6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ ಸರ್ಕಾರ
(ನ್ಯೂಸ್ ಕಡಬ) newskadaba.com ನವದೆಹಲಿ ಅ. 26: ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ ಮನ್ನಾ ಘೋಷಿಸಿದ್ದು,2 ಕೋಟಿವರೆಗಿನ ಸಾಲಕ್ಕೆ ಈ ಮನ್ನಾ ಅನ್ವಯವಾಗಲಿದೆ. ಇದರಿಂದ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ 6,500ಕೋಟಿ ರೂಪಾಯಿ ಹೊರೆಯಾಗಲಿದೆ. ಕೊರೋನಾ ಲಾಖ್ ಡೌನ್ ಅವಧಿಯ ಮಾರ್ಚ್ 1 ರಿಂದ ಅಗಸ್ಟ್ 31ರ ವರೆಗಿನ ಸಾಲದ ಕಂತು ಮರುಪಾವತಿ ಮುಂದೂಡಿಗೆ […]
6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ ಸರ್ಕಾರ Read More »
ರಾಷ್ಟ್ರೀಯ ನ್ಯೂಸ್









