ಮಂಗಳೂರು: ಮಹಾತ್ಮ ಗಾಂಧೀಜಿ ಶಿಲಾನ್ಯಾಸ ನೆರವೇರಿಸಿದ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಠಮಿ ಆಚರಣೆ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 27.  ದಶಕಗಳ ಹಿಂದೆ ಮಹಾತ್ಮಾ ಗಾಂಧೀಜಿಯವರು ನಗರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಶಿಲಾನ್ಯಾಸ ನೆರವೇರಿಸಿದ ಶಾಲೆಯೊಳಗಿನ ಕೃಷ್ಣ ಮಂದಿರದಲ್ಲಿ ಸೋಮವಾರ ಮಕ್ಕಳು ಕೃಷ್ಣ ಜನ್ಮಾಷ್ಟಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ಸ್ವಾತಂತ್ರ್ಯ ಹೋರಾಟದ ಭಾಗವಾಗಿ ಮಹಾತ್ಮಾ ಗಾಂಧಿಯವರು ಮಂಗಳೂರಿಗೆ 1920, 1927 ಮತ್ತು 1934ರಲ್ಲಿ ಮೂರು ಬಾರಿ ಭೇಟಿ ನೀಡಿದ್ದರು. ಫೆಬ್ರವರಿ 24, 1934 ರಂದು ಮಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ, ಗಾಂಧೀಜಿ ಅವರು ಮಂಗಳೂರಿನ ಡೊಂಗರಕೇರಿಯ ಕೆನರಾ ಲೋಯರ್ ಪ್ರೈಮರಿ […]

ಮಂಗಳೂರು: ಮಹಾತ್ಮ ಗಾಂಧೀಜಿ ಶಿಲಾನ್ಯಾಸ ನೆರವೇರಿಸಿದ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಠಮಿ ಆಚರಣೆ Read More »

ಕರಾವಳಿ

ರೌಡಿಶೀಟರ್ ಗಳ ಮನೆ ಮೇಲೆ ದಿಢೀರ್ ಪೊಲೀಸ್ ದಾಳಿ – ಹಲವರು ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 27. ಬೆಂಗಳೂರಿನ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಪೊಲೀಸರು ರೌಡಿಶೀಟರ್ ಗಳ ಮನೆ ಮೇಲೆ ದಾಳಿ ನಡೆಸಿ, ಹಲವರನ್ನು ವಶಕ್ಕೆ ಪಡೆದಿರುವ ಕುರಿತು ವರದಿಯಾಗಿದೆ.   ಪೊಲೀಸರು ಇಂದು ಮುಂಜಾನೆ ಐದು ಗಂಟೆಯಿಂದ ಬೆಂಗಳೂರಿನ ವಿದ್ಯಾರಣ್ಯಪುರ ಸೇರಿದಂತೆ ಹಲವು ಕಡೆ ರೌಡಿಶೀಟರ್ ಗಳ ಮನೆ ದಾಳಿ ನಡೆಸಿರುವುದಾಗಿ ಹಲವರನ್ನು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ. ದಾಳಿ ವೇಳೆ ರೌಡಿಶೀಟರ್ ಗಳ ಮನೆಯಲ್ಲಿ ಲಾಂಗ್ ಪತ್ತೆಯಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ರೌಡಿಶೀಟರ್ ಗಳ ಮನೆ ಮೇಲೆ ದಿಢೀರ್ ಪೊಲೀಸ್ ದಾಳಿ – ಹಲವರು ವಶಕ್ಕೆ Read More »

