ಡಿಸೆಂಬರ್‌ವರೆಗೆ ಶಾಲೆ ಇಲ್ಲ ➤ ಸಿಎಂ ಬಿಎಸ್‍ವೈ ಅಧಿಕೃತ ಘೋಷಣೆ
(ನ್ಯೂಸ್ ಕಡಬ) newskadaba.com ಬೆಂಗಳೂರು ನ. 23: ಡಿಸೆಂಬರ್‌ವರೆಗೆ ಶಾಲೆ ಇಲ್ಲ. ಡಿಸೆಂಬರ್ ಕೊನೆಯಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಶಾಲಾ-ಕಾಲೇಜು ಪ್ರಾರಂಭ ಕುರಿತು ಇಂದು ಸಿಎಂ ನೇತೃತ್ವದಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ನಡೆಸಲಾಗಿತ್ತು. ಈ ವೇಳೆ ತಜ್ಞರ ಅಭಿಪ್ರಾಯಗಳನ್ನು ಪಡೆಯಲಾಗಿದ್ದು, ಸದ್ಯಕ್ಕೆ ಶಾಲೆ ಪ್ರಾರಂಭ ಬೇಡ ಎಂದು ನಿರ್ಧರಿಸಲಾಯಿತು. ಈ ಹಿನ್ನೆಲೆಯಲ್ಲಿ ಡಿಸೆಂಬರ್ ಅಂತ್ಯದವರೆಗೂ ಶಾಲೆ ಪ್ರಾರಂಭ ಮಾಡಲಾಗುವುದಿಲ್ಲ ಎಂದು ಸಿಎಂ ಅಧಿಕೃತವಾಗಿ ಘೋಷಿಸಿದ್ದಾರೆ. ಸಭೆ […]
ಡಿಸೆಂಬರ್‌ವರೆಗೆ ಶಾಲೆ ಇಲ್ಲ ➤ ಸಿಎಂ ಬಿಎಸ್‍ವೈ ಅಧಿಕೃತ ಘೋಷಣೆ Read More »
ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್









