ಕಾಸರಗೋಡು: ಅಕ್ರಮ ಮದ್ಯ ಸಾಗಾಟ ➤ ಆರೋಪಿ ಖಾಕಿ ಬಲೆಗೆ
(ನ್ಯೂಸ್ ಕಡಬ) newskadaba.com ನ. 24: ಕಳೆದ ದಿನ ರಾತ್ರಿ ಕುಂಬಳೆ ಕಂಚಿಕಟ್ಟೆ ಸೇತುವೆಯ ಸಮೀಪ ಅಕ್ರಮವಾಗಿ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 288 ಬಾಟ್ಲಿ ವಿದೇಶಿ ಮದ್ಯವನ್ನು ಕುಂಬಳೆ ಪೊಲೀಸರು ವಶಕ್ಕೆ ಪಡೆದುಕೊಂಡು ಓರ್ವನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕುಂಬಳೆಯ ನಿತೇಶ್ (27) ಎಂದು ಗುರುತಿಸಲಾಗಿದೆ. ಕಂಚಿಕಟ್ಟೆ ಸೇತುವೆ ಸಮೀಪ ಕಾರನ್ನು ತಪಾಸಣೆ ನಡೆಸಿದಾಗ ಕಾರಿನ ಡಿಕ್ಕಿ ಹಾಗೂ ಹಿಂಬದಿ ಸೀಟಿನಲ್ಲಿ ಅಕ್ರಮ ಮದ್ಯ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಇದರಿಂದ ಆತನನ್ನು ಪೊಲೀಸರು ಬಂಧಿಸುವಲ್ಲಿ […]
ಕಾಸರಗೋಡು: ಅಕ್ರಮ ಮದ್ಯ ಸಾಗಾಟ ➤ ಆರೋಪಿ ಖಾಕಿ ಬಲೆಗೆ Read More »
ಕರ್ನಾಟಕ, ಕ್ರೈಮ್ ನ್ಯೂಸ್









