ಮಂಗಳೂರು ವಿವಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿ ಪ್ರೊಫೆಸರ್. ಅರಬಿ ಸೇವೆಯಿಂದ ವಜಾ
(ನ್ಯೂಸ್ ಕಡಬ) newskadaba.com ಮಂಗಳೂರು ಅ. 31: ಮಂಗಳೂರು ವಿವಿಯ ಸಂಶೋಧನಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ವಿವಿಯ ಅರ್ಥಶಾಸ್ತ್ರ ವಿಭಾಗದ ಪ್ರೊ.ಅರಬಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಅವರನ್ನು ಸೇವೆಯಿಂದ ವಜಾಗೊಳಿಸಲು ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದಂತೆ ಈ ಕ್ರಮ ಕೈಗೊಳ್ಳಲಾಗಿದೆ. ವಿದ್ಯಾರ್ಥಿನಿ 2018ರಲ್ಲಿ ಸಾಕ್ಷಿ ಸಮೇತ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಳು. ವಿವಿ ಆಡಳಿತದ ಸಮಿತಿ ತನಿಖೆ ಕೈಗೊಂಡ ನಂತರ ವರದಿಯನ್ನು ಅಂದಿನ ಕುಲಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಎ.ಎಂ ಖಾನ್ ಅವರಿಗೆ […]
ಮಂಗಳೂರು ವಿವಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿ ಪ್ರೊಫೆಸರ್. ಅರಬಿ ಸೇವೆಯಿಂದ ವಜಾ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್









