ಪೋಕ್ಸೊ ಮತ್ತು ಸೈಬರ್ ಕ್ರೈಮ್ ಕಾಯಿದೆಯ ಕುರಿತು ಮಾಹಿತಿ ಕಾರ್ಯಾಗಾರ
(ನ್ಯೂಸ್ ಕಡಬ) newskadaba.com ಮಂಗಳೂರು ನ. 26: ಡಾ. ಪಿ.ದಯಾನಂದ ಪೈ-ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು, ರಥಬೀದಿ, ಇಲ್ಲಿಯ ಐ.ಕ್ಯೂ.ಎ.ಸಿ. ಮತ್ತು ಎನ್.ಎಸ್.ಎಸ್ ಘಟಕ ಹಾಗೂ ಲಯನ್ಸ್ ಕಬ್ಲ್ ಮಂಗಳಾದೇವಿ ಇವುಗಳ ಜಂಟಿ ಆಶ್ರಯದಲ್ಲಿ ಪೋಕ್ಸೋ ಕಾಯಿದೆಯ ಕುರಿತು ಕಾನೂನು ಮಾಹಿತಿ ಕಾರ್ಯಕ್ರಮವು ಜರುಗಿತು. ಇತೀಚೆಗೆ ನಗರದ ಕಾರ್‍ಸ್ಟ್ರೀಟ್‍ನ ಕಾಲೇಜಿನಲ್ಲಿ ಜಿಲ್ಲಾ ಕಾನೂನು ವೇದಿಕೆಯ ಅಧ್ಯಕ್ಷರು ಹಾಗೂ ವಕೀಲ ಎಸ್.ಪಿ ಚಂಗಪ್ಪರವರು ಉದ್ಘಾಟಿಸಿ ಮಾತನಾಡಿ, ಕಾನೂನು ವ್ಯಕ್ತಿಯ ಹುಟ್ಟಿನಿಂದ ಸಾಯುವವರೆಗೆ ರಕ್ಷಣೆಯ ನೆಲೆಯಾಗಿದೆ. ಯುವಜನರು […]
ಪೋಕ್ಸೊ ಮತ್ತು ಸೈಬರ್ ಕ್ರೈಮ್ ಕಾಯಿದೆಯ ಕುರಿತು ಮಾಹಿತಿ ಕಾರ್ಯಾಗಾರ Read More »
ಕರಾವಳಿ, ಕರ್ನಾಟಕ









