ಕಾಸರಗೋಡು: ಕೊಲೆ ಪ್ರಕರಣ ➤ ಅರೋಪಿಗೆ 5 ವರ್ಷ ಜೈಲು ಶಿಕ್ಷೆ
(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.16: ನ್ಯಾಯಾಲಯ ಪರಿಸರದಲ್ಲಿ ಕೊಲೆ ಪ್ರಕರಣದ ಆರೋಪಿಯ ಹತ್ಯೆಗೆತ್ನಿಸಿದ ಪ್ರಕರಣದ ಆರೋಪಿಗೆ ಕಾಸರಗೋಡು ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಐದು ವರ್ಷ ಕಠಿಣ ಸಜೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಫು ನೀಡಿದೆ. ಶಿಕ್ಷೆಗೊಳಗಾದ ವ್ಯಕ್ತಿಯನ್ನು ಉಪ್ಪಳ ಹೀರೊ ಸ್ಟ್ರೀಟ್‌ನ ಮುಹಮ್ಮದ್ ಅಲಿ ಯಾನೆ ಕಸಾಯಿ ಅಲಿ ( 39) ಎಂದು ಗುರುತಿಸಲಾಗಿದೆ. 2013ರ ಡಿಸೆಂಬರ್ 16 ರಂದು ಬೆಳಿಗ್ಗೆ 11.30 ರ ಸುಮಾರಿಗೆ ವಿದ್ಯಾನಗರದಲ್ಲಿರುವ ನ್ಯಾಯಾಲಯ […]
ಕಾಸರಗೋಡು: ಕೊಲೆ ಪ್ರಕರಣ ➤ ಅರೋಪಿಗೆ 5 ವರ್ಷ ಜೈಲು ಶಿಕ್ಷೆ Read More »
ಕರ್ನಾಟಕ









