ರೇಣುಕಾಸ್ವಾಮಿ ಕೊಲೆ ಪ್ರಕರಣ- ಮತ್ತೆ ವಿಚಾರಣೆಗೆ ಹಾಜರಾದ ನಟ ಚಿಕ್ಕಣ್ಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಚಿಕ್ಕಣ್ಣ ಇಂದು ಬಸವೇಶ್ವರನಗರದಲ್ಲಿರುವ ಎಸಿಪಿ ಕಚೇರಿಗೆ ಎರಡನೇ ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ. ಆರೋಪಿ ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದಕ್ಕೆ ಮತ್ತೆ ವಿಚಾರಣೆಗೆ ಕರೆಯಲಾಗಿದೆ ಎಂದು ವರದಿ ತಿಳಿಸಿದೆ. ಈ ಕುರಿತು ವಿಚಾರಣೆಯ ಬಳಿಕ ಚಿಕ್ಕಣ್ಣ ಮಾತನಾಡಿ, ನಾನು ಒಬ್ಬ ಸಾಕ್ಷಿದಾರನಾಗಿದ್ದುಕೊಂಡು ಹೋಗಿ ದರ್ಶನ್‌ ರನ್ನು ಮಾತನಾಡಿಸಬಾರದು ಅನ್ನೋದು ನನಗೆ ಗೊತ್ತಿರಲಿಲ್ಲ. ಹಾಗಾಗಿ ನಾನು ಪರಪ್ಪನ ಅಗ್ರಹಾರಕ್ಕೆ ಹೋಗಿ ದರ್ಶನ್ […]

ರೇಣುಕಾಸ್ವಾಮಿ ಕೊಲೆ ಪ್ರಕರಣ- ಮತ್ತೆ ವಿಚಾರಣೆಗೆ ಹಾಜರಾದ ನಟ ಚಿಕ್ಕಣ್ಣ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬದ ‘ಬಿರಿಯಾನಿ ಹೌಸ್‌’ನಲ್ಲಿ ಎಲ್ಲಾ ರೀತಿಯ ತಂದೂರಿ ಐಟಂಗಳು ಲಭ್ಯ

(ನ್ಯೂಸ್ ಕಡಬ) newskadaba.com ಕಡಬ, ಆ.29. ಇಲ್ಲಿನ ಸೈಂಟ್ ಜೋಕಿಮ್ಸ್ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಬಿರಿಯಾನಿ ಹೌಸ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಎಲ್ಲಾ ತರಹದ ತಂದೂರಿ ಐಟಂಗಳು ಆರಂಭಗೊಂಡಿದೆ. ತಂದೂರಿ ರೊಟ್ಟಿ, ತಂದೂರಿ ಭಟ್ ರೊಟ್ಟಿ, ತಂದೂರಿ‌ ನಾನ್, ಬಟರ್ ನಾನ್, ತಂದೂರಿ ಪರೋಟ, ಕುಲ್ಚ, ಬಟರ್ ಕುಲ್ಚ, ತಂದೂರಿ‌ ಚಿಕನ್, ತಂದೂರಿ ಟಿಕ್ಕಾ, ತಂದೂರಿ ಹರಿಯಾಳಿ ಟಿಕ್ಕಾ, ತಂದೂರಿ ಕಲ್ಮಿ ಕಬಾಬ್, ರೇಷ್ಮಿ ಕಬಾಬ್, ಮಲಾಯಿ‌ ಕಬಾಬ್ ಸೇರಿದಂತೆ ಎಲ್ಲಾ ತರಹದ ತಂದೂರಿ ಐಟಂಗಳು

ಕಡಬದ ‘ಬಿರಿಯಾನಿ ಹೌಸ್‌’ನಲ್ಲಿ ಎಲ್ಲಾ ರೀತಿಯ ತಂದೂರಿ ಐಟಂಗಳು ಲಭ್ಯ Read More »