ಕರ್ನಾಟಕ

ಮಂಗಳೂರು:  ‘ಸಿಜ್ಲಿಂಗ್ ಗೈಸ್ ಫ್ಯಾಶನ್ ಮ್ಯಾನೇಜ್ ಮೆಂಟ್’ ವತಿಯಿಂದ ರಾಜ್ಯಮಟ್ಟದ ಸೌಂದರ್ಯ ಸ್ಪರ್ಧೆ ಆಯೋಜನೆ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 27.  ಸಿಜ್ಲಿಂಗ್ ಗೈಸ್ ಫ್ಯಾಶನ್ ಮ್ಯಾನೇಜ್ ಮೆಂಟ್ ರಾಜ್ಯಮಟ್ಟದ ಸೌಂದರ್ಯ ಸ್ಪರ್ಧೆಯನ್ನು ಮಂಗಳೂರಿನಲ್ಲಿ ಆಯೋಜಿಸಲು ಸಜ್ಜಾಗಿದೆ. “ಅಸ್ಟ್ರಾ ಗ್ರೂಪ್ ಪ್ರೆಸೆಂಟ್ಸ್ – ಮಿಸ್ಸಿ, ಟೀನ್, ಮಿಸ್ಟರ್, ಮತ್ತು ಮಿಸ್ ಕರ್ನಾಟಕ 2024 – ಸೀಸನ್ 2” ಎಂಬ ಶೀರ್ಷಿಕೆಯಡಿಲ್ಲಿ ಈ ಸ್ಪರ್ಧೆಯು ವಿವಿಧ ವಯಸ್ಸಿನ ಗುಂಪುಗಳಲ್ಲಿ ಪ್ರತಿಭೆಯನ್ನು ಪ್ರದರ್ಶಿಸುವ ವೇದಿಕೆಯಾಗಲಿದೆ. ಬಂಟ್ಸ್ ಹಾಸ್ಟೆಲ್‌ ನ ಸೋಮಯಾಜಿ ಬಿಲ್ಡಿಂಗ್‌ ನ 5 ನೇ ಮಹಡಿಯಲ್ಲಿರುವ ಸಿಜ್ಲಿಂಗ್ ಗೈಸ್ ಡ್ಯಾನ್ಸ್ ಕ್ಲಾಸ್‌ ನಲ್ಲಿ

ಮಂಗಳೂರು:  ‘ಸಿಜ್ಲಿಂಗ್ ಗೈಸ್ ಫ್ಯಾಶನ್ ಮ್ಯಾನೇಜ್ ಮೆಂಟ್’ ವತಿಯಿಂದ ರಾಜ್ಯಮಟ್ಟದ ಸೌಂದರ್ಯ ಸ್ಪರ್ಧೆ ಆಯೋಜನೆ Read More »

ಕರಾವಳಿ

ಕುಸಿದುಬಿದ್ದ ಛತ್ರಪತಿ ಮಹಾರಾಜರ ಬೃಹತ್ ಪ್ರತಿಮೆ- ತನಿಖೆಗೆ ಆದೇಶ

(ನ್ಯೂಸ್ ಕಡಬ) newskadaba.com ಮುಂಬೈ, ಆ. 27. ಭಾರೀ ಗಾಳಿ, ಮಳೆಯ ನಡುವೆ ಸಿಂಧುದುರ್ಗ ಜಿಲ್ಲೆಯ ಛತ್ರಪತಿ ಶಿವಾಜಿ ಮಹಾರಾಜರ ಬೃಹತ್‌ ಪ್ರತಿಮೆ ಕುಸಿದು ಬಿದ್ದಿದ್ದು, ಇದಾದ ಕೆಲವೇ ಗಂಟೆಗಳ ಬಳಿಕ ಭಾರತೀಯ ನೌಕಾಪಡೆಗೆ ತನಿಖೆಗೆ ಆದೇಶಿಸಲಾಗಿದೆ. ಈ ನಡುವೆ ಗುತ್ತಿಗೆದಾರ ಮತ್ತು ರಚನಾತ್ಮಕ ಸಲಹೆಗಾರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಕಾಏಕಿ ಸುಮಾರು 35 ಅಡಿ ಎತ್ತರದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಪತನಗೊಂಡಿದ್ದು, ಭಾರೀ ಆತಂಕ ಮೂಡಿಸಿತ್ತು. ಇದೀಗ ಗುತ್ತಿಗೆದಾರ ಜಯದೀಪ್‌ ಆಪ್ಟೆ ಮತ್ತು

ಕುಸಿದುಬಿದ್ದ ಛತ್ರಪತಿ ಮಹಾರಾಜರ ಬೃಹತ್ ಪ್ರತಿಮೆ- ತನಿಖೆಗೆ ಆದೇಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊನೆಗೂ ಪಾಲೋಳಿ ಸರ್ವಋತು ಸೇತುವೆ ಸಂಚಾರಕ್ಕೆ ಮುಕ್ತ; ಎಡಮಂಗಲ, ಕಾಣಿಯೂರು, ಚಾರ್ವಾಕದವರಿಗೆ ಕಡಬ ತಲುಪುವುದು ಇನ್ನಷ್ಟು ಹತ್ತಿರ

