ಬೈಕ್ ನಲ್ಲಿ ಸಂಚರಿಸುತ್ತಿದ್ದಾಗ ಮರ ಬಿದ್ದ ಪರಿಣಾಮ ಶಿಕ್ಷಕ ದಾರುಣ ಅಂತ್ಯ
(ನ್ಯೂಸ್ ಕಡಬ) newskadaba.com. ವಿಜಯಪುರ, ಮೇ.1. ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಆಲಮಟ್ಟಿ ಮುಖ್ಯ ರಸ್ತೆಯ ಹುಲ್ಲೂರ ಗ್ರಾಮದ ಹಳ್ಳದ ಹತ್ತಿರ ಬೈಕ್ ನಲ್ಲಿ ಸಂಚರಿಸುತ್ತಿದ್ದ ಸವಾರನ ಮೇಲೆ ಮರವೊಂದು ಮುರಿದು ಬಿದ್ದು ಸವಾರ ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ಕಲಾವಿದರೂ ಆಗಿದ್ದ ಶಿಕ್ಷಕ ಪ್ರಕಾಶ ವೀರಭದ್ರಪ್ಪ ಛಲವಾದಿ (35) ಸಾವನ್ನಪ್ಪಿರುವವರು. ಬಾಗಲಕೋಟೆ ಜಮಖಂಡಿ ತಾಲೂಕು ಚಿಮ್ಮಡ ಗ್ರಾಮದವರಾಗಿದ್ದ ವೀರಭದ್ರಪ್ಪ ಅವರು ನಿಡಗುಂದಿಯಲ್ಲಿ ಮನೆ ಮಾಡಿ ಕುಟುಂಬ ಸಮೇತರಾಗಿ ವಾಸವಿದ್ದರು. ಮುದ್ದೇಬಿಹಾಳ ತಾಲೂಕು ಸಿದ್ದಾಪೂರ ಪಿಟಿ ಗ್ರಾಮದ ಸರ್ಕಾರಿ […]
ಬೈಕ್ ನಲ್ಲಿ ಸಂಚರಿಸುತ್ತಿದ್ದಾಗ ಮರ ಬಿದ್ದ ಪರಿಣಾಮ ಶಿಕ್ಷಕ ದಾರುಣ ಅಂತ್ಯ Read More »
ಕರ್ನಾಟಕ, ಕ್ರೈಮ್ ನ್ಯೂಸ್








