ಮಹಿಳೆ ಎಂಬುದು ಪರಿಗಣಿಸಿ ಜಾಮೀನು ನೀಡಿ – ಪವಿತ್ರಾ ಗೌಡ ಪರ ವಕೀಲರ ಮನವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 28. ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡರ ಜಾಮೀನು ಅರ್ಜಿಯ ವಿಚಾರಣೆಯನ್ನು ಮಂಗಳವಾರದಂದು  ಮಾಡಲಾಗಿದ್ದು, ಮಹಿಳೆ ಎಂಬುದನ್ನು ಪರಿಗಣಿಸಿ ಪವಿತ್ರಾ ಗೌಡ ಅವರಿಗೆ ಜಾಮೀನು ನೀಡಬೇಕು ಎಂದು ಪವಿತ್ರಾ ಗೌಡ ಪರ ವಕೀಲರು ಮನವಿ ಮಾಡಿದ್ದಾರೆ. ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ಈಗಾಗಲೇ ಹಲವು ಬಾರಿ ಮುಂದೂಡಲ್ಪಟ್ಟಿದೆ. ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಲ್ಲಿ ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ವಿಚಾರಣೆ […]

ಮಹಿಳೆ ಎಂಬುದು ಪರಿಗಣಿಸಿ ಜಾಮೀನು ನೀಡಿ – ಪವಿತ್ರಾ ಗೌಡ ಪರ ವಕೀಲರ ಮನವಿ Read More »

ಕರ್ನಾಟಕ

23ನೇ ವಯಸ್ಸಿಗೆ IFS ಅಧಿಕಾರಿಯಾದ ತಮಾಲಿ ಸಹಾ..!

(ನ್ಯೂಸ್ ಕಡಬ) newskadaba.com ಪಶ್ಷಿಮ ಬಂಗಾಳ, ಆ. 28. ಪರಿಶ್ರಮ ಮತ್ತು ಶ್ರದ್ಧೆಯೊಂದಿದ್ದರೆ ಯಾವ ವಯಸ್ಸಿನಲ್ಲಾದರೂ ಅಸಾಧ್ಯವಾದುದನ್ನು ಸಾಧಿಸಬಹುದಾಗಿದೆ. ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಗೆ ಸೇರಿದ ತಮಾಲಿ ಸಹಾ ಎಂಬಾಕೆ, 23ನೇ ವಯಸ್ಸಿಗೆ ಐಎಫ್ ಎಸ್ ಅಧಿಕಾರಿಯಾಗಿದ್ದಾರೆ. ತನ್ನ ಶಾಲಾ ಶಿಕ್ಷಣವನ್ನು ಉತ್ತರ 24 ಪರಗಣ ಜಿಲ್ಲೆಯಲ್ಲಿ ಮಾಡಿ ಬಳಿಕ ಕೋಲ್ಕತ್ತಾ ವಿಶ್ವವಿದ್ಯಾನಿಲಯದಲ್ಲಿ ಪ್ರಾಣಿಶಾಸ್ತ್ರದಲ್ಲಿ ಪದವಿ ಮುಗಿಸಿದ್ದರು. ತಮಾಲಿ ಸಹಾ ಅವರು ತನ್ನ ಪದವಿ ಶಿಕ್ಷಣ ಪಡೆಯುವ ವೇಳೆ ಯುಪಿಎಸ್‌ಸಿ ಪರೀಕ್ಷೆಗೆ ಸಿದ್ಧತೆ ನಡೆಸಲು

23ನೇ ವಯಸ್ಸಿಗೆ IFS ಅಧಿಕಾರಿಯಾದ ತಮಾಲಿ ಸಹಾ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೋಲ್ಕತ್ತಾ ಅತ್ಯಾಚಾರ-ಕೊಲೆ ಸಂತ್ರಸ್ತರಿಗೆ ವಿದ್ಯಾರ್ಥಿ ಘಟಕದ ಸಂಸ್ಥಾಪನಾ ದಿನವನ್ನು ಅರ್ಪಿಸಿದ ಮಮತಾ ಬ್ಯಾನರ್ಜಿ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 28.  ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಇಂದು ಕೋಲ್ಕತ್ತಾ ಅತ್ಯಾಚಾರ-ಕೊಲೆ ಸಂತ್ರಸ್ತರಿಗೆ ಪಕ್ಷದ ವಿದ್ಯಾರ್ಥಿ ಘಟಕದ ಸಂಸ್ಥಾಪನಾ ದಿನವನ್ನು ಅರ್ಪಿಸಿದ್ದಾರೆ. ಟಿಎಂಸಿಪಿ ಎಂದು ಜನಪ್ರಿಯವಾಗಿರುವ ತೃಣಮೂಲ ಛತ್ರ ಪರಿಷತ್ತು ತೃಣಮೂಲ ಕಾಂಗ್ರೆಸ್‌ನ ವಿದ್ಯಾರ್ಥಿ ವಿಭಾಗವಾಗಿದೆ. “ಕ್ರೂರವಾಗಿ ಚಿತ್ರಹಿಂಸೆಗೆ ಒಳಗಾದ ಸಹೋದರಿಯ ಕುಟುಂಬಕ್ಕೆ ನಮ್ಮ ಸಂತಾಪಗಳು ಮತ್ತು ನಾವು ಅವಳಿಗೆ ತ್ವರಿತ ನ್ಯಾಯವನ್ನು ಕೋರುತ್ತಿದ್ದೇವೆ ಮತ್ತು ಭಾರತದಾದ್ಯಂತ ಇಂತಹ ಅಮಾನವೀಯ ಕೃತ್ಯಗಳಿಗೆ ಒಳಗಾದ ಎಲ್ಲಾ

