ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ, ತಂಬಾಕು ಮಾರಾಟಕ್ಕೆ ಬ್ರೇಕ್ .?!
(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 09: ಡ್ರಗ್ ಮಾಫಿಯಾದ ನಂಟನ್ನು ಬುಡಸಮೇತ ಕಿತ್ತು ಹಾಕಲು ರಾಜ್ಯ ಸರ್ಕಾರ ಭರ್ಜರಿಯಾಗಿಯೇ ಬೇಟೆಯಾಡ್ತಿದೆ. ಇದರ ಬೆನ್ನಲ್ಲೇ ತಂಬಾಕು, ಗುಟ್ಕಾವನ್ನ ಸಹ ಕಂಪ್ಲೀಟ್ ಆಗಿ ಬ್ಯಾನ್ ಮಾಡಲು ಸರ್ಕಾರ ಪಣತೊಟ್ಟಿದೆ. ಈ ಸಂಬಂಧ ಸುಗ್ರಿವಾಜ್ಞೆ ಹೊರಡಿಸಲು ಮುಂದಾಗಿದೆ.ಇತ್ತೀಚೆಗ ಡ್ರಗ್ಸ್ ಜಾಲದ ನಂಟು ಅಷ್ಟರಮಟ್ಟಿಗೆ ಸದ್ದು ಮಾಡಿತ್ತು. ಡ್ರಗ್ಸ್ ಮಾಫಿಯಾವನ್ನ ಮಟ್ಟ ಹಾಕಲು ಸರ್ಕಾರ ಕೂಡ ಅಷ್ಟೇ ಸರ್ಕಸ್ ಮಾಡ್ತಿದೆ. ಇದೀಗ ಡ್ರಗ್ಸ್ ಜೊತೆಗೆ ಗುಟ್ಕಾ, ತಂಬಾಕವಿನ ಮಾರಾಟವನ್ನು ಬ್ಯಾನ್ […]
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ, ತಂಬಾಕು ಮಾರಾಟಕ್ಕೆ ಬ್ರೇಕ್ .?! Read More »
ರಾಷ್ಟ್ರೀಯ ನ್ಯೂಸ್









