ಶೆಟ್ಟರ್ ಗೆ ಟಿಕೆಟ್ ಖಚಿತ, ಎರಡನೇ ಪಟ್ಟಿ ಇಂದೇ ಬಿಡುಗಡೆ’ ➤ಯಡಿಯೂರಪ್ಪ
(ನ್ಯೂಸ್ ಕಡಬ) newskadaba.com. ಬೆಂಗಳೂರು, ಏ.13. ಮಾಜಿ ಸಿಎಂ ಜಗದೀಶ್ ಶೆಟ್ಟರ್ಗೆ ಪಕ್ಷ ಟಿಕೆಟ್ ಸಿಗುವುದು ಖಚಿತ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ 2-3 ಕಡೆ ಗೊಂದಲ ಇದೆ ಅಷ್ಟೇ. ಉಳಿದ ಎಲ್ಲಾ ಕಡೆ ಒಳ್ಳೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿರುವ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹೈಕಮಾಂಡ್ ಪ್ರಕಟಿಸಿದೆ. ಉಳಿದ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇಂದು ರಾತ್ರಿ ಬಿಡುಗಡೆ ಮಾಡುವ ಸಾಧ್ಯತೆ ಇದೆ […]
ಶೆಟ್ಟರ್ ಗೆ ಟಿಕೆಟ್ ಖಚಿತ, ಎರಡನೇ ಪಟ್ಟಿ ಇಂದೇ ಬಿಡುಗಡೆ’ ➤ಯಡಿಯೂರಪ್ಪ Read More »
ಕರ್ನಾಟಕ






