ಅಪ್ಪಿ ತಪ್ಪಿಯೂ ಗೂಗಲ್ ನಲ್ಲಿ ಈ ವಿಷಯಗಳನ್ನು ಸರ್ಚ್ ಮಾಡಬೇಡಿ…??

(ನ್ಯೂಸ್ ಕಡಬ) newskadaba.com ಆ. 26. ಪ್ರಸ್ತುತ ಆಧುನಿಕ ಯುಗದಲ್ಲಿ  ಗೂಗಲ್ ಎಂಬುವುದು ಪ್ರತಿಯೊಬ್ಬನಿಗೂ ಆಪ್ತ ಗೆಳೆಯ ಅಂದರೆ ತಪ್ಪಾಗಲಾರದು. ಯಾವುದೇ ವಿಷಯದಲ್ಲಿ ಗೊಂದಲ ಇದ್ದಲ್ಲಿ ಜೆಸ್ಟ್ ಗೂಗಲ್ (Google) ಸಹಾಯ ಕೇಳಿದರೆ ಸಾಕು. ಪಟ್ ಅಂತ ಉತ್ತರ ನೀಡುತ್ತೆ. ಹೌದು, ಗೂಗಲ್ ಸರ್ಚ್ ನಿಜಕ್ಕೂ ಅಗತ್ಯ ಮಾಹಿತಿ ಒದಗಿಸುವ ತಾಣ ಎನ್ನುವುದರಲ್ಲಿ ಎರಡು ಮಾತಿಲ್ಲ. ಗೂಗಲ್‌ ಸರ್ಚ್‌ನಲ್ಲಿ ಕಾಣಿಸುವ ಫಲಿತಾಂಶಗಳು ವೆರಿಫೈಡ್ ಆಗಿರುತ್ತವೆ. ಆದರೆ ಕೆಲ ಮಾಹಿತಿಗಳು ವೆರಿಫೈಡ್‌ ಆಗಿರುವುದಿಲ್ಲ. ತಜ್ಞರ ಪ್ರಕಾರ, ಗೂಗಲ್ ನ […]

ಅಪ್ಪಿ ತಪ್ಪಿಯೂ ಗೂಗಲ್ ನಲ್ಲಿ ಈ ವಿಷಯಗಳನ್ನು ಸರ್ಚ್ ಮಾಡಬೇಡಿ…?? Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಟಿ20 ಟೂರ್ನಿಯಲ್ಲಿ 36 ಸಿಕ್ಸ್ ಹೊಡೆದು ಹೊಸ ದಾಖಲೆ ನಿರ್ಮಿಸಿದ ಅಭಿನವ್ ಮನೋಹರ್

(ನ್ಯೂಸ್ ಕಡಬ) newskadaba.c0m ಮುಂಬೈ, ಆ. 26.  ಮಹಾರಾಜ ಟಿ20 ಟೂರ್ನಿಯಲ್ಲಿ 36 ಸಿಕ್ಸ್​ಗಳನ್ನು ಸಿಡಿಸುವ ಮೂಲಕ ಅಭಿನವ್ ಮನೋಹರ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಶಿವಮೊಗ್ಗ ಲಯನ್ಸ್ ಪರ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸುತ್ತಿರುವ ಮನೋಹರ್ ಈವರಗೆ 200 ಎಸೆತಗಳನ್ನು ಎದುರಿಸಿದ್ದಾರೆ. ಈ ಮೂಲಕ ಟ್ರೋಫಿ ಟಿ20 ಟೂರ್ನಿಯ ಒಂದೇ ಸೀಸನ್​ ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ದಾಖಲೆಯನ್ನು ಅಭಿನವ್ ಮನೋಹರ್ ತಮ್ಮದಾಗಿಸಿಕೊಂಡಿದ್ದು, ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಮೊಹಮ್ಮದ್ ತಾಹ ಹೆಸರಿನಲ್ಲಿತ್ತು. 2023ರ ಮಹಾರಾಜ

ಟಿ20 ಟೂರ್ನಿಯಲ್ಲಿ 36 ಸಿಕ್ಸ್ ಹೊಡೆದು ಹೊಸ ದಾಖಲೆ ನಿರ್ಮಿಸಿದ ಅಭಿನವ್ ಮನೋಹರ್ Read More »

