ಬಂಟ್ವಾಳ: ರಸ್ತೆ ಕಾಂಕ್ರೀಟಿಕರಣಕ್ಕೆ ಮಾಜಿ ಸಚಿವ ರಮಾನಾಥ ರೈ ಗಳಿಂದ ಶಿಲಾನ್ಯಾಸ
(ನ್ಯೂಸ್ ಕಡಬ) newskadaba.com ಬಂಟ್ವಾಳ , ಅ.18: ಬಂಟ್ವಾಳ ತಾಲೂಕು ಕಾವಳಪಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮದ್ವ ದಿಂದ ಮಧ್ವ ಗುತ್ತು ಎಂಬಲ್ಲಿಗೆ ರಸ್ತೆ ಕಾಂಕ್ರೀಟಿಕರಣಕ್ಕೆ 1 ಲಕ್ಷ ವೆಚ್ಚದ ರಸ್ತೆಯ ಕಾಮಗಾರಿಯನ್ನು ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ ರಮನಾಥ ರೈ ಯವರು ಇಂದು ನೆರೆವೇರಿಸಿದರು. ತಾಲೂಕು ಪಂಚಾಯತ್ ಅನುದಾನದಿಂದ ತಾಲೂಕ್ ಪಂಚಾಯತ್ ಸದಸ್ಯರಾದ ಶ್ರೀಮತಿ ಧನಲಕ್ಷ್ಮಿ ಬಂಗೇರ ರವರ ಅನುದಾನದಿಂದ 1 ಲಕ್ಷ ವೆಚ್ಚದ ರಸ್ತೆಯ ಕಾಮಗಾರಿಯ ಶಿಲಾನ್ಯಾಸವನ್ನು ನೆರೆವೇರಿಸಿದರು. […]
ಬಂಟ್ವಾಳ: ರಸ್ತೆ ಕಾಂಕ್ರೀಟಿಕರಣಕ್ಕೆ ಮಾಜಿ ಸಚಿವ ರಮಾನಾಥ ರೈ ಗಳಿಂದ ಶಿಲಾನ್ಯಾಸ Read More »
ಕರಾವಳಿ