(ನ್ಯೂಸ್ ಕಡಬ) newskadaba.com ಕಡಬ, ಆ. 27. ಕುಮಾರಧಾರಾ ನದಿಗೆ ಪಿಜಕ್ಕಳ ಸಮೀಪದ ಪಾಲೋಳಿ ಎಂಬಲ್ಲಿ ಊರವರ ಹಲವು ಕಾಲದ ಬೇಡಿಕೆಯಂತೆ ನಿರ್ಮಾಣಗೊಂಡಿದ್ದ ಸರ್ವಋತು ಸೇತುವೆಯು ಇಂದು ಸಂಚಾರಕ್ಕೆ‌ ಮುಕ್ತಗೊಂಡಿದೆ. 19.68 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ 175 ಮೀಟರ್ ಉದ್ದ 12 ಮೀಟರ್ ಅಗಲದ ಸೇತುವೆಯನ್ನು ಸುಳ್ಯ ಶಾಸಕಿ‌ ಭಾಗೀರಥಿ ಮುರುಳ್ಯ ಸಂಚಾರಕ್ಕೆ ಮುಕ್ತಗೊಳಿಸಿದರು. ಅಧಿಕೃತ ಉದ್ಘಾಟನೆ ಇನ್ನಷ್ಟೇ ಆಗಬೇಕಿದೆ. ಈ ಸೇತುವೆಯಿಂದಾಗಿ ಎಡಮಂಗಲ, ಕಾಣಿಯೂರು, ಚಾರ್ವಾಕ ಭಾಗದವರಿಗೆ ಸುಲಭವಾಗಿ ತಾಲೂಕು ಕೇಂದ್ರ ಕಡಬವನ್ನು ಸಂಪರ್ಕಿಸಬಹುದಾಗಿದೆ.

ಕೊನೆಗೂ ಪಾಲೋಳಿ ಸರ್ವಋತು ಸೇತುವೆ ಸಂಚಾರಕ್ಕೆ ಮುಕ್ತ; ಎಡಮಂಗಲ, ಕಾಣಿಯೂರು, ಚಾರ್ವಾಕದವರಿಗೆ ಕಡಬ ತಲುಪುವುದು ಇನ್ನಷ್ಟು ಹತ್ತಿರ Read More »

ಕರಾವಳಿ

ಮಳೆಯ ಆರ್ಭಟಕ್ಕೆ ಅಣೆಕಟ್ಟು ಒಡೆದು 60 ಜನರ ಸಾವು..!  ಹಲವು ಮಂದಿ ನಾಪತ್ತೆ..!                        

(ನ್ಯೂಸ್ ಕಡಬ) newskadaba.c0m ಸುಡಾನ್, ಆ. 27.  ಯುದ್ಧ ಪೀಡಿತ ಸುಡಾನ್‌ ನಲ್ಲಿ ಭಾರೀ ಮಳೆಗೆ ಅಣೆಕಟ್ಟು ಒಡೆದು ಕನಿಷ್ಠ 60 ಜನರು ಸಾವನ್ನಪ್ಪಿದ್ದು, ಹಲವು ಮಂದಿ ನಾಪತ್ತೆಯಾದ ಘಟನೆ ಸಂಭವಿಸಿದೆ. ವ್ಯಾಪಕ ಮಳೆಗೆ ಕೆಂಪು ಸಮುದ್ರದ ಸಮೀಪದಲ್ಲಿದ್ದ ಅರ್ಬತ್ ಅಣೆಕಟ್ಟು ಕೊಚ್ಚಿಹೋಗಿದ್ದು, 20 ಕ್ಕೂ ಹೆಚ್ಚು ಹಳ್ಳಿಗಳಿಗೆ ನೀರು ನುಗ್ಗಿದ್ದು 50 ಸಾವಿರು ಮನೆಗಳು ಕೊಚ್ಚಿ ಹೋಗಿದೆ ಎಂದು ವರದಿಯಾಗಿದೆ. ಅರ್ಬತ್ ಅಣೆಕಟ್ಟು 25 ಮಿಲಿಯನ್ ಕ್ಯೂಬಿಕ್ ಮೀಟರ್ ಸಾಮರ್ಥ್ಯವನ್ನು ಹೊಂದಿತ್ತು. ಪೋರ್ಟ್ ಸುಡಾನ್‌ ನ

