ಕುಕ್ಕೆ ಸುಬ್ರಹ್ಮಣ್ಯ: ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಶಾಸಕ ಎಸ್. ಅಂಗಾರ ಅಧಿಕಾರ ಸ್ವೀಕಾರ
(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ, ನ.9: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಸರಕಾರದಿಂದ ನೇಮಕಗೊಂಡಿರುವ ಶಾಸಕ ಎಸ್. ಅಂಗಾರರವರು ಹಾಗೂ ಅಭಿವೃದ್ಧಿ ಸಮಿತಿಯ ಸದಸ್ಯರುಗಳು ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಡತಕ್ಕೆ ಸಹಿ ಹಾಕುವ ಮುಖಾಂತರ ಅಧಿಕಾರ ಸ್ವೀಕರಿಸಿದರು. ಮೊದಲಾಗಿ ದೇವಸ್ಥಾನದ ಕಛೇರಿಗೆ ಆಗಮಿಸಿದ ಅಭಿವೃದ್ಧಿ ಸಮಿತಿಯ ಸದಸ್ಯರು ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಶಾಸಕ ಎಸ್ ಅಂಗಾರರವರಿಗೆ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್ ರವರು ಶಾಲು ಹೊದಿಸಿ […]
ಕುಕ್ಕೆ ಸುಬ್ರಹ್ಮಣ್ಯ: ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಶಾಸಕ ಎಸ್. ಅಂಗಾರ ಅಧಿಕಾರ ಸ್ವೀಕಾರ Read More »
ಕರಾವಳಿ