ಕೋಲ್ಕತ್ತಾ ಅತ್ಯಾಚಾರ-ಕೊಲೆ ಸಂತ್ರಸ್ತರಿಗೆ ವಿದ್ಯಾರ್ಥಿ ಘಟಕದ ಸಂಸ್ಥಾಪನಾ ದಿನವನ್ನು ಅರ್ಪಿಸಿದ ಮಮತಾ ಬ್ಯಾನರ್ಜಿ Read More »

ರಾಷ್ಟ್ರೀಯ ನ್ಯೂಸ್

ಬೀದಿನಾಯಿಗಳ ದಾಳಿಗೆ ಮಹಿಳೆ ಬಲಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 28. ಬೀದಿ ನಾಯಿಗಳ ಅಟ್ಟಹಾಸಕ್ಕೆ ಮಹಿಳೆಯೊಬ್ಬರು ಬಲಿಯಾದ ಘಟನೆ ಜಾಲಹಳ್ಳಿ ಏರ್ಫೋರ್ಸ್ ಕ್ಯಾಂಪಸ್‌ ನಲ್ಲಿ ನಡೆದಿದೆ. ಮಹಿಳೆಯೋರ್ವರು ಕ್ಯಾಂಪಸ್‌ನಲ್ಲಿ ವಾಕ್ ಮಾಡುತ್ತಿದ್ದ ಸಂದರ್ಭ ಏಳೆಂಟು ಬೀದಿ ನಾಯಿಗಳು ಅವರ ಮೇಲೆ ಎರಗಿ ದಾಳಿ ನಡೆಸಿದ ಪರಿಣಾಮ ಮಹಿಳೆಯ ತಲೆ ಹಿಂಭಾಗ, ಮುಖ, ಕೈ ಹಾಗೂ ಕತ್ತಿನ ಭಾಗ ಛಿದ್ರಗೊಂಡಿದೆ. ತಕ್ಷಣ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸದರೂ ಚಿಕಿತ್ಸೆ ಫಲಿಸದೆ ಮಹಿಳೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಬೀದಿನಾಯಿಗಳ ದಾಳಿಗೆ ಮಹಿಳೆ ಬಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಪರೀತ ಮಳೆಗೆ ಪೊಲೀಸ್ ಠಾಣೆಯ ವಸತಿ ಗೃಹದ ತಡೆಗೋಡೆ ಕುಸಿತ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 28.  ರಾತ್ರಿಯಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ವಿಟ್ಲ ಪೊಲೀಸ್ ಠಾಣೆಯ ವಸತಿ ಗೃಹದ ತಡೆಗೋಡೆ ಮನೆಯಂಗಳಕ್ಕೆ ಕುಸಿದ ಘಟನೆ ವಿಟ್ಲದ ಪೊನ್ನೋಟ್ಟು ಎಂಬಲ್ಲಿ ಸೋಮವಾರ ನಡೆದಿದೆ. ಮನೆಗೆ ಹಾನಿಯಾಗಿದ್ದು, ಇನ್ನೂ ಮೇಲ್ಭಾಗದ ಮಣ್ಣು ಕುಸಿಯುವ ಸಾಧ್ಯತೆ ಇದೆ. ಪೊಲೀಸ್ ವಸತಿಗೃಹದ ಆವರಣದಲ್ಲಿ ಮುಟ್ಟುಗೋಲು ಹಾಕಲಾದ ವಾಹನಗಳನ್ನು ನಿಲ್ಲಿಸಲಾಗಿದ್ದು, ಅವುಗಳು ಕೂಡಾ ಮನೆ ಮೇಲೆ ಬೀಳುವ ಸಾಧ್ಯತೆಗಳಿವೆ. ಈ ಕುರಿತು ಈ ಹಿಂದೆಯೇ ಪಟ್ಟಣ ಪಂಚಾಯತ್ ಗೆ ಆಯಿಷಾ ಅವರು ಮನವಿ