ಕ್ರೀಡಾ ನ್ಯೂಸ್

ಶಾಸಕರ ಹೆಸರಿನಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿಸಿ ಕೆಲಸ ಕೊಡಿಸಿದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 26. ಶಾಸಕರ ಹೆಸರಿನಲ್ಲಿ ನಕಲಿ ಸಹಿ ಹಾಗೂ ಲೆಟರ್ ಹೆಡ್ ಸೃಷ್ಟಿ ಮಾಡಿ ಕೆಲಸ ಕೊಡಿಸಿದ ಆರೋಪದ ಮೇರೆಗೆ ಇಬ್ಬರನ್ನು ವಿಧಾನಸೌಧ ಠಾಣಾ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ರಾಮನಗರದ ಸ್ವಾಮಿ ಹಾಗೂ ಅಂಜನ್ ಕುಮಾರ್ ಎಂದು ಗುರುತಿಸಲಾಗಿದೆ. ಈ ಹಿಂದೆ ವಿಧಾನಸೌಧದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡಿಕೊಂಡಿದ್ದ ಸ್ವಾಮಿ, ಇದೀಗ ಕೆಲಸ ತೊರೆದು ರಾಜಕಾರಣಿಗಳ ಒಡನಾಟ ಬೆಳೆಸಿಕೊಂಡಿದ್ದನು. ಆದರೆ ಈತ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೆಸರಿನಲ್ಲಿ

ಶಾಸಕರ ಹೆಸರಿನಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿಸಿ ಕೆಲಸ ಕೊಡಿಸಿದ ಆರೋಪಿಯ ಬಂಧನ Read More »

ಕರ್ನಾಟಕ

ಶಿಖರ್ ಧವನ್ ವಿದಾಯ- ಕೊಹ್ಲಿ ಭಾವನಾತ್ಮಕ ಸಂದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 26. ಕ್ರಿಕೆಟ್‌ ಜೀವನಕ್ಕೆ ವಿದಾಯ ಹೇಳಿರುವ ಟೀಮ್‌ ಇಂಡಿಯಾ ಆಟಗಾರ ಹಾಗೂ ಗೆಳೆಯ ಶಿಖರ್‌ ಧವನ್‌ಗಾಗಿ ವಿರಾಟ್‌ ಕೊಹ್ಲಿ ಭಾವನಾತಕ ಸಂದೇಶ ಕಳುಹಿಸಿದ್ದು, ಭಾರತೀಯ ಕ್ರಿಕೆಟ್‌ ಜಗತ್ತಿನಲ್ಲಿ ನಿಮ ಪರಂಪರೆ ಶಾಶ್ವತ ಎಂದು ಹೇಳಿದ್ದಾರೆ. ವಿರಾಟ್‌ ಕೊಹ್ಲಿ ಹಾಗೂ ಶಿಖರ್‌ ಧವನ್‌ ಅವರು ಬಾಲ್ಯದಿಂದಲೂ ಒಟ್ಟಿಗೆ ಕ್ರಿಕೆಟ್‌ ಮೈದಾನದಲ್ಲಿ ಕ್ರೀಸ್‌‍ ಹಂಚಿಕೊಂಡಿದ್ದರೆ, ಕೊಹ್ಲಿ ಅವರ ನಾಯಕತ್ವದಲ್ಲೇ ಧವನ್‌ ಅವರು ತಮ್ಮ ಕ್ರಿಕೆಟ್‌ ಜೀವನದ ಅಂತಿಮ ಪಂದ್ಯವಾಡಿದ್ದರು. ತಮ್ಮ ಅಧಿಕೃತ ಎಕ್ಸ್

ಶಿಖರ್ ಧವನ್ ವಿದಾಯ- ಕೊಹ್ಲಿ ಭಾವನಾತ್ಮಕ ಸಂದೇಶ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ವಾಲ್ಮಿಕಿ- ಮುಡಾ ಹಗರಣದ ದಾಖಲೆಗಳನ್ನು ನೀಡಿದ್ದೇ ಕಾಂಗ್ರೆಸ್ ನಾಯಕರು’- ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ         

(ನ್ಯೂಸ್ ಕಡಬ) newskadaba.c0m ಹುಬ್ಬಳ್ಳಿ, ಆ. 26.  ಮುಡಾ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದ ದಾಖಲೆಗಳನ್ನು ನಮಗೆ ನೀಡಿದ್ದೇ ಕಾಂಗ್ರೆಸ್​ ನಾಯಕರು ಎಂದು ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಬಳಿ‌ ಏನೂ ಇರಲಿಲ್ಲ, ಕಾಂಗ್ರೆಸ್​ನವರೇ ನಮಗೆ ದಾಖಲೆ ಕೊಟ್ಟಿದ್ದಾರೆ ಎಂದು ಹೇಳಿದರು. ದಾಖಲೆ ನಮಗೆ ಯಾರು ಕೊಟ್ಟಿದ್ದಾರೆ ಎಂಬುವುದು ಮುಖ್ಯಮಂತ್ರಿಗಳಿಗೂ ಗೊತ್ತಿದೆ. ಸಿದ್ದರಾಮಯ್ಯ ಅವರು ಮನೆಗೆ ಹೋಗುತ್ತಾರೆ, ಕಾಂಗ್ರೆಸ್​ನಲ್ಲಿ ಹೊಸ ಸಿಎಂ ಬರುತ್ತಾರೆ. ಹೀಗಾಗಿ ಬಿಜೆಪಿ

