ಇಂದಿನ ಹವಾಮಾನ ವರದಿ

ಇಂದಿನ ಹವಾಮಾನ ವರದಿ

(ನ್ಯೂಸ್ ಕಡಬ) newskadaba.com , ಮೇ.17: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಶುರುವಾಗಿದ್ದು, ಇಂದು ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳೂರು, ಬೆಳಗಾವಿ, ಶಿವಮೊಗ್ಗ, ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಗದಗ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್, ಕಲಬುರಗಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಇನ್ನುಳಿದಂತೆ ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಚಾಮರಾಜನಗರ ಸೇರಿ ಹಲವು ಜಿಲ್ಲೆಗಳಲ್ಲಿ ಬಿಸಿಲು ಮಳೆ ಆಟ ಮುಂದುವರಿಯಲಿದೆ. ಬೆಳಗ್ಗೆ ಮತ್ತು ಸಂಜೆ […]

ಇಂದಿನ ಹವಾಮಾನ ವರದಿ Read More »

ಕರ್ನಾಟಕ

ಇಂದಿನ ಹವಾಮಾನ ವರದಿ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 07 ಬೆಂಗಳೂರು. ಇಂದು ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ) ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆ ದಕ್ಷಿಣ ಕನ್ನಡ, ಉಡುಪಿ, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ

ಇಂದಿನ ಹವಾಮಾನ ವರದಿ Read More »

ಕರ್ನಾಟಕ

ಇಂದಿನ ಹವಾಮಾನ ವರದಿ

(ನ್ಯೂಸ್ ಕಡಬ) newskadaba.com ಅ.25, ಬೆಂಗಳೂರು: ಇಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಹಾಸನ, ಕೊಡಗು, ಮಂಡ್ಯ, ಚಾಮರಾಜನಗರ, ಮೈಸೂರು, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಅ.26ರಂದು ದಕ್ಷಿಣ ಒಳಗಿನ ಕರ್ನಾಟಕದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಕರ್ನಾಟಕ ಮತ್ತು ಉತ್ತರ ಒಳ

ಇಂದಿನ ಹವಾಮಾನ ವರದಿ Read More »

ಕರ್ನಾಟಕ
Scroll to Top