ಸಿಲಿಕಾನ್ ಸಿಟಿಯಲ್ಲಿ ಅಗ್ನಿ ದುರಂತ ➤ ವಾಹನಗಳು ಬೆಂಕಿಗೆ ಆಹುತಿ.!
(ನ್ಯೂಸ್ ಕಡಬ) newskadaba.com ಬೆಂಗಳೂರು ನ. 10: ಸಿಲಿಕಾನ್ ಸಿಟಿಯಲ್ಲಿ ಬಹುದೊಡ್ಡ ಅಗ್ನಿ ಅವಘಡ ಸಂಭವಿಸಿದ್ದು, ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೃಹತ್ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಗರದ ಹೊಸ ಗುಡ್ಡದಹಳ್ಳಿಯಲ್ಲಿ ಘಟನೆ ನಡೆದಿದ್ದು, ಎಷ್ಟೇ ಪ್ರಯತ್ನಿಸಿದರೂ ಬೆಂಕಿ ನಿಯಂತ್ರಣಕ್ಕೆ ಬರುತ್ತಿಲ್ಲ. ಬೃಹತ್ ಪ್ರಮಾಣದಲ್ಲಿ ವ್ಯಾಪಿಸಿರುವುದರಿಂದ ಅಕ್ಕ ಪಕ್ಕದ ಮನೆಗಳಿಗೆ ಬೆಂಕಿ ಹೊತ್ತಿಕೊಳ್ಳುತ್ತಿದೆ. ಅಕ್ಕಪಕ್ಕದ ಮನೆಯವರನ್ನು ಸ್ಥಳಾಂತರಿಸಲು ಪೊಲೀಸರು ಮತ್ತು ಅಗ್ನಿ ಶಾಮಕ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. ಇಡೀ ರಸ್ತೆಯಲ್ಲಾ ಎಲ್ಲಿ ನೋಡಿದರೂ ಬೆಂಕಿಮಯವಗಿದ್ದು, ಸಂಪೂರ್ಣ ಹೊಗೆ ಆವರಿಸಿಕೊಂಡಿದೆ.ಫ್ಯಾಕ್ಟರಿ ಅಕ್ಕ ಪಕ್ಕ ನಿಲ್ಲಿಸಿದ್ದ […]
ಸಿಲಿಕಾನ್ ಸಿಟಿಯಲ್ಲಿ ಅಗ್ನಿ ದುರಂತ ➤ ವಾಹನಗಳು ಬೆಂಕಿಗೆ ಆಹುತಿ.! Read More »
ಕರ್ನಾಟಕ









