ಮಂಗಳೂರು ವಿವಿ : ಡಿಸೆಂಬರ್‌ನಿಂದ ಸ್ನಾತಕೋತ್ತರ ತರಗತಿಗಳು ಆರಂಭಿಸುವ ಚಿಂತನೆ
(ನ್ಯೂಸ್ ಕಡಬ) newskadaba.com ಮಂಗಳೂರು ಅ. 26: ಕೋವಿಡ್ ಹಿನ್ನೆಲೆಯಲ್ಲಿ ಹಂತ ಹಂತವಾಗಿ ಕೆಲಸ ಕಾರ್ಯಗಳು ಆರಂಭಗೊಂಡಿದೆ. ಆದರೆ ಶಾಲಾ ಕಾಲೇಜುಗಳ ಆರಂಭ ಕುರಿತು ಸಮಾಲೋಚನೆಗಳು ನಡೆಯುತ್ತಿದೆ. ಇದರ ನಡುವೆ ಮಂಗಳೂರು ವಿವಿ ಮಂಗಳೂರು ವಿಶ್ವವಿದ್ಯಾನಿಲಯವು ಡಿಸೆಂಬರ್ ಮೊದಲ ವಾರದಿಂದ ಸ್ನಾತಕೋತ್ತರ ತರಗತಿ ಆರಂಭಿಸುವ ಚಿಂತನೆ ನಡೆಸಿದೆ. ರಾಜ್ಯದಲ್ಲಿ ನವೆಂಬರ್ 17ರಿಂದ ಪದವಿ ಹಾಗೂ ಡಿಪ್ಲೊಮಾ ತರಗತಿಗಳು ಆರಂಭಕ್ಕೆ ರಾಜ್ಯ ಸರಕಾರ ಕೂಡ ಗ್ರೀನ್ ಸಿಗ್ನಲ್ ನೀಡಿದೆ.ನವೆಂಬರ್ 15ರೊಳಗೆ ಫಲಿತಾಂಶ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಸ್ನಾತಕೋತ್ತರ ತರಗತಿಗಳ […]
ಮಂಗಳೂರು ವಿವಿ : ಡಿಸೆಂಬರ್‌ನಿಂದ ಸ್ನಾತಕೋತ್ತರ ತರಗತಿಗಳು ಆರಂಭಿಸುವ ಚಿಂತನೆ Read More »
ಕರಾವಳಿ, ಕರ್ನಾಟಕ