‘ವಾಲ್ಮಿಕಿ- ಮುಡಾ ಹಗರಣದ ದಾಖಲೆಗಳನ್ನು ನೀಡಿದ್ದೇ ಕಾಂಗ್ರೆಸ್ ನಾಯಕರು’- ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ          Read More »

ರಾಷ್ಟ್ರೀಯ ನ್ಯೂಸ್

’ಲಡಾಖ್‌ ನಲ್ಲಿ ಐದು ಹೊಸ ಜಿಲ್ಲೆಗಳನ್ನು ರಚಿಸಲು ಗೃಹ ಸಚಿವಾಲಯ ನಿರ್ಧಾರ’ ಗೃಹ ಸಚಿವ ಅಮಿತ್ ಶಾ ಹೇಳಿಕೆ         

(ನ್ಯೂಸ್ ಕಡಬ) newskadaba.c0m ಲಡಾಖ್, ಆ. 26.  ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ ನಲ್ಲಿ ಐದು ಹೊಸ ಜಿಲ್ಲೆಗಳನ್ನು ರಚಿಸಲು ಗೃಹ ಸಚಿವಾಲಯ ನಿರ್ಧರಿಸಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಹೊಸ ಜಿಲ್ಲೆಗಳ ರಚನೆಯು ಪ್ರತಿಯೊಂದು ಮೂಲೆ ಮೂಲೆಯಲ್ಲೂ ಆಡಳಿತವನ್ನು ಹೆಚ್ಚಿಸುವ ಮೂಲಕ ಜನರಿಗೆ ಸಿಗುವ ಪ್ರಯೋಜನಗಳನ್ನು ಅವರ ಮನೆ ಬಾಗಿಲಿಗೆ ಕೊಂಡೊಯ್ಯುತ್ತದೆ ಎಂದು ಎಕ್ಸ್ ನಲ್ಲಿನ ಪೋಸ್ಟ್ ನಲ್ಲಿ ಹೇಳಿದ್ದಾರೆ. ಅಭಿವೃದ್ಧಿ ಹೊಂದಿದ ಮತ್ತು ಸಮೃದ್ಧ ಲಡಾಖ್ ನಿರ್ಮಿಸುವ ಪ್ರಧಾನಿ ನರೇಂದ್ರ ಮೋದಿ ಅವರ

’ಲಡಾಖ್‌ ನಲ್ಲಿ ಐದು ಹೊಸ ಜಿಲ್ಲೆಗಳನ್ನು ರಚಿಸಲು ಗೃಹ ಸಚಿವಾಲಯ ನಿರ್ಧಾರ’ ಗೃಹ ಸಚಿವ ಅಮಿತ್ ಶಾ ಹೇಳಿಕೆ          Read More »

ರಾಷ್ಟ್ರೀಯ ನ್ಯೂಸ್

ಅತ್ಯಾಚಾರ ಸಂತ್ರಸ್ತೆಗೆ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ನೆರವು – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 26. ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದ ಯುವತಿಯ ಅತ್ಯಾಚಾರ ಪ್ರಕರಣ ಪೈಶಾಚಿಕ ಕೃತ್ಯವಾಗಿದ್ದು, ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಲಿದೆ. ಪೊಲೀಸರೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮಾಹಿತಿ ಬಂದ ತಕ್ಷಣವೇ ಘಟನೆಗೆ ಸಂಬಂಧಿಸಿ ಸಂಬಂಧಪಟ್ಟ

ಅತ್ಯಾಚಾರ ಸಂತ್ರಸ್ತೆಗೆ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ನೆರವು – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ Read More »

