ಸಂಜನಾಗೆ ಇಂದು ಜೈಲಲ್ಲೇ ಹುಟ್ಟುಹಬ್ಬದೂಟ
(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 10: ಇಂದು ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ಸಂಜನಾ ಹುಟ್ಟುಹಬ್ಬ. ಆದರೆ ಈ ಬಾರಿ ಸಂಜನಾ ಪರಪ್ಪನ ಅಗ್ರಹಾರ ಜೈಲಿನಲ್ಲೇ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳಬೇಕಾಗಿದೆ. ಜೈಲಿನಲ್ಲಿರುವ ಸಂಜನಾಗೆ ಈ ಬಾರಿಯ ಹುಟ್ಟುಹಬ್ಬದ ಸಂಭ್ರಮವಿಲ್ಲ. ಇಂದು ಸಂಜನಾ 31ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಆದರೆ ಈ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ಸಂಜನಾ ಮನೆಯವರ ಜೊತೆಗಿಲ್ಲ. ಜೈಲಿನಲ್ಲಿ ಇದುವರೆಗೆ ಒಂದೇ ಕೊಠಡಿಯಲ್ಲಿದ್ದ ರಾಗಿಣಿ, ಸಂಜನಾ ಪರಸ್ಪರ ಕಿತ್ತಾಡಿಕೊಂಡ […]
ಸಂಜನಾಗೆ ಇಂದು ಜೈಲಲ್ಲೇ ಹುಟ್ಟುಹಬ್ಬದೂಟ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್









