ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಆಂತರಿಕ ಚುನಾವಣೆ- ರಝಾಕ್ ಕೆನರಾ ಅಧ್ಯಕ್ಷರಾಗಿ ಆಯ್ಕೆ
(ನ್ಯೂಸ್ ಕಡಬ) newskadaba.com ಸುಳ್ಯ, ಆ. 26. ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ, ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರತಿನಿಧಿಗಳ ಸಭೆ ಮತ್ತು ಸಮಿತಿಯ ಆಂತರಿಕ ಚುನಾವಣೆಯು ಸವಣೂರಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ಅಡ್ಡೂರು ರವರು ಪ್ರತಿನಿಧಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಕರ್ನಾಟಕ ರಾಜ್ಯ ಸಮಿತಿ ಕಾರ್ಯದರ್ಶಿಯವರಾದ ಆನಂದ ಮಿತ್ತಬೈಲ್ ರವರು ಮಾತನಾಡಿ ಕಳೆದ ಸಾಲಿನಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ […]
ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಆಂತರಿಕ ಚುನಾವಣೆ- ರಝಾಕ್ ಕೆನರಾ ಅಧ್ಯಕ್ಷರಾಗಿ ಆಯ್ಕೆ Read More »
ಕರಾವಳಿ



