ಮೂಡುಬಿದಿರೆ: ಗೋಮಯದಿಂದ ಹಣತೆ ರೂಪಿಸಿದ ವಿದ್ಯಾರ್ಥಿ
(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಅ.15: ಪರಿಸರ ಸ್ನೇಹಿ ದೀಪಾವಳಿ ಆಚರಣೆಗಾಗಿ ರಾಷ್ಟ್ರೀಯ ಕಾಮಧೇನು ಆಯೋಗ ಗೋಮಯದಿಂದ (ಸಗಣಿ) ಹಣತೆ ತಯಾರಿಸುವ ಅಭಿಯಾನ ಕೈಗೆತ್ತಿಕೊಳ್ಳುವ ಮೊದಲೇ ಏಳನೇ ತರಗತಿ ವಿದ್ಯಾರ್ಥಿಯೋರ್ವ ಹಣತೆ ತಯಾರಿಸಿಯೇಬಿಟ್ಟಿದ್ದಾನೆ. ಈತ ಮೂಡುಬಿದಿರೆ ಜವಳಿ ಉದ್ಯಮಿ ಎಸ್.ಎನ್.ಬೋರ್ಕರ್-ಸ್ವಾತಿ ದಂಪತಿ ಪುತ್ರ. ರೋಟರಿ ಸೆಂಟ್ರಲ್ ಸ್ಕೂಲ್‌ನ ಏಳನೇ ತರಗತಿಯ ಸ್ಕೌಟ್ಸ್ ವಿದ್ಯಾರ್ಥಿಯಾಗಿದ್ದು, ಶಶಾಂಕ್ ಬೋರ್ಕರ್ ಸಗಣಿ ಜತೆ ಮೈದಾ ಬೆರೆಸಿ ಹಣತೆ ನಿರ್ಮಿಸಿದ್ದಾನೆ. ಒಂದೆರಡು ದಿನ ಚೆನ್ನಾಗಿ ಬಿಸಿಲಲ್ಲಿ ಒಣಗಿಸಿದ್ದರಿಂದ ಬಿದ್ದರೂ ಒಡೆಯುವುದಿಲ್ಲ. […]
ಮೂಡುಬಿದಿರೆ: ಗೋಮಯದಿಂದ ಹಣತೆ ರೂಪಿಸಿದ ವಿದ್ಯಾರ್ಥಿ Read More »
ಕರಾವಳಿ









