ಕಾಸರಗೋಡು: ಬೈಕ್ ಸ್ಕಿಡ್ ➤ ಗಂಭೀರ ಗಾಯಗೊಂಡಿದ್ದ ವಧು ಮೃತ್ಯು
(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ. 04: ಬೈಕ್ ಸ್ಕಿಡ್ ಆಗಿ ಗಂಭೀರವಾಗಿ ಗಾಯಗೊಂಡಿದ್ದ ವಧು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಭಾವಿಯನ್ನು ಬಾಡೂರು ಮಂಟಪಾಡಿಯ ಅಮಿತಾ ಶೆಟ್ಟಿ ಎಂದು ಗುರುತಿಸಲಾಗಿದೆ. ನವೆಂಬರ್ 30 ರಂದು ಈ ಅಪಘಾತ ನಡೆದಿದ್ದು, ಇವರಿಗೆ ಜನವರಿಯಲ್ಲಿ ವಿವಾಹ ನಿಶ್ಚಯವಾಗಿದ್ದ ಯುವಕನ ಜೊತೆ ಬೈಕ್ ನಲ್ಲಿ ಕಾಸರಗೋಡಿಗೆ ತೆರಳಿ ಮರಳುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ರಸ್ತೆಗೆ ಎಸೆಯಲ್ಪಟ್ಟ ಅಮಿತಾ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೇ ಚಿಕಿತ್ಸೆ ಫಲಕಾರಿಯಾಗದೆ ಅಮಿತಾ […]
ಕಾಸರಗೋಡು: ಬೈಕ್ ಸ್ಕಿಡ್ ➤ ಗಂಭೀರ ಗಾಯಗೊಂಡಿದ್ದ ವಧು ಮೃತ್ಯು Read More »
ಕರ್ನಾಟಕ