ಕರಾವಳಿ

ರಾಜ್ಯದ 320-ಕಿಮೀ ಕರಾವಳಿ ಪ್ರದೇಶವನ್ನ ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಳಿಸಲು ವಿಶ್ವಬ್ಯಾಂಕ್ 840 ಕೋಟಿ ರೂ ಯೋಜನೆಗೆ ಅನುಮೋದನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಕಡಲನ್ನು ಸೇರುತ್ತಿರುವ ಮತ್ತು ಕಡಲ ತೀರವನ್ನು ಆವರಿಸಿರುವ ಪ್ಲಾಸ್ಟಿಕ್‌ ತ್ಯಾಜ್ಯ ಸಮುದ್ರವನ್ನು ಸೇರದಂತೆ ತಡೆಯುವ ಮತ್ತು ಪಶ್ಚಿಮಘಟ್ಟದ ಜೀವವೈವಿಧ್ಯ ಸಂರಕ್ಷಿಸುವ ನಿಟ್ಟಿನಲ್ಲಿ ರಾಜ್ಯದ 320-ಕಿಮೀ ಕರಾವಳಿ ಪ್ರದೇಶವನ್ನ ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಳಿಸಲು ವಿಶ್ವಬ್ಯಾಂಕ್ 840 ಕೋಟಿ ರೂಪಾಯಿಗಳ ಯೋಜನೆಗೆ ಅನುಮೋದನೆ ನೀಡಿದೆ. ಕರ್ನಾಟಕ ಸ್ಟ್ರೆಥನಿಂಗ್ ಆಫ್ ಕೋಸ್ಟಲ್ ರೆಸಿಲಿಯನ್ಸ್ ಎಕಾನಮಿ (ಕೆ-ಶೋರ್) ಯೋಜನೆಯಡಿ ಅನುಮೋದನೆ ನೀಡಿದ್ದು ಅರಣ್ಯ, ಮೀನುಗಾರಿಕೆ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆಗಳು

ರಾಜ್ಯದ 320-ಕಿಮೀ ಕರಾವಳಿ ಪ್ರದೇಶವನ್ನ ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಳಿಸಲು ವಿಶ್ವಬ್ಯಾಂಕ್ 840 ಕೋಟಿ ರೂ ಯೋಜನೆಗೆ ಅನುಮೋದನೆ Read More »

ಕರಾವಳಿ

ಮಂಗಳೂರು: ಇಲೆಕ್ಟ್ರಿಕ್ ರಿಕ್ಷಾಗಳ ಸಂಚಾರಕ್ಕೆ ಅನುಮತಿ – ಆಟೋ ಚಾಲಕರಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಇಲೆಕ್ಟಿಕ ರಿಕ್ಷಾಗಳಿಗೆ ಜಿಲ್ಲೆಯಾದ್ಯಂತ ಸಂಚರಿಸಲು ಅನುಮತಿ ನೀಡಿರುವ ಆದೇಶವನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಆಟೋರಿಕ್ಷಾ ಚಾಲಕರ ಮಾಲಕರ ಸಂಘಗಳ ಒಕ್ಕೂಟ ಮತ್ತು ಸಮಾನ ಮನಸ್ಕ ಆಟೋರಿಕ್ಷಾ ಚಾಲಕ ಮಾಲಕರ ಸಂಘಟನೆಗಳ ನೇತೃತ್ವದಲ್ಲಿ ನಗರದ ಅಂಬೇಡ್ಕರ್ ವೃತ್ತದಿಂದ ಕ್ಲಾಕ್ ಟವರ್ ವರೆಗೆ ಮೆರವಣಿಗೆ ನಡೆಸಿ, ಸ್ಥಳಕ್ಕೆ ಜಿಲ್ಲಾಧಿಕಾರಿ ಆಗಮಿಸಿ ಮನವಿ ಸ್ವೀಕರಿಸುವಂತೆ ಒತ್ತಾಯಿಸಿ ಪ್ರತಿಭಟಿಸುತ್ತಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಚಲೋಗೆ ನಿರ್ಧರಿಸಿ ಮೆರವಣಿಗೆ ಆರಂಭಿಸಿದ ರಿಕ್ಷಾ ಚಾಲಕರನ್ನು

