ಕಡಬ ತಾಲೂಕು ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ ► ಶ್ರೀ ಕ್ಷೇ.ಧ.ಗ್ರಾ.ಯೋಜನೆ ಬಿಳಿನೆಲೆ ವಲಯ ಒಕ್ಕೂಟ ಜನಜಾಗೃತಿ ವೇದಿಕೆಯಲ್ಲಿ ಒಮ್ಮತದ ತೀರ್ಮಾನ
(ನ್ಯೂಸ್ ಕಡಬ) newskadaba.com ಕಡಬ, ಆ.02. ಬಿಳಿನೆಲೆ ಗ್ರಾಮದಲ್ಲಿ ಮಾತ್ರವಲ್ಲದೆ ಇಡೀ ಕಡಬ ತಾಲೂಕು ವ್ಯಾಪ್ತಿಯಲ್ಲಿ ಮದ್ಯದಂಗಡಿ, ಬಾರ್ & ರೆಸ್ಟೋರೇಂಟ್, […]