ಮಳೆಯ ಆರ್ಭಟಕ್ಕೆ ಅಣೆಕಟ್ಟು ಒಡೆದು 60 ಜನರ ಸಾವು..!  ಹಲವು ಮಂದಿ ನಾಪತ್ತೆ..!                         Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಆಧಾರ್ ಉಚಿತ ಅಪ್ಡೇಟ್ ಗೆ ಸೆ. 14 ಕೊನೆಯ ದಿನ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 27. ಶಾಲಾ- ಕಾಲೇಜಿಗೆ ಪ್ರವೇಶ ಪಡೆಯುವುದರಿಂದ ಹಿಡಿದು ಪಾನ್ ಕಾರ್ಡ್ ಪಡೆಯುವವರೆಗೆ ಮತ್ತು ಸರ್ಕಾರದ ಯೋಜನೆಗಳಲ್ಲಿ ಆಧಾರ್ ಕಾರ್ಡಿನ ಉಪಯೋಗ ಬಹಳಷ್ಟಿದೆ. ಜನರು ಬಯಸದೆಯೂ ಸಹ ಈ ಪ್ರಮುಖ ದಾಖಲೆಯನ್ನು ಮಾಡುವಾಗ ಕೆಲವು ತಪ್ಪುಗಳನ್ನು ಮಾಡುತ್ತಾರೆ. ನಿಮ್ಮ ಆಧಾರ್ ಕಾರ್ಡ್‌ನಲ್ಲಿ ಕೆಲವು ತಪ್ಪುಗಳಿದ್ದರೆ, ಅದನ್ನು ಉಚಿತವಾಗಿ ನವೀಕರಿಸಲು ನಿಮಗೆ ಇದೀಗ ಅವಕಾಶವಿದೆ. ಹತ್ತು ವರ್ಷಗಳಿಂದ ಆಧಾರ್ ಕಾರ್ಡ್ ಅನ್ನು ನವೀಕರಿಸದ ಜನರು ಅದನ್ನು ಸೆಪ್ಟೆಂಬರ್ 14 ರವರೆಗೆ ಉಚಿತವಾಗಿ ನವೀಕರಿಸಬಹುದು.

ಆಧಾರ್ ಉಚಿತ ಅಪ್ಡೇಟ್ ಗೆ ಸೆ. 14 ಕೊನೆಯ ದಿನ…! Read More »

ಕರ್ನಾಟಕ

ಜಾತ್ರೆಯಲ್ಲಿ ಊಟ ಸೇವಿಸಿ ಮೂವರು ಮೃತ್ಯು..! ಹಲವರು ಅಸ್ವಸ್ಥ..!            

(ನ್ಯೂಸ್ ಕಡಬ) newskadaba.c0m ತುಮಕೂರು, ಆ. 27.  ಮಧುಗಿರಿ ತಾಲೂಕಿನ ಬುಳ್ಳಸಂದ್ರ ಗ್ರಾಮದಲ್ಲಿ ನಡೆದ ಜಾತ್ರೆಯಲ್ಲಿ ಊಟ ಸೇವಿಸಿ ಮೂವರು ಮಹಿಳೆಯರು ಮೃತಪಟ್ಟು, ಹಲವರು ಅಸ್ವಸ್ಥಗೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ಬುಳ್ಳಸಂದ್ರದ ನಿವಾಸಿಗಳಾದ ತಿಮ್ಮಕ್ಕ (80) ಮತ್ತು ಗಿರಿಯಮ್ಮ (86) ಮತ್ತು ಆಂಧ್ರಪ್ರದೇಶದ ಮಡಕಶಿರಾ ತಾಲ್ಲೂಕಿನ ಸಿದ್ಧಗಿರಿ ಗ್ರಾಮದ ಕಾಟಮ್ಮ (45) ಎಂದು ಗುರುತಿಸಲಾಗಿದೆ. ಕರಿಯಮ್ಮ ಮತ್ತು ಮುತ್ತುರಾಯ ಭೂತಪ್ಪ ದೇವರ ವಾರ್ಷಿಕ ಜಾತ್ರೆ ಶನಿವಾರ ಆರಂಭವಾಯಿತು. ಭಾನುವಾರ ಮಾಂಸಾಹಾರಿ ಆಹಾರವನ್ನು ಸೇವಿಸಿದ ನಂತರ, ಹಲವರಲ್ಲಿ ವಾಂತಿ

