ತುಳು ಭಾಷೆಗೆ ಮಾನ್ಯತೆ ಕೊಡಲು ಸರ್ಕಾರವನ್ನು ಒತ್ತಾಯಿಸುವಂತೆ ಡಾ.ವೀರೆಂದ್ರ ಹೆಗ್ಗಡೆಗೆ ಮನವಿ
(ನ್ಯೂಸ್ ಕಡಬ) newskadaba.com ಧರ್ಮಸ್ಥಳ ಅ. 29: ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಮಾಡಲು ಸರಕಾರಕ್ಕೆ ಸಮಸ್ತ ಜನರ ಪರವಾಗಿ ಒತ್ತಾಯಿಸುವಂತೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಜೈ ತುಳುನಾಡ್ ಸಂಘಟನೆಯ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಜೈ ತುಳುನಾಡ್ ಬೆಂಗಳೂರು ಘಟಕದ ಸದಸ್ಯ ಧನಂಜಯ್ ಆಚಾರ್ಯ ಅವರು ಓಂ ಎಂದು ತುಳು ಲಿಪಿಯಲ್ಲಿ ಬರೆದಂತಹ ಫಲಕವನ್ನು ಕಾಣಿಕೆಯಾಗಿ ಡಾ. ವೀರೇಂದ್ರ ಹೆಗ್ಗಡೆ […]
ತುಳು ಭಾಷೆಗೆ ಮಾನ್ಯತೆ ಕೊಡಲು ಸರ್ಕಾರವನ್ನು ಒತ್ತಾಯಿಸುವಂತೆ ಡಾ.ವೀರೆಂದ್ರ ಹೆಗ್ಗಡೆಗೆ ಮನವಿ Read More »
ಕರಾವಳಿ, ಕರ್ನಾಟಕ