ಮಂಗಳೂರು: ಇಲೆಕ್ಟ್ರಿಕ್ ರಿಕ್ಷಾಗಳ ಸಂಚಾರಕ್ಕೆ ಅನುಮತಿ – ಆಟೋ ಚಾಲಕರಿಂದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಭಾರತದ ನಂ. 1 ಶ್ರೀಮಂತ ವ್ಯಕ್ತಿಯಾಗಿ ಗೌತಮ್ ಅದಾನಿ – ಅಂಬಾನಿಯನ್ನು ಹಿಂದಿಕ್ಕಿದ ಅದಾನಿ

(ನ್ಯೂಸ್ ಕಡಬ) newskadaba.com ಮುಂಬೈ, ಆ. 29. ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿಯವರನ್ನು ಹಿಂದಿಕ್ಕಿ ಗೌತಮ್ ಅದಾನಿ ಅತ್ಯಂತ ಶ್ರೀಮಂತ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹುರುನ್ ಇಂಡಿಯಾವು ಅತ್ಯಂತ ಶ್ರೀಮಂತ ಭಾರತೀಯರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, 11.6 ಲಕ್ಷ ಕೋಟಿ ಸಂಪತ್ತನ್ನು ಹೊಂದಿರುವ ಗೌತಮ್ ಅದಾನಿ ಅವರು ಮುಕೇಶ್ ಅಂಬಾನಿಯನ್ನು ಹಿಂದಿಕ್ಕಿ 2024 ರ ಹುರುನ್ ಇಂಡಿಯಾ ಶ್ರೀಮಂತರ ಪಟ್ಟಿಯಲ್ಲಿ ನಂ.1 ಸ್ಥಾನವನ್ನು ಅಲಂಕರಿಸಿದ್ದಾರೆ. ಭಾರತವು ಏಷ್ಯಾದ ಸಂಪತ್ತು ಸೃಷ್ಟಿ ಇಂಜಿನ್ ಆಗಿ ಹೊರಹೊಮ್ಮುತ್ತಿದೆ. ಚೀನಾ

ಭಾರತದ ನಂ. 1 ಶ್ರೀಮಂತ ವ್ಯಕ್ತಿಯಾಗಿ ಗೌತಮ್ ಅದಾನಿ – ಅಂಬಾನಿಯನ್ನು ಹಿಂದಿಕ್ಕಿದ ಅದಾನಿ Read More »

ಕರ್ನಾಟಕ

ಅಗತ್ಯ ಬಿದ್ದರೆ ಪೊಲೀಸರ ಮನೆ ಮುಂದೆಯೂ ಪ್ರತಿಭಟನೆ ನಡೆಸುತ್ತೇವೆ – ಶಾಸಕ ಭರತ್ ಶೆಟ್ಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 29. ರಾಜ್ಯಪಾಲರಿಗೆ ಬೆದರಿಕೆ ಹಾಕಿದ ಐವನ್ ಡಿಸೋಜಾ ಮೇಲೆ ಪ್ರಕರಣ ದಾಖಲಿಸಲು ಪೊಲೀಸರು ಹಿಂದೆ ಮುಂದೆ ನೋಡುತ್ತಿದ್ದು, ಅಗತ್ಯ ಬಂದರೆ ಪೊಲೀಸರ ಮನೆ ಮುಂದೆಯೂ ಪ್ರತಿಭಟನೆ ನಡೆಸಲಾಗುವುದು ಎಂದು ಶಾಸಕ ಭರತ್ ಶೆಟ್ಟಿ ಎಚ್ಚರಿಸಿದ್ದಾರೆ. ಮುಡಾ ಹಗರಣದ ಹಿನ್ನೆಲೆ ಸಿಎಂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಮತ್ತು ಎಂಎಲ್.ಸಿ ಐವನ್ ಡಿಸೋಜಾ ಮೇಲೆ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿ ಪುತ್ತೂರಿನಲ್ಲಿ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದೆ. ಈ ವೇಳೆ ಮಾತನಾಡಿದ ಶಾಸಕ

