರುತಿಸುವ ಮತ್ತು ಆಚರಿಸುವ ಗುರಿಯನ್ನು ಹೊಂದಿದೆ. ಈ ಪ್ರಶಸ್ತಿ ಪುರಸ್ಕೃತರಿಗೆ 50,000 ರೂ. ಗಳ

ಸೆ. 05ರಂದು ರಾಷ್ಟ್ರಪತಿಗಳಿಂದ ‘ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ’ ಪ್ರದಾನ Read More »

ಕರಾವಳಿ

’ರಾಹುಲ್ ನಮ್ಮ ತಂಡದ ಅವಿಭಾಜ್ಯ ಅಂಗ’  ಫ್ರಾಂಚೈಸಿ ಮಾಲೀಕ ಸಂಜೀವ್ ಗೋಯೆಂಕಾ

(ನ್ಯೂಸ್ ಕಡಬ) newskadaba.com ಕೋಲ್ಕತ್ತ, ಆ. 29. ಕನ್ನಡಿಗ ಕೆ.ಎಲ್. ರಾಹುಲ್ ಮುಂದಿನ ಐಪಿಎಲ್ ಆವೃತ್ತಿಯಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡವನ್ನು ತೊರೆಯಲಿದ್ದಾರೆ ಎಂಬ ವದಂತಿಗಳ ನಡುವೆ ರಾಹುಲ್ ತಮ್ಮ ತಂಡದ ಅವಿಭಾಜ್ಯ ಅಂಗ ಎಂದು ಫ್ರಾಂಚೈಸಿ ಮಾಲೀಕ ಸಂಜೀವ್ ಗೋಯೆಂಕಾ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ ತಂಡದ ಮಾಜಿ ವೇಗದ ಬೌಲರ್ ಜಹೀರ್ ಖಾನ್ ಅವರು ಲಖನೌ ತಂಡದ ಮೆಂಟರ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಘೋಷಿಸಿದ್ದಾರೆ. ಅಂದು ಪಂದ್ಯ ಮುಗಿಯುತ್ತಿದ್ದಂತೆಯೇ ಮೈದಾನದಲ್ಲಿಯೇ ಗೋಯೆಂಕಾ

’ರಾಹುಲ್ ನಮ್ಮ ತಂಡದ ಅವಿಭಾಜ್ಯ ಅಂಗ’  ಫ್ರಾಂಚೈಸಿ ಮಾಲೀಕ ಸಂಜೀವ್ ಗೋಯೆಂಕಾ Read More »

ಕ್ರೀಡಾ ನ್ಯೂಸ್

ಮುಸ್ಲಿಂ ವಿವಾಹ ಕಾನೂನು ರದ್ದುಗೊಳಿಸುವ ಮಸೂದೆ ಅಂಗೀಕರಿಸಿದ ಅಸ್ಸಾಂ ವಿಧಾನಸಭೆ

(ನ್ಯೂಸ್ ಕಡಬ) newskadaba.com ಗುವಾಹಟಿ, ಆ. 29. ಮುಸ್ಲಿಮರ ವಿವಾಹ ಮತ್ತು ವಿಚ್ಛೇದನವನ್ನು ನೋಂದಾಯಿಸುವ ಮುಸ್ಲಿಂ ವಿವಾಹ ಕಾನೂನು ರದ್ದುಗೊಳಿಸುವ ಮಸೂದೆಯನ್ನು ಅಸ್ಸಾಂ ವಿಧಾನಸಭೆ ಅಂಗೀಕರಿಸಿದೆ ಎಂದು ವರದಿಯಾಗಿದೆ. ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಜೋಗೆನ್ ಮೋಹನ್ ಅವರು ಅಸ್ಸಾಂ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನಗಳ ನೋಂದಣಿ ಕಾಯಿದೆ – 1935 ರದ್ದುಗೊಳಿಸುವ ಮಸೂದೆ ಮತ್ತು ರದ್ದುಗೊಳಿಸುವ ಸುಗ್ರೀವಾಜ್ಞೆ 2024 ಅನ್ನು ವಿಧಾನಸಭೆಯಲ್ಲಿ ಆಗಸ್ಟ್ 22 ರಂದು ಮಂಡಿಸಿದ್ದರು. ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಹಿಮಂತ

ಮುಸ್ಲಿಂ ವಿವಾಹ ಕಾನೂನು ರದ್ದುಗೊಳಿಸುವ ಮಸೂದೆ ಅಂಗೀಕರಿಸಿದ ಅಸ್ಸಾಂ ವಿಧಾನಸಭೆ Read More »