ವಿಪರೀತ ಮಳೆಗೆ ಪೊಲೀಸ್ ಠಾಣೆಯ ವಸತಿ ಗೃಹದ ತಡೆಗೋಡೆ ಕುಸಿತ Read More »

ಕರಾವಳಿ

ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಲಂಡನ್ ಗೆ ಹಾರಿದ ಅಣ್ಣಾಮಲೈ; ತಮಿಳುನಾಡು ಬಿಜೆಪಿ ಅಧ್ಯಕ್ಷ ಪಟ್ಟ ಯಾರಿಗೆ..?

(ನ್ಯೂಸ್ ಕಡಬ) newskadaba.com ತಮಿಳುನಾಡು, ಆ. 28. ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರು ತಮ್ಮ ಉನ್ನತ ಶಿಕ್ಷಣಕ್ಕಾಗಿ ಬ್ರಿಟನ್​ನ ಆಕ್ಸ್​ಫರ್ಡ್ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ಫೆಲೋಶಿಪ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಹೀಗಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಬದಲಾವಣೆ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ. ಇಂಗ್ಲೆಂಡ್‌ ನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯವು ‘ಅಂತರರಾಷ್ಟ್ರೀಯ ರಾಜಕಾರಣ’ದ ಕುರಿತು ಪ್ರತಿ ವರ್ಷ ನೀಡುವ ಪ್ರಮಾಣಪತ್ರ ಕೋರ್ಸ್‌ಗೆ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಆಯ್ಕೆಯಾಗಿದ್ದಾರೆ. ಈ ಕೋರ್ಸ್‌ಗಾಗಿ ಲಂಡನ್‌ಗೆ ತೆರಳುತ್ತಿರುವ

ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಲಂಡನ್ ಗೆ ಹಾರಿದ ಅಣ್ಣಾಮಲೈ; ತಮಿಳುನಾಡು ಬಿಜೆಪಿ ಅಧ್ಯಕ್ಷ ಪಟ್ಟ ಯಾರಿಗೆ..? Read More »

ರಾಷ್ಟ್ರೀಯ ನ್ಯೂಸ್

2015ರ ಬಳಿಕದ ದೊಡ್ಡ ಅರಣ್ಯ ಒತ್ತುವರಿ ಮಾತ್ರ ತೆರವು; ಪಟ್ಟಾ ಭೂಮಿ ಸೇರಿ 3 ಎಕರೆಗಿಂತ ಕಡಿಮೆ ಒತ್ತುವರಿ ತೆರವಿಲ್ಲ – ಈಶ್ವರ ಖಂಡ್ರೆ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 28. ಅರಣ್ಯ ಒತ್ತುವರಿ ತೆರವು ಒಂದು ಕಾನೂನು ಪ್ರಕ್ರಿಯೆ. ದೊಡ್ಡ ಅರಣ್ಯ ಮತ್ತು 2015ರ ನಂತರ ಅರಣ್ಯ ಒತ್ತುವರಿಯಾದ ಜಾಗವನ್ನು ಮಾತ್ರ ತೆರವು ಮಾಡಿಸಲಾಗುತ್ತದೆ. ಕಾಡಂಚಿನ ಮುಗ್ದ ಕೃಷಿಕರು ನಾಗರೀಕರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಹಿತಿ ನೀಡಿರುವ ಅವರು, ಮಲೆನಾಡು ಮತ್ತು ಕರಾವಳಿಯಲ್ಲಿ ಕೆಲವರು ಅರಣ್ಯ ಒತ್ತುವರಿ ತೆರವಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

2015ರ ಬಳಿಕದ ದೊಡ್ಡ ಅರಣ್ಯ ಒತ್ತುವರಿ ಮಾತ್ರ ತೆರವು; ಪಟ್ಟಾ ಭೂಮಿ ಸೇರಿ 3 ಎಕರೆಗಿಂತ ಕಡಿಮೆ ಒತ್ತುವರಿ ತೆರವಿಲ್ಲ – ಈಶ್ವರ ಖಂಡ್ರೆ ಸ್ಪಷ್ಟನೆ Read More »

