51,168 ಮಂದಿ ವಿಶೇಷ ಚೇತನರು, ವೃದ್ಧರಿಂದ ಮನೆಯಿಂದಲೇ ಮತದಾನ
(ನ್ಯೂಸ್ ಕಡಬ) newskadaba.com.ಬೆಂಗಳೂರು, ಮೇ.1 ರಾಜ್ಯದಲ್ಲಿ 80 ವರ್ಷ ಮೇಲ್ಪಟ್ಟ ವೃದ್ಧರು ಹಾಗೂ ದಿವ್ಯಾಂಗರಿಗೆ ಕಲ್ಪಿಸಲಾಗಿರುವ ಮನೆಯಿಂದಲೇ ಮತದಾನ ಮಾಡುವ ಸೌಲಭ್ಯ ಎರಡನೇ ದಿನವಾದ ಭಾನುವಾರವು ಮತದಾನ ಮುಂದುವರಿದಿದ್ದು, ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗ ಇದೇ ಮೊದಲ ಬಾರಿಗೆ ವಿಶೇಷ ಮತದಾನದ ಅವಕಾಶವನ್ನು ಕಲ್ಪಿಸಿದೆ. ಬ್ಯಾಲೆಟ್ ಪೇಪರ್ ಮೂಲಕ ಮಾಡುವ ಮತದಾನದ ಪ್ರಕ್ರಿಯೆ ಏಪ್ರಿಲ್ 29 ರಿಂದ ಪ್ರಾರಂಭವಾಗಿದ್ದು, ಮೇ 6 ರಂದು ಕೊನೆಗೊಳ್ಳಲಿದೆ. ಭಾನುವಾರ ರಾಜ್ಯಾದ್ಯಂತ ಒಟ್ಟು 20,049 ದಿವ್ಯಾಂಗರು ಹಾಗೂ 80 ವರ್ಷ ಮೇಲ್ಪಟ್ಟ […]
51,168 ಮಂದಿ ವಿಶೇಷ ಚೇತನರು, ವೃದ್ಧರಿಂದ ಮನೆಯಿಂದಲೇ ಮತದಾನ Read More »
ಕರ್ನಾಟಕ







