ಮಂಗಳೂರು :ಹಾಲಿನ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ
(ನ್ಯೂಸ್ ಕಡಬ) newskadaba.com ಮಂಗಳೂರು, ಅ. 13: ಹಾಲಿನ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ಬಜರಂಗದಳದ ಕಾರ್ಯಕರ್ತರು ಪಂಪವೆಲ್ ನಿಂದ ಬೆನ್ನಟ್ಟಿ ಹಿಡಿದಿದ್ದಾರೆ . ವೆನ್ಲಾಕ್ ಆಸ್ಪತ್ರೆ ಬಳಿ ಹಿಡಿದು ಬಂದರು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ಬೆಳಗ್ಗೆ ನಡೆದಿದೆ.ಆರೋಪಿಗಳು ಹಾಸನದಿಂದ ಕುದ್ರೋಳಿಗೆ ಹಾಲಿನ ವಾಹನದಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಮಂಗಳೂರು :ಹಾಲಿನ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್