ಜಾತ್ರೆಯಲ್ಲಿ ಊಟ ಸೇವಿಸಿ ಮೂವರು ಮೃತ್ಯು..! ಹಲವರು ಅಸ್ವಸ್ಥ..!             Read More »

ಕರ್ನಾಟಕ, ಕ್ರೈಮ್ ನ್ಯೂಸ್

ಖ್ಯಾತ ಕೈಗಾರಿಕೋದ್ಯಮಿ ಅನಂತ ಪದ್ಮನಾಭ ಖೋಡೆ ನಿಧನ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 27.  ಖ್ಯಾತ ಕೈಗಾರಿಕೋದ್ಯಮಿ ಮತ್ತು ಪ್ರಸಿದ್ಧ ಖೋಡೆ ಕುಟುಂಬದ ಸದಸ್ಯ ಅನಂತ ಪದ್ಮನಾಭ ಖೋಡೆ(85) ಸೋಮವಾರ ನಿಧನರಾದರು. ಅನಂತ ಪದ್ಮನಾಭ ಖೋಡೆ ದಿವಂಗತ ರಾಮಚಂದ್ರ ಖೋಡೆ ಮತ್ತು ಶ್ರೀಹರಿ ಖೋಡೆಯವರ ಸಹೋದರರಾಗಿದ್ದರು, ಅವರಿಬ್ಬರೂ ಕುಟುಂಬದ ವ್ಯವಹಾರಗಳಲ್ಲಿ ಪ್ರಭಾವಿ ವ್ಯಕ್ತಿಗಳಾಗಿದ್ದರು. ತಮ್ಮ ಕೈಗಾರಿಕಾ ಉದ್ಯಮಗಳು ಮತ್ತು ಮದ್ಯದ ವ್ಯಾಪಾರಕ್ಕೆ ಹೆಸರುವಾಸಿಯಾದ ಖೋಡೆಗಳು ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ವಲಯಗಳಲ್ಲಿ ದೀರ್ಘಕಾಲ ಪ್ರಭಾವ ಬೀರಿದ್ದಾರೆ ಎನ್ನಲಾಗಿದೆ.                                                                                    

ಖ್ಯಾತ ಕೈಗಾರಿಕೋದ್ಯಮಿ ಅನಂತ ಪದ್ಮನಾಭ ಖೋಡೆ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ 25,000 ವಿದ್ಯಾರ್ಥಿಗಳಿಗೆ ಉಚಿತ ನೀಟ್ ತರಬೇತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 27. ಕರ್ನಾಟಕದ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ 25 ಸಾವಿರ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ಉಚಿತವಾಗಿ ನೀಟ್ ತರಬೇತಿ ನೀಡಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಹಲವು ವಿಷಯಗಳ ತಜ್ಞರು ರಾಜ್ಯದ 25,000 ಬಡ ಪಿಯುಸಿ ವಿದ್ಯಾರ್ಥಿಗಳಿಗೆ ನೀಟ್ ತರಬೇತಿ ನೀಡಲಿದ್ದಾರೆ. ಇದಕ್ಕಾಗಿ ಕರ್ನಾಟಕ ಸರಕಾರವು 12 ಕೋಟಿ ರೂಪಾಯಿ ಖರ್ಚು ಮಾಡಲಿದೆ. ಆನ್‌ ಲೈನ್‌ನಲ್ಲೂ ತರಬೇತಿ ನಡೆಯಲಿದೆ ಎಂದು

ರಾಜ್ಯದಲ್ಲಿ 25,000 ವಿದ್ಯಾರ್ಥಿಗಳಿಗೆ ಉಚಿತ ನೀಟ್ ತರಬೇತಿ Read More »

ಕರ್ನಾಟಕ
Scroll to Top