ರಾಷ್ಟ್ರೀಯ ನ್ಯೂಸ್

ಅತ್ಯಾಚಾರ ಆರೋಪ ಪ್ರಕರಣ – ಪ್ರಜ್ವಲ್ ರೇವಣ್ಣಗೆ ಇನ್ ಕ್ಯಾಮರಾ ವಿಚಾರಣೆ ನಡೆಸುವಂತೆ ರಾಜ್ಯ ಸರಕಾರ ಮನವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದ ಜಾಮೀನು ಅರ್ಜಿಗಳ ವಿಚಾರಣೆಯನ್ನು ಮುಚ್ಚಿದ ಕೊಠಡಿಯಲ್ಲಿ ನಡೆಸಲು ರಾಜ್ಯ ಸರಕಾರ ಮನವಿ ಮಾಡಿದೆ. ಪ್ರಕರಣದ ಸಂತ್ರಸ್ತೆಯ ಗುರುತು ಮರೆಮಾಚಲು ಇನ್‌ ಕ್ಯಾಮರಾ ವಿಚಾರಣೆಗೆ ಹೈಕೋರ್ಟ್‌ ಗೆ ಎಸ್‌ ಪಿಪಿ ರವಿವರ್ಮ ಕುಮಾರ್ ಮನವಿ ಮಾಡಿದರು. ಈ ಬಗ್ಗೆ ಮುಖ್ಯ ನ್ಯಾಯಮೂರ್ತಿಗಳು ತೀರ್ಮಾನಿಸುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಮೂರ್ತಿ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ.

ಅತ್ಯಾಚಾರ ಆರೋಪ ಪ್ರಕರಣ – ಪ್ರಜ್ವಲ್ ರೇವಣ್ಣಗೆ ಇನ್ ಕ್ಯಾಮರಾ ವಿಚಾರಣೆ ನಡೆಸುವಂತೆ ರಾಜ್ಯ ಸರಕಾರ ಮನವಿ Read More »

ಕರ್ನಾಟಕ

16 ನೇ ಹಣಕಾಸು ಆಯೋಗಕ್ಕೆ ಸಿಎಂ ಸಿದ್ದರಾಮಯ್ಯ ಮನವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. 16ನೇ ಹಣಕಾಸು ಆಯೋಗ ಅನುದಾನ ಹಂಚಿಕೆ ಸಮತೋಲಿತ ಹಾಗೂ ಪಾರದರ್ಶಕತೆಯಿಂದ ಕೂಡಿರಲಿ ಎಂಬುದು ರಾಜ್ಯದ ನಿರೀಕ್ಷೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 16ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ. ಅರವಿಂದ ಪನಗಾರಿಯ ಹಾಗೂ ಸದಸ್ಯರೊಂದಿಗೆ ಸಭೆಯಲ್ಲಿ ಮಾತನಾಡಿದ ಅವರು ಉತ್ತಮವಾಗಿ ಅಭಿವೃದ್ಧಿ ಕಾಣುತ್ತಿರುವ ರಾಜ್ಯಗಳತ್ತ ಹಣಕಾಸು ಆಯೋಗ ಸಮಾನ ಆದ್ಯತೆ ನೀಡುವ ಅಗತ್ಯ ಇದೆ. ಪ್ರಗತಿಶೀಲ ರಾಜ್ಯಗಳ ಜನತೆ ತಮ್ಮ ತೆರಿಗೆ ಹಣದಿಂದ ರಾಜ್ಯಕ್ಕೆ ಅನುಕೂಲಕರವಾಗಿರಬೇಕು ಎಂಬ ನಿರೀಕ್ಷೆ

16 ನೇ ಹಣಕಾಸು ಆಯೋಗಕ್ಕೆ ಸಿಎಂ ಸಿದ್ದರಾಮಯ್ಯ ಮನವಿ Read More »

ಕರ್ನಾಟಕ

ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ – ಸೆಲೆಬ್ರಿಟಿಗಳ ಭೇಟಿಗೆ ಅವಕಾಶ ನಿರಾಕರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ಪರಪ್ಪನ ಅಗ್ರಹಾರದಲ್ಲಿನ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ನನ್ನು ಪೊಲೀಸ್‌ ಬಂದೋಬಸ್ತ್‌ ನಲ್ಲಿ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದ್ದು, ನಟ ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಸೆಲೆಬ್ರೆಟಿಗಳಿಗೆ ಅವಕಾಶ ಇಲ್ಲ ಎಂದು ಹೇಳಲಾಗಿದೆ. ಕೈದಿಯ ಪತ್ನಿ, ರಕ್ತಸಂಬಂಧಿಗಳು ಮತ್ತು ವಕಾಲತ್ತು ವಹಿಸಿದ ವಕೀಲರಿಗೆ ಮಾತ್ರ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ. ಚಿತ್ರರಂಗದ ಕಲಾವಿದರು, ಅಭಿಮಾನಿಗಳು, ರಾಜಕೀಯ ವ್ಯಕ್ತಿಗಳು ಯಾರಿಗೂ ದರ್ಶನ್‌ ಭೇಟಿಗೆ ಅವಕಾಶ ಇರುವುದಿಲ್ಲ ಎನ್ನಲಾಗಿದೆ.

ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ – ಸೆಲೆಬ್ರಿಟಿಗಳ ಭೇಟಿಗೆ ಅವಕಾಶ ನಿರಾಕರಣೆ Read More »

ಕರ್ನಾಟಕ

ಪುತ್ತೂರು: ಸರಕಾರಿ ITI ಸಂಸ್ಥೆಗೆ ಅನುಮತಿ ನೀಡುವಂತೆ ಸಚಿವರಿಗೆ ಅಶೋಕ್ ರೈ ಮನವಿ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 29. ತಾಲೂಕಿನಲ್ಲಿ ಸರಕಾರಿ ಐಟಿಐ ಸಂಸ್ಥೆಗಳ ಕೊರತೆ ಇದ್ದು ಅದನ್ನು ಪರಿಹರಿಸಲು ಹೊಸ ಸರಕಾರಿ ಐಟಿಐ ಸಂಸ್ಥೆಯನ್ನು ಮಂಜೂರು‌ಗೊಳಿಸಿದ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಅವರು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ದಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರಿಗೆ ಮನವಿ ಸಲ್ಲಿಸಿದರು. ಪುತ್ತೂರು ತಾಲ್ಲೂಕಿನ ಹೊರಭಾಗದಿಂದ ಅನೇಕ ವಿದ್ಯಾರ್ಥಿಗಳು ಕೈಗಾರಿಕಾ ತರಬೇತಿ ಕೋರ್ಸ್‌ಗಳನ್ನು ವಿದ್ಯಾಭ್ಯಾಸ ಮಾಡಲು ಬರುತ್ತಿರುವುದರಿಂದ ಪ್ರಸ್ತುತ ತಾಲೂಕಿನಲ್ಲಿ ಸರ್ಕಾರಿ ಕೈಗಾರಿಕಾ ತರಬೇತಿ ಕಾಲೇಜಿನ ಕೊರತೆ ಇದೆ.

ಪುತ್ತೂರು: ಸರಕಾರಿ ITI ಸಂಸ್ಥೆಗೆ ಅನುಮತಿ ನೀಡುವಂತೆ ಸಚಿವರಿಗೆ ಅಶೋಕ್ ರೈ ಮನವಿ Read More »

ಕರಾವಳಿ

ಎಕ್ಸ್ ಪ್ರೆಸ್‌ ವೇನಲ್ಲಿ ಹುಚ್ಚಾಟ- ಚಾಲಕರು ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಡ್ಯ, ಆ. 29. ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್‌ ವೇನಲ್ಲಿ ಹುಚ್ಚಾಟ ನಡೆಸಿ ಖಾಸಗಿ ಬಸ್ ಚಾಲಕ ಮತ್ತು ಸಹ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಚಾಲಕ ವಿರುದ್ಧ ದಿಕ್ಕಿನಲ್ಲಿ ಬಸ್ ಓಡಿಸುತ್ತಿರುವ ವೀಡಿಯೋವನ್ನು ಪ್ರಯಾಣಿಕರೊಬ್ಬರು ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪರಿಣಾಮ, ವಿಡಿಯೋ ನೋಡಿದ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಡಿಜಿಪಿ ಅಲೋಕ್ ಕುಮಾರ್ ರನ್ನು ಟ್ಯಾಗ್ ಮಾಡಿ ತನ್ನ ಎಕ್ಸ್ ಖಾತೆ ಮೂಲಕ ಈ ವೀಡಿಯೋ ಪೋಸ್ಟ್ ಮಾಡಲಾಗಿತ್ತು. ವಿಡಿಯೋ ವೈರಲ್

ಎಕ್ಸ್ ಪ್ರೆಸ್‌ ವೇನಲ್ಲಿ ಹುಚ್ಚಾಟ- ಚಾಲಕರು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣ- ಮತ್ತೆ ವಿಚಾರಣೆಗೆ ಹಾಜರಾದ ನಟ ಚಿಕ್ಕಣ್ಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಚಿಕ್ಕಣ್ಣ ಇಂದು ಬಸವೇಶ್ವರನಗರದಲ್ಲಿರುವ ಎಸಿಪಿ ಕಚೇರಿಗೆ ಎರಡನೇ ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ. ಆರೋಪಿ ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದಕ್ಕೆ ಮತ್ತೆ ವಿಚಾರಣೆಗೆ ಕರೆಯಲಾಗಿದೆ ಎಂದು ವರದಿ ತಿಳಿಸಿದೆ. ಈ ಕುರಿತು ವಿಚಾರಣೆಯ ಬಳಿಕ ಚಿಕ್ಕಣ್ಣ ಮಾತನಾಡಿ, ನಾನು ಒಬ್ಬ ಸಾಕ್ಷಿದಾರನಾಗಿದ್ದುಕೊಂಡು ಹೋಗಿ ದರ್ಶನ್‌ ರನ್ನು ಮಾತನಾಡಿಸಬಾರದು ಅನ್ನೋದು ನನಗೆ ಗೊತ್ತಿರಲಿಲ್ಲ. ಹಾಗಾಗಿ ನಾನು ಪರಪ್ಪನ ಅಗ್ರಹಾರಕ್ಕೆ ಹೋಗಿ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ- ಮತ್ತೆ ವಿಚಾರಣೆಗೆ ಹಾಜರಾದ ನಟ ಚಿಕ್ಕಣ್ಣ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top