ಸಿಎಂ ಮಾಧ್ಯಮ ಸಲೆಹಗಾರ ‘ಮಹದೇವ್ ಪ್ರಕಾಶ್ ‘ ರಾಜೀನಾಮೆ
(ನ್ಯೂಸ್ ಕಡಬ) newskadaba.com ಬೆಂಗಳೂರು ನ. 19: ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ರಾಜ್ಯದಲ್ಲಿ ಅಸ್ಥಿತ್ವಕ್ಕೆ ಬಂದ ನಂತ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರಾಗಿ ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ ನೇಮಕಗೊಂಡಿದ್ದರು. ಇಂತಹ ಸಿಎಂ ಮಾಧ್ಯಮ ಸಲಹೆಗಾರ ಮಹದೇವ್ ಪ್ರಕಾಶ್ ಅವರು, ತಮ್ಮ ಸಿಎಂ ಮಾಧ್ಯಮ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿರುವ ಅವರು, ತಮ್ಮ ರಾಜೀನಾಮೆ ಪತ್ರದಲ್ಲಿ ಕಳೆದ ಒಂದು ವರ್ಷದಿಂದ ಮಾಧ್ಯಮ […]
ಸಿಎಂ ಮಾಧ್ಯಮ ಸಲೆಹಗಾರ ‘ಮಹದೇವ್ ಪ್ರಕಾಶ್ ‘ ರಾಜೀನಾಮೆ Read More »
ಕರ್ನಾಟಕ