ಕರಾವಳಿ, ಕರ್ನಾಟಕ

ಸುಳ್ಯ: ಸೇತುವೆಯಿಂದ ಬಿದ್ದ ಆಟೋ ರಿಕ್ಷಾ ಚಾಲಕ ಅಪಾಯದಿಂದ ಪಾರು      

(ನ್ಯೂಸ್ ಕಡಬ) newskadaba.c0m ಸುಳ್ಯ, ಆ. 26.   ಆಲೆಟ್ಟಿ ಗ್ರಾಮದ ಕುಕ್ಕುಂಬಳ ಸೇತುವೆಯಿಂದ ಆಟೋ ರಿಕ್ಷಾ ಬಿದ್ದಿದ್ದು, ಚಾಲಕ ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ನಡೆದಿದೆ. ಚಾಲಕ ವೇಣುಗೋಪಾಲ ದೇವಮೂಲೆ ಗಂಭೀರ ಗಾಯದಿಂದ ಪಾರಾಗಿದ್ದು, ದೇವಮೂಲೆಯಲ್ಲಿ ಪ್ರಯಾಣಿಕರೊಬ್ಬರನ್ನು ಇಳಿಸಿ ಪೆರಾಜೆ ಕಡೆಗೆ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಘಟನೆಯಿಂದಾಗಿ ಆಟೋ ರಿಕ್ಷಾ ಜಖಂಗೊಂಡಿದೆ. ಸೇತುವೆಯ ಕೆಳಗಿನಿಂದ ಆಟೋವನ್ನು ಮೇಲಕ್ಕೆತ್ತಲು ಪ್ರಯತ್ನಿಸಲಾಗುತ್ತಿದ್ದು, ಅದೃಷ್ಟವಶಾತ್ ನೀರಿನ ಮಟ್ಟ ಕಡಿಮೆ ಇದ್ದ ಕಾರಣ ಸಂಭವನೀಯ ಭಾರೀ ದುರಂತ ತಪ್ಪಿದೆ ಎಂದು

ಸುಳ್ಯ: ಸೇತುವೆಯಿಂದ ಬಿದ್ದ ಆಟೋ ರಿಕ್ಷಾ ಚಾಲಕ ಅಪಾಯದಿಂದ ಪಾರು       Read More »

ಕರಾವಳಿ

ನಟ ದರ್ಶನ್ ರನ್ನು ಬೇರೆಡೆ ಸ್ಥಳಾಂತರಿಸುವಂತೆ ಸಿಎಂ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 26. ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ವಿಚಾರವಾಗಿ, ಇಂದು ಟಿಜಿ & ಐಜಿಪಿ ಅಲೋಕ್ ಮೋಹನ್ ಅವರು ಸಿಎಂ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈಲಿನ ನಿಯಮ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಮುಂದೆ ಈ ರೀತಿ ಆಗದಂತೆ ಎಚ್ಚರವಹಿಸಿ. ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಸೂಚಿಸಿದ್ದಾರೆ. ಇದೇ ವೇಳೆ ದರ್ಶನ್ ಮತ್ತು

ನಟ ದರ್ಶನ್ ರನ್ನು ಬೇರೆಡೆ ಸ್ಥಳಾಂತರಿಸುವಂತೆ ಸಿಎಂ ಸೂಚನೆ Read More »

ಕರ್ನಾಟಕ

ಸಿಪಿ ಯೋಗೇಶ್ವರ್ ಗೆ ಚನ್ನಪಟ್ಟಣ ಉಪಚುನಾವಣೆಯ ಟಿಕೆಟ್ ನೀಡುವಂತೆ ಹೈಕಮಾಂಡ್ ಮನವಿ   ವಿರೋಧ ಪಕ್ಷದ ನಾಯಕ ಆರ್. ಅಶೋಕ್

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 26.  ಸಿಪಿ ಯೋಗೇಶ್ವರ್ ಅವರಿಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ನೀಡುವಂತೆ ಹೈಕಮಾಂಡ್ ಬಳಿ ಕೇಳುತ್ತೇವೆ. ಯಾವಾಗ ದೆಹಲಿಗೆ ಹೋಗುತ್ತೇವೆ ಎಂದು ಶೀಘ್ರದಲ್ಲೇ ತಿಳಿಸುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತಿಳಿಸಿದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು, ಅಶ್ವತ್ಥ್ ನಾರಾಯಣ ಸಿ.ಪಿ.ಯೋಗೇಶ್ವರ್ ಅವರನ್ನು ಭೇಟಿ ಮಾಡಿದ್ದೇವೆ. ಹಾಗೆ ಹೆಚ್. ಡಿ.ಕುಮಾರಸ್ವಾಮಿ ಅವರ ಜೊತೆ ಕೂಡ ಚರ್ಚೆ ಮಾಡಿದ್ದೇವೆ. ಸಿಪಿ ಯೋಗೇಶ್ವರ್ ಅವರಿಗೆ ಟಿಕೆಟ್ ನೀಡುವಂತೆ

ಸಿಪಿ ಯೋಗೇಶ್ವರ್ ಗೆ ಚನ್ನಪಟ್ಟಣ ಉಪಚುನಾವಣೆಯ ಟಿಕೆಟ್ ನೀಡುವಂತೆ ಹೈಕಮಾಂಡ್ ಮನವಿ   ವಿರೋಧ ಪಕ್ಷದ ನಾಯಕ ಆರ್. ಅಶೋಕ್ Read More »

ಕರ್ನಾಟಕ
Scroll to Top