ರಾಜ್ಯದಲ್ಲಿ ವೈದ್ಯಕೀಯ ಕಾಲೇಜುಗಳು ನಾಳೆಯಿಂದ ಪುನಾರಂಭ
(ನ್ಯೂಸ್ ಕಡಬ) newskadaba.com ಬೆಂಗಳೂರು ನ. 30: ಕೋವಿಡ್-19 ಕಾರಣಗಳಿಂದ ಕಳೆದ ಎಂಟು ತಿಂಗಳಿನಿಂದ ಮುಚ್ಚಲ್ಪಟ್ಟಿದ್ದ ವೈದ್ಯಕೀಯ ಕಾಲೇಜುಗಳು ರಾಜ್ಯದಲ್ಲಿ ನಾಳೆಯಿಂದ ಆರಂಭವಾಗಲಿದ್ದು, ಕೇಂದ್ರ ಸರ್ಕಾರದ ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳನ್ನು ಅನುಸರಿಸಿ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸುವಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕಾಲೇಜುಗಳಿಗೆ ಸೂಚನೆ ನೀಡಿದೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಎಲ್ಲ ಸಂಯೋಜಿತ ವೈದ್ಯಕೀಯ ಕಾಲೇಜುಗಳನ್ನು ಡಿಸೆಂಬರ್ 1 ರ ಮಂಗಳವಾರದಂದು ಪುನಾರಂಭಗೊಳಿಸಿ ತಕ್ಷಣವೇ ಪ್ರಾಯೋಗಿಕ ತರಗತಿಗಳನ್ನು ನಡೆಸುವ ಬಗ್ಗೆ ಗಮನ ಹರಿಸಬೇಕು. […]
ರಾಜ್ಯದಲ್ಲಿ ವೈದ್ಯಕೀಯ ಕಾಲೇಜುಗಳು ನಾಳೆಯಿಂದ ಪುನಾರಂಭ Read More »
ಕರ್ನಾಟಕ









