ಹಳೆಯಂಗಡಿ ಬಳಿ ಟೆಂಪೋ ಡಿಕ್ಕಿ ಪ್ರಕರಣ ➤ ಚಿಕಿತ್ಸೆ ಫಲಕಾರಿಯಾಗದೆ ಗಾಯಾಳು ಮಹಿಳೆ ಮೃತ್ಯು
(ನ್ಯೂಸ್ ಕಡಬ) newskadaba.com ಮುಲ್ಕಿ, ಡಿ. 07: ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಕೆನರಾ ಬ್ಯಾಂಕ್ ಬಳಿ ಕಳೆದ ದಿನ ಬೆಳಿಗ್ಗೆ ಟೆಂಪೋ ಡಿಕ್ಕಿ ಹೊಡೆದು ನಡೆದ ಅಪಘಾತದಲ್ಲಿ ಮಹಿಳೆ ಮೃತಪಟ್ಟಿದ್ದಾರೆ. ಹಳೆಯಂಗಡಿ ಬಸ್ ನಿಲ್ದಾಣ ಬಳಿಯ ನಿವಾಸಿಗಳಾದ ತಾಯಿ ಸುಖಲತಾ(44) ಅವರ ಮಗ ಚಿರಾಗ್(10) ರಸ್ತೆ ಬದಿ ನಡೆದುಕೊಂಡು ಹೋಗುತ್ತಿರುವಾಗ ಉಡುಪಿ ಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಟೆಂಪೋ ಹಳೆಯಂಗಡಿ ಸಮೀಪಿಸುತ್ತಿದಂತೆಯೇ ಚಾಲಕನ ನಿಯಂತ್ರಣ ತಪ್ಪಿ ನಡೆದುಕೊಂಡು ಹೋಗುತ್ತಿದ್ದ ತಾಯಿ ಮತ್ತು ಮಗನಿಗೆ ಡಿಕ್ಕಿ ಹೊಡೆದು ಬಳಿಕ […]
ಹಳೆಯಂಗಡಿ ಬಳಿ ಟೆಂಪೋ ಡಿಕ್ಕಿ ಪ್ರಕರಣ ➤ ಚಿಕಿತ್ಸೆ ಫಲಕಾರಿಯಾಗದೆ ಗಾಯಾಳು ಮಹಿಳೆ ಮೃತ್ಯು Read More »
ಕರಾವಳಿ