ಕರ್ನಾಟಕ

ಮಂಕಿಪಾಕ್ಸ್ ಪತ್ತೆ..!   ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ಕ್ರಮಕ್ಕೆ ಆದೇಶ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 28. ಮಂಕಿಪಾಕ್ಸ್ ಕಾಯಿಲೆ ಆತಂಕ ಹೆಚ್ಚಾಗುತ್ತಿದ್ದಂತೆ ಆರೋಗ್ಯ ಇಲಾಖೆ ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ಕ್ರಮಕ್ಕೆ ಆದೇಶವನ್ನು ಹೊರಡಿಸಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಸುತ್ತೋಲೆ ಪ್ರಕಟಿಸಿದೆ ಎನ್ನಲಾಗಿದೆ. ಪಾಕಿಸ್ತಾನ ಸೇರಿದಂತೆ ವಿವಿಧ ದೇಶಗಳಲ್ಲಿ ಮಂಕಿಪಾಕ್ಸ್ ಪತ್ತೆಯಾಗಿದೆ. ಈ ಕಾರಣದಿಂದ ರಾಜ್ಯ ಆರೋಗ್ಯ ಇಲಾಖೆ ಫುಲ್ ಅಲರ್ಟ್ ಆಗಿದೆ. ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ಪ್ರಯಾಣಿಕರ ತಪಾಸಣೆ ಮಾಡುವಂತೆ ಸೂಚನೆ ನೀಡಿದೆ. ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ಇಡುವಂತೆ

ಮಂಕಿಪಾಕ್ಸ್ ಪತ್ತೆ..!   ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ಕ್ರಮಕ್ಕೆ ಆದೇಶ..! Read More »

ಆರೋಗ್ಯ ಮಾಹಿತಿ, ಕರ್ನಾಟಕ

ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್ – ದಿಕ್ಕಾಪಾಲಾದ ಡಿ ಗ್ಯಾಂಗ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 28. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿರುವ ದರ್ಶನ್ ಗೆ ಪರಪ್ಪನ ಅಗ್ರಹಾರದಲ್ಲಿ ವಿಶೇಷ ಸೌಲಭ್ಯ ನೀಡಿರುವ ಕುರಿತು ಪ್ರಕರಣ ವರದಿಯಾದ ಹಿನ್ನೆಲೆಯಲ್ಲಿ ಇದೀಗ ಆರೋಪಿ ನಟ ದರ್ಶನ್‌ ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಲು ನ್ಯಾಯಾಲಯ ಆದೇಶ ನೀಡಿದೆ. ಇದರ ಬೆನ್ನಲ್ಲೇ 24 ನೇ ಎಸಿಎಂಎಂ ನ್ಯಾಯಾಲಯ ಒಬ್ಬೊಬ್ಬ ಆರೋಪಿಗಳನ್ನು ಒಂದೊಂದು ಕಡೆ ಜೈಲಿಗೆ ಶಿಫ್ಟ್‌ ಮಾಡಲು ಅನುಮತಿ ನೀಡಿದೆ. ಈ ಮೂಲಕ ಡಿ ಗ್ಯಾಂಗ್‌ ದಿಕ್ಕಾಪಾಲಾಗಿದ್ದಾರೆ.

ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್ – ದಿಕ್ಕಾಪಾಲಾದ ಡಿ ಗ್ಯಾಂಗ್ Read More »

ಕರ್ನಾಟಕ

ಕಡಬ: ಸ್ಕೂಟರ್ ಸ್ಕಿಡ್- ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಕಡಬ, ಆ. 28. ಸ್ಕೂಟರ್ ಸ್ಕಿಡ್ ಆಗಿ ಬಿದ್ದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ತಾಲೂಕಿನ ಕೋಡಿಂಬಾಳ ಗ್ರಾಮದ ಬೆದ್ರಾಜೆ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಕೋಡಿಂಬಾಳ ನಿವಾಸಿ ಚೋಮ(40) ಎಂದು ಗುರುತಿಸಲಾಗಿದೆ.  ಕಡಬ ಪೇಟೆಯಲ್ಲಿ ಗೂಡಂಗಡಿ ವ್ಯಾಪಾರ ಮಾಡುತ್ತಿದ್ದ ಚೋಮರವರು, ಮಂಗಳವಾರದಂದು ರಾತ್ರಿ ಗೂಡಂಗಡಿ ಮುಚ್ಚಿ, ಸ್ಕೂಟರ್ ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಸ್ಥಳೀಯರ ಸಹಾಯದಿಂದ ಕಡಬ ಸಮುದಾಯ ಆಸ್ಪತ್ರೆ ಆರೋಗ್ಯ ಕೇಂದ್ರಕ್ಕೆ

ಕಡಬ: ಸ್ಕೂಟರ್ ಸ್ಕಿಡ್- ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top