ಕಡಬ: ಕಸ್ತೂರಿ ರಂಗನ್ ವರದಿ ಅನುಷ್ಠಾನ ವಿರೋಧಿಸಿ ವಾಹನ ಜಾಥಾ
(ನ್ಯೂಸ್ ಕಡಬ) newskadaba.com ಕಡಬ ನ. 19: ಕಸ್ತೂರಿ ರಂಗನ್ ವರದಿ ಪರಿಸರ ಸೂಕ್ಷ್ಮ ವಲಯ ಎಂಬ ಯೋಜನೆಯಿಂದ ಬಲ್ಯ ಗ್ರಾಮವನ್ನು ಕೈಬಿಡಬೇಕೆಂದು ಅಗ್ರಹಿಸಿ ಗ್ರಾಮಸ್ಥರು ವಾಹನ ಜಾಥಾದೊಂದಿಗೆ ಕುಟ್ರುಪ್ಪಾಡಿ ಗ್ರಾಮ ಪಂಚಾಯಿತಿಗೆ ಕಳೆದ ದಿನ ಆಗಮಿಸಿ ಪ್ರತಿಭಟನೆ ನಡೆಸಿದರು. ಬಳಿಕ ಯೋಜನೆಯನ್ನು ಕೈಬಿಡುವಂತೆ ರಾಜ್ಯ ಸರಕಾರಕ್ಕೆ ಮನವಿ ಮಾಡಲಾಯಿತು. ಮಲೆನಾಡು ಹಿತರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆದು ಗ್ರಾ.ಪಂ. ಆಡಳಿತಾಧಿಕಾರಿ ಮೂಲಕ ಮನವಿ ಸಲ್ಲಿಸಲಾಯಿತು. ಮಲೆನಾಡು ಹಿತರಕ್ಷಣಾ ವೇದಿಕೆಯ ಸಂಚಾಲಕ ಧನಂಜಯ ಗೌಡ ಕೊಡಂಗೆ, ಜಿಲ್ಲಾ ಪರಿಷತ್ […]
ಕಡಬ: ಕಸ್ತೂರಿ ರಂಗನ್ ವರದಿ ಅನುಷ್ಠಾನ ವಿರೋಧಿಸಿ ವಾಹನ ಜಾಥಾ Read More »
ಕರಾವಳಿ









