ಸುಳ್ಯ: ಸರಕಾರಿ ಪದವಿ ಪೂರ್ವ ಕಾಲೇಜುನಲ್ಲಿ 65 ನೇ ಕನ್ನಡ ರಾಜ್ಯೋತ್ಸವ
(ನ್ಯೂಸ್ ಕಡಬ) newskadaba.com ಸುಳ್ಯ, ನ. 01. ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ 65 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆಯಿತು. ಸುಳ್ಯ ತಹಶೀಲ ದಾರ್ ಅನಂತ ಶಂಕರ್ ಬಿ. ಧ್ವಜಾರೋಹಣ ಮಾಡಿದರು. ಶಾಸಕ ಎಸ್. ಅಂಗಾರ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮಿ ನಾರಾಯಣ […]
ಸುಳ್ಯ: ಸರಕಾರಿ ಪದವಿ ಪೂರ್ವ ಕಾಲೇಜುನಲ್ಲಿ 65 ನೇ ಕನ್ನಡ ರಾಜ್ಯೋತ್ಸವ Read More »
ಕರಾವಳಿ







