ಇಂದು ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾಲ್ ರವರ ಅಂತ್ಯಕ್ರಿಯೆ
(ನ್ಯೂಸ್ ಕಡಬ) newskadaba.com ಪಾಟ್ನಾ, ಅ.10: ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾಲ್ ಅವರ ಅಂತ್ಯಕ್ರಿಯೆಯು ಇಂದು ಬಿಹಾರದ ಪಾಟ್ನಾದಲ್ಲಿ ನಡೆಯಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಈ ಬಗ್ಗೆ ಕಳೆದ ದಿನ ಕೇಂದ್ರ ಸಂಪುಟ ತೀರ್ಮಾನಿಸಿದ್ದು, ಸಕಲ ಸಕಾರಿ ಗೌರವಗಳ ಮೂಲಕ ರಾಮ್ ವಿಲಾಸ್ ಪಾಸ್ವಾನ್ ಅವರಿಗೆ ವಿದಾಯ ಹೇಳಲು ತೀರ್ಮಾನಿಸಿದೆ. ಈ ಸಂದರ್ಭದಲ್ಲಿ ರೈಲ್ವೆ ಸಚಿವ ಪಿಯುಷ್ ಗೋಯಲ್ ಅವರಿಗೆ ಎಲ್‌ಜೆಪಿ ನಾಯಕ ದಿವಂಗತ ರಾಮ್‌ವಿಲಾಸ್ ಪಾಸ್ವಾನ್ ನಿರ್ವಹಿಸುತ್ತಿದ್ದ ಆಹಾರ ಮತ್ತು […]
ಇಂದು ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾಲ್ ರವರ ಅಂತ್ಯಕ್ರಿಯೆ Read More »
ರಾಷ್ಟ್ರೀಯ ನ್ಯೂಸ್









