ಇಂದಿನ ರಾಜ್ಯದ ಹವಾಮಾನ ವರದಿ
(ನ್ಯೂಸ್ ಕಡಬ) newskadaba.com, ಮಾ.23: ರಾಜ್ಯದಲ್ಲಿ ಬೇಸಿಗೆ ಆರಂಭವಾಗಿದೆ. ಇದರ ನಡುವೆಯೂ ಅಲ್ಲಲ್ಲಿ ಹಗುರ ಮಳೆಯಾಗುತ್ತಿದೆ. ಇಂದು ಸಹ ಬಹುತೇಕ ಭಾಗಗಳಲ್ಲಿ ಬಿಸಿಲಿನ ವಾತಾವರಣ ಇರಲಿದ್ದು, ಸಂಜೆಯ ವೇಳೆಗೆ ಹಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ದಾವಣಗೆರೆ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಬೆಂಗಳೂರಿನ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ […]
ಇಂದಿನ ರಾಜ್ಯದ ಹವಾಮಾನ ವರದಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್