ಅಗತ್ಯ ಬಿದ್ದರೆ ಪೊಲೀಸರ ಮನೆ ಮುಂದೆಯೂ ಪ್ರತಿಭಟನೆ ನಡೆಸುತ್ತೇವೆ – ಶಾಸಕ ಭರತ್ ಶೆಟ್ಟಿ Read More »

ಕರಾವಳಿ, ಕರ್ನಾಟಕ

ಶಾಲೆಯಲ್ಲಿ ಬಾಲಕಿಯರಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ ಆರೆಸ್ಟ್

(ನ್ಯೂಸ್ ಕಡಬ) newskadaba.com ಥಾಣೆ, ಆ. 29.  ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯಲ್ಲಿರುವ ಮಹಾನಗರ ಪಾಲಿಕೆಯ ಶಾಲೆಯೊಂದರಲ್ಲಿ ಬಾಲಕಿಯರಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸಿದ ಆರೋಪದ ಮೇಲೆ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿಯನ್ನು ಮುಝಮ್ಮಿಲ್ ಎಂದು ಗುರುತಿಸಲಾಗಿದ್ದು, ಬುಧವಾರ ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಶಿಕ್ಷಕ ತನ್ನ ಮೊಬೈಲ್ ಫೋನ್‌ನಲ್ಲಿ ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋ ತೋರಿಸಿದ್ದು, ಈ ವಿಚಾರವನ್ನು ಬಾಲಕಿಯೊಬ್ಬಳು ತನ್ನ ಪೋಷಕರಿಗೆ ತಿಳಿಸಿದ್ದರಿಂದ ಆತನ ಕೃತ್ಯ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ.

ಶಾಲೆಯಲ್ಲಿ ಬಾಲಕಿಯರಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ ಆರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿದ್ರೆಯಲ್ಲಿದ್ದ ಪತ್ನಿಯ ಕತ್ತು ಕೊಯ್ದು ಹತ್ಯೆ..! ಆರೋಪಿ ಅರೆಸ್ಟ್..!                     

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29.  ಮೂರು ವರ್ಷಗಳ ಹಿಂದೆಯಷ್ಟೇ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಪತಿಯೊಬ್ಬ ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ನಗರದ ಕೆಂಗೇರಿ ಉಪನಗರದಲ್ಲಿ ನಡೆದಿದೆ. ನವ್ಯಾ (25) ಹತ್ಯೆಯಾದ ದುರ್ದೈವಿ. ಆರೋಪಿಯನ್ನು ಆಕೆಯ ಪತಿ ಕಿರಣ್ ಎಂದು ಗುರುತಿಸಲಾಗಿದೆ. ಕ್ಯಾಬ್‌ ಚಾಲಕನಾಗಿದ್ದ ಕಿರಣ್‌, ಎಸ್‌ಎಂವಿ ಲೇಔಟ್‌ನ ಒಂದನೇ ಬ್ಲಾಕ್‌ನಲ್ಲಿ ನೆಲೆಸಿದ್ದರು. ಇತ್ತೀಚೆಗೆ ದಂಪತಿ ಮಧ್ಯೆ ಕೌಟುಂಬಿಕ ಕಾರಣಕ್ಕೆ ಮನಸ್ತಾಪ ಉಂಟಾಗಿತ್ತು. ಕಿರಣ್‌ ಅತಿಯಾಗಿ ಮದ್ಯ ಸೇವಿಸುತ್ತಿದ್ದರು. ದಂಪತಿ ಮಧ್ಯೆ ನಿತ್ಯ ಗಲಾಟೆಯಾಗುತ್ತಿತ್ತು

ನಿದ್ರೆಯಲ್ಲಿದ್ದ ಪತ್ನಿಯ ಕತ್ತು ಕೊಯ್ದು ಹತ್ಯೆ..! ಆರೋಪಿ ಅರೆಸ್ಟ್..!                      Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮುಡಾ ಹಾಗೂ ಸಿಬಿಐ ಕೇಸ್ ; ಸಿಎಂ, ಡಿಸಿಎಂ ಭವಿಷ್ಯ ಇಂದು ಪ್ರಕಟ- ಎಲ್ಲರ ಚಿತ್ತ ಹೈಕೋರ್ಟ್ ನತ್ತ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಇವರಿಬ್ಬರ ವಿರುದ್ದದ ಎರಡು ಪ್ರತ್ಯೇಕ ಪ್ರಕರಣಗಳ ಭವಿಷ್ಯ ಇಂದು ನಿರ್ಧಾರವಾಗಲಿದ್ದು, ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಮೂಡಾ ಹಗರಣದ ಬಗ್ಗೆ ತನಿಖೆಗೆ ಆದೇಶಿಸಿದ ರಾಜ್ಯಪಾಲ ಥಾವರಚಂದ್ ಗೆಹ್ಲೊಟ್ ಅವರ ಕ್ರಮ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಆದರೆ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಅಭಯ ನೀಡಿದೆ. ಇದರ ಜೊತೆಗೆ ರಾಜ್ಯಪಾಲರ ವಿರುದ್ಧ ಸಂಘರ್ಷಕ್ಕಿಳಿದ ರಾಜ್ಯ ಸರ್ಕಾರ ಕಾನೂನು ಹೋರಾಟಕ್ಕೂ ಮುಂದಾಗಿದೆ.

ಮುಡಾ ಹಾಗೂ ಸಿಬಿಐ ಕೇಸ್ ; ಸಿಎಂ, ಡಿಸಿಎಂ ಭವಿಷ್ಯ ಇಂದು ಪ್ರಕಟ- ಎಲ್ಲರ ಚಿತ್ತ ಹೈಕೋರ್ಟ್ ನತ್ತ Read More »

ಕರ್ನಾಟಕ

ಮಲಯಾಳಂ ನಟ ಮುಖೇಶ್ ವಿರುದ್ದ ಅತ್ಯಾಚಾರ ಪ್ರಕರಣ ದಾಖಲು..!

(ನ್ಯೂಸ್ ಕಡಬ) newskadaba.com ಕೊಚ್ಚಿ, ಆ. 29. ಮಲಯಾಳಂ ಚಿತ್ರರಂಗದಲ್ಲಿ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ಕುರಿತಂತೆ ಹೇಮಾ ಕಮಿಟಿ ವರದಿ ಬಳಿಕ ಇದೀಗ ಮಲೆಯಾಳಂ ಸಿನಿಮಾ ರಂಗದಲ್ಲಿ ಅಲ್ಲೋಲ ಕಲ್ಲೋಲ ಎದ್ದಿದೆ. ಇದೀಗ ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಕೇರಳದ ಆಡಳಿತಾರೂಡ ಸಿಪಿಐ(ಎಂ) ಶಾಸಕ, ಮಲಯಾಳಂ ಚಿತ್ರರಂಗದ ಖ್ಯಾತ ನಟ ಮುಕೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಟಿಯೊಬ್ಬರು ಮುಕೇಶ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು

ಮಲಯಾಳಂ ನಟ ಮುಖೇಶ್ ವಿರುದ್ದ ಅತ್ಯಾಚಾರ ಪ್ರಕರಣ ದಾಖಲು..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top