ಕಡಬ ನ್ಯೂಸ್

ಸುಳ್ಯದಲ್ಲಿ ಚರಂಡಿಗಿಳಿದ ಕಾರು ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಸುಳ್ಯ, ಸೆ.29: ಸುಳ್ಯದ ಬಸ್‌ ನಿಲ್ದಾಣದ ಬಳಿ ಕಾರೊಂದು ರಸ್ತೆ ಬದಿ ತಿರುಗುತ್ತಿದ್ದ ವೇಳೆ ಕಾರಿನ ಚಕ್ರ ಫುಟ್‌ ಪಾತ್‌ ಸ್ಲ್ಯಾಬ್ ಮೇಲೆ ಹೋದ ಪರಿಣಾಮ ಸ್ಲ್ಯಾಬ್ ಜಾರಿ ಕಾರಿನ ಚಕ್ರ ಚರಂಡಿಗೆ ಇಳಿದಿದೆ.ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ   ಬಳಿಕ ಸಾರ್ವಜನಿಕರ ಸಹಕಾರದಿಂದ ಕಾರನ್ನು ಮೇಲೆಕ್ಕೆತ್ತಲಾಯಿತು. ಕಾರು ಐವರ್ನಾಡಿನ ಚಂದ್ರ ಲಿಂಗಂ ರವರಾಗಿದ್ದು ಕಾರಲ್ಲಿದ್ದವರಿಗೆ ಯಾವುದೇ ಅಪಾಯ ಆಗಿಲ್ಲ. ಸುಳ್ಯ ನಗರದ ಫುಟ್‌ ಪಾತ್‌ ಸ್ಲ್ಯಾಬ್‌ ಗಳೆಲ್ಲವೂ ಅಲ್ಲಾಡುತ್ತಿದ್ದು ಜನರು ಅದರ […]

ಸುಳ್ಯದಲ್ಲಿ ಚರಂಡಿಗಿಳಿದ ಕಾರು ➤ ಚಾಲಕ ಅಪಾಯದಿಂದ ಪಾರು Read More »

ಕರಾವಳಿ

ಮಂಗಳೂರು ಡ್ರಗ್ಸ್‌ ಪ್ರಕರಣ ➤ ಮತ್ತಿಬ್ಬರನ್ನು ವಶಕ್ಕೆ ಪಡೆದ ಸಿಸಿಬಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.29: ಮುಂಬೈನಿಂದ ಮಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಎನ್ನಲಾದ ಆರೋಪಿಯನ್ನು ನಗರ ಅಪರಾಧ ಪತ್ತೆ ದಳದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಇದೀಗ ಮಂಗಳೂರು ಸಿಸಿಬಿ ಪೊಲೀಸರು ಮತ್ತೆ ಬೆಂಗಳೂರಿನಲ್ಲಿ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ಮುಂಬೈನಲ್ಲಿ ತಲೆಮರೆಸಿಕೊಂಡಿದ್ದ ಮಂಗಳೂರಿನ ಬಂದರು ಮೂಲದ ನಿವಾಸಿ ಪೆಡ್ಲರ್ ಶಾ ನವಾಜ್ ನ್ನು ಸೋಮವಾರ ಪೊಲೀಸರು ವಶಕ್ಕೆ ಪಡೆದಿದ್ದು, ಆ ದಿನವೇ ಬೆಂಗಳೂರಿನಲ್ಲಿ ಮತ್ತಿಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ.

ಮಂಗಳೂರು ಡ್ರಗ್ಸ್‌ ಪ್ರಕರಣ ➤ ಮತ್ತಿಬ್ಬರನ್ನು ವಶಕ್ಕೆ ಪಡೆದ ಸಿಸಿಬಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗುಂಡ್ಯ : ಅಪರಿಚಿತ ಶವ ಪತ್ತೆ..!!

(ನ್ಯೂಸ್ ಕಡಬ) newskadaba.com ಗುಂಡ್ಯ, ಸೆ. 29. ಕಡಬ ತಾಲೂಕಿನ ಗುಂಡ್ಯದಲ್ಲಿ ಶವವೊಂದು ಪತ್ತೆಯಾಗಿದೆ.ಸುಬ್ರಹ್ಮಣ್ಯ ಮಾರ್ಗವಾಗಿ ಹೋಗುವ ಗುಂಡ್ಯ ಸೇತುವೆಯ ಅಡಿಯಲ್ಲಿ ಇಂದು ಮುಂಜಾನೆ ಅಪಚರಿತ ಶವವೊಂದು ಕಂಡು ಬಂದಿದೆ. ಯಾರೋ ಕೊಲೆಗೈದು ಶವ ಬೀಸಾಡಿರುವುದು ಮೇಲ್ನೊಟಕ್ಕೆ ವ್ಯಕ್ತವಾಗಿದೆ.   ಮೃತ ವ್ಯಕ್ತಿಯ ಗುರುತು ಇನ್ನು ಪತ್ತೆಯಾಗಿಲ್ಲ. ಸೇತುವೆಯ ಅಡಿಯಲ್ಲಿ ಶವವೊಂದು ತೇಲಾಡುತ್ತಿರುವುದನ್ನು ಗಮನಿಸಿದ ಪ್ರವಾಸಿಗರು ಸ್ಥಳೀಯರಿಗೆ ಮಾಗಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಆಗಮಿಸಿದ ಉಪ್ಪಿನಂಗಡಿ ಪೊಲೀಸರು ಸ್ಥಳೀಯರ ಸಹಾಯದೊಂದಿಗೆ ಮೃತದೇಹವನ್ನು ನೀರಿನಿಂದ ಮೇಲಕ್ಕೆತ್ತದ್ದು, ಬಳಿಕ

ಗುಂಡ್ಯ : ಅಪರಿಚಿತ ಶವ ಪತ್ತೆ..!! Read More »

ಕರಾವಳಿ, ಕರ್ನಾಟಕ

ಮತ್ತೊಂದು ಡೆಡ್ಲಿ ವೈರಸ್ ಅಟ್ಯಾಕ್ ➤ ನೀರಿನಲ್ಲಿ ಕಂಡು ಬಂತು ಮನುಷ್ಯರ ಮೆದುಳು ತಿನ್ನುವ ಅಮಿಬಾ..!!

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಸೆ. 29. ಟೆಕ್ಸಾಸ್‌ನ ಲೇಕ್ ಜಾಕ್ಸನ್ ನಗರದ ಸಾರ್ವಜನಿಕ ಕೊಳಾಯಿಗಳಲ್ಲಿ ಈ ಡೆಡ್ಲಿ ಮೈಕ್ರೋಬ್ಸ್ ಪತ್ತೆಯಾಗಿವೆ. ‘ನಾಗ್ಲೆರಿಯಾ ಫೌಲೆರಿ’ (Naegleria fowleri) ಎಂದು ಕರೆಯಲಾಗುವ, ಅಮೀಬಾ ವಂಶಕ್ಕೆ ಸೇರಿದ ಈ ಸೂಕ್ಷ್ಮಾಣು ಜೀವಿಗಳಿಗೆ ಮನುಷ್ಯರ ಮೆದುಳು ತಿನ್ನುವುದೇ ಕೆಲಸ.ಅಮೆರಿಕದ ಟೆಕ್ಸಾಸ್‌ನಲ್ಲಿ ಮನಷ್ಯರ ಮೆದುಳು ತಿನ್ನುವ ಸೂಕ್ಷ್ಮಾಣು ಜೀವಿ ಪತ್ತೆಯಾಗಿದ್ದು, ಕೊಳಾಯಿ ನೀರು ಬಳಸದಂತೆ ಎಚ್ಚರಿಕೆ ನೀಡಲಾಗಿದೆ.ಇವು ಏಕಕೋಶ ಜೀವಿಗಳಾಗಿದ್ದು, ಮನುಷ್ಯನ ಮೂಗಿನ ಮೂಲಕ ಪ್ರವೇಶ ಮಾಡಿ ಮೆದುಳನ್ನು ತಿಂದು ಮನುಷ್ಯನ ಸಾವಿಗೆ

ಮತ್ತೊಂದು ಡೆಡ್ಲಿ ವೈರಸ್ ಅಟ್ಯಾಕ್ ➤ ನೀರಿನಲ್ಲಿ ಕಂಡು ಬಂತು ಮನುಷ್ಯರ ಮೆದುಳು ತಿನ್ನುವ ಅಮಿಬಾ..!! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕುದುರೆಮುಖ ಅರಣ್ಯ ಪ್ರದೇಶದಲ್ಲಿ ಅಕ್ರಮ ಮರ ಸಾಗಾಟ ➤ ವಿಶೇಷ ಅರಣ್ಯ ಸಂಚಾರಿ ದಳದಿಂದ ಮಿಂಚಿನ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 29. ಬೆಳ್ತಂಗಡಿ ತಾಲೂಕಿನ ಮುಂಡಾಜೆ , ಕಡಿರುದ್ಯವರದ ವಳಂಬ್ರ ಕುದುರೆಮುಖ ವನ್ಯಜೀವಿ ವಲಯ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಮರ ಕಡಿಯುತ್ತಿರುವ ಬಗ್ಗೆ ಖಚಿತ ಮಾಹಿತಿ ಅರಣ್ಯ ಘಟಕದ ಪುತ್ತೂರಿನ ವಿಶೇಷ ಪೊಲೀಸ್ ಅರಣ್ಯ ಸಂಚಾರಿ ದಳಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ.   ತಂಡಕ್ಕೆ ದೊರೆತ ಹಿನ್ನಲೆಯಲ್ಲಿ ಸೆ. 28ರ ಕಳೆದ ದಿನ 4ಕಿ. ಮಿ ಅರಣ್ಯ ಪ್ರದೇಶದಲ್ಲಿ ನಡೆದುಕೊಂಡು ಹೋಗಿ ದಾಳಿ ಮಾಡಿದ್ದು ಬೇಂಗ ಗಾತಿಯ ಮರದ ದಿಮ್ಮಿ , ಹಲಗೆ

ಕುದುರೆಮುಖ ಅರಣ್ಯ ಪ್ರದೇಶದಲ್ಲಿ ಅಕ್ರಮ ಮರ ಸಾಗಾಟ ➤ ವಿಶೇಷ ಅರಣ್ಯ ಸಂಚಾರಿ ದಳದಿಂದ ಮಿಂಚಿನ ಕಾರ್ಯಾಚರಣೆ Read More »

ಕರಾವಳಿ, ಕ್ರೈಮ್ ನ್ಯೂಸ್

ದಿ.ಎಸ್‌ ಅಬ್ದುಲ್‌ ಖಾದರ್‌ ಅವರ ಸ್ಮರಣಾರ್ಥ ➤ ಕಡಬ ಅಂಬೇಡ್ಕರ್‌ ಭವನದಲ್ಲಿ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ, ಸೆ.29: ಇತ್ತೀಚೆಗೆ ನಿಧನರಾದ ಕಾಂಗ್ರೇಸ್‌ನ ಹಿರಿಯ ಮುಖಂಡ ದ.ಕ ಜಿಲ್ಲಾ ಮದ್ರಸ ಮೇನೇಜ್ಮೆಂಟ್ ನ ಕಾರ್ಯಾಧ್ಯಕ್ಷ ದಿ. ಎಸ್‌ ಅಬ್ದುಲ್‌ ಖಾದರ್‌ ಅವರ ಸ್ಮರಣಾರ್ಥ , ಕಡಬ ಅಂಬೇಡ್ಕರ್‌ ಭವನದಲ್ಲಿ ಕಳೆದ ದಿನ ಸಾರ್ವಜನಿಕ ರಕ್ತದಾನ ಶಿಬಿರ ನಡೆಯಿತು.     ಎಸ್‌ ಕೆ ಎಸ್‌ ಎಸ್‌ ಎಫ್‌ ಕಡಬ ವಲಯದ, ನ್