ನಟಿ ರಾಗಿಣಿ ಜಾಮೀನು ನಿರಾಕರಿಸಿದ ಸುಪ್ರೀಂ ➤ ಇನ್ನೂ 1 ತಿಂಗಳು ಪರಪ್ಪನ ಅಗ್ರಹಾರದಲ್ಲೇ ರಾ’ಗಿಣಿ’
(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.04: ಡ್ರಗ್ಸ್ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಸೇರಿರುವ ನಟಿ ರಾಗಿಣಿ ದ್ವಿವೇದಿಗೆ ಇನ್ನೂ ಒಂದು ತಿಂಗಳು ಜೈಲು ಫಿಕ್ಸ್ ಆಗಿದೆ. ರಾಗಿಣಿ ದ್ವಿವೇದಿ ಜಾಮೀನು ಕೋರಿ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಈ ಜಾಮೀನು ಅರ್ಜಿ ವಿಚಾರಣೆಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್ ಜನವರಿ ಮೊದಲ ವಾರಕ್ಕೆ ಮುಂದೂಡಿದೆ. ಇದೇ ವೇಳೆ ಕೋರ್ಟ್, ರಾಜ್ಯ ಸರ್ಕಾರ ಹಾಗೂ ಸಿಸಿಬಿ ಪೊಲೀಸರಿಗೂ ನೋಟಿಸ್ ನೀಡಿದೆ. ಅಲ್ಲದೆ ಅರ್ಜಿ ವಿಚಾರಣೆಯನ್ನು ಮುಂದಿನ ತಿಂಗಳಿಗೆ […]
ನಟಿ ರಾಗಿಣಿ ಜಾಮೀನು ನಿರಾಕರಿಸಿದ ಸುಪ್ರೀಂ ➤ ಇನ್ನೂ 1 ತಿಂಗಳು ಪರಪ್ಪನ ಅಗ್ರಹಾರದಲ್ಲೇ ರಾ’ಗಿಣಿ’ Read More »
ಕರಾವಳಿ, ಕರ್ನಾಟಕ








