ಕಡಬದಲ್ಲಿ ಯುವತಿಯ ಮೊಬೈಲ್ ಎಗರಿಸಿ ಎಸ್ಕೇಪ್ ➤ಕಳ್ಳನ ಗುರುತು ಪತ್ತೆಗಾಗಿ ಮನವಿ
(ನ್ಯೂಸ್ ಕಡಬ) newskadaba.com ಕಡಬ ಅ. 23: ಅ. 22 ಗುರುವಾರ ಮಧ್ಯಾಹ್ನ 12.45 ರ ವೇಳೆಗೆ ಸುಬ್ರಹ್ಮಣ್ಯದಿಂದ ಉಪ್ಪಿನಂಗಡಿಯತ್ತ ಹೋಗುವ ಸರಕಾರಿ ಬಸ್ ಗೆ ಕಡಬ ಪೇಟೆಯ ಪಂಜ ಕ್ರಾಸ್ ಬಳಿ (ಟಿಸಿ ಪಾಯಿಂಟ್ ಹತ್ತಿರ) ಯ ಬಸ್ ಸ್ಟ್ಯಾಂಡ್ ನಲ್ಲಿ ಹತ್ತಿದ ಯುವತಿಯ ಬ್ಯಾಗ್ ನಿಂದ ಬೆಲೆಬಾಳುವ ಮೊಬೈಲ್ ಸೆಟ್ ನ್ನು ಖದೀಮನೊಬ್ಬ ಎಗರಿಸಿದ್ದಾನೆ. ಯುವತಿಯ ಹಿಂದಿನಿಂದ ಬಸ್ ಏರಿದ ಕಳ್ಳ (ಕೆಂಪು ಚೆಕ್ಸ್ ಶರ್ಟ್ ಧರಿಸಿ ಕೈಯಲ್ಲಿ ಬ್ಯಾಗ್ ಹಿಡಿದಾತ) ಮೊಬೈಲ್ […]
ಕಡಬದಲ್ಲಿ ಯುವತಿಯ ಮೊಬೈಲ್ ಎಗರಿಸಿ ಎಸ್ಕೇಪ್ ➤ಕಳ್ಳನ ಗುರುತು ಪತ್ತೆಗಾಗಿ ಮನವಿ Read More »
ಕರಾವಳಿ, ಕ್ರೈಮ್ ನ್ಯೂಸ್









