ಅಕ್ರಮ ಸಂಬಂಧಕ್ಕೆ ಅಡ್ಡಿಯಾದ 6ವರ್ಷದ ಪುತ್ರ ➤ ಪ್ರಿಯಕರನ ಜೊತೆ ಸೇರಿ ಪುತ್ರನ ಹತ್ಯೆಗೈದ ತಾಯಿ.!!
(ನ್ಯೂಸ್ ಕಡಬ) newskadaba.com ಗುಜರಾತ್, ಅ. 06. ಅಕ್ರಮ ಸಂಬಂಧಕ್ಕಾಗಿ ತಾಯಿಯೇ ತನ್ನ 6 ವರ್ಷದ ಮಗನನ್ನು ಪ್ರಿಯಕರನ ಜೊತೆ ಸೇರಿಕೊಂಡು ಹತ್ಯೆ ಮಾಡಿದ ಘಟನೆ ಗುಜರಾತ್ ನ ಬನಾಸ್ ಕಾಂತಾ ಜಿಲ್ಲೆಯಲ್ಲಿ ನಡೆದಿದೆ. ಮೃತ ಬಾಲಕನನ್ನು ಜಗದೀಶ್ ಠಾಕೂರ್ ಎಂದು ಗುರುತಿಸಲಾಗಿದೆ. ರಾಜುಲ್ ಎಂಬಾಕೆ ತನ್ನ ಪ್ರಿಯಕರನ ಜೊತೆ ಸೇರಿಕೊಂಡು ಮಗನ ಹತ್ಯೆ ಮಾಡಿದ್ದು ಇಬ್ಬರೂ ಪೊಲೀಸರ ವಶದಲ್ಲಿದ್ದಾರೆ.ರಾಜುಲ್ ಹಾಗೂ ಆಕೆಯ ಪ್ರಿಯಕರ ಠಾಕೂರ್ ಅಕ್ರಮ ಸಂಬಂಧದಲ್ಲಿ ತೊಡಗಿದ್ದನ್ನ ಆಕೆಯ 6 ವರ್ಷದ ಪುತ್ರ ನೋಡಿದ್ದಾನೆ. […]
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ 6ವರ್ಷದ ಪುತ್ರ ➤ ಪ್ರಿಯಕರನ ಜೊತೆ ಸೇರಿ ಪುತ್ರನ ಹತ್ಯೆಗೈದ ತಾಯಿ.!! Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್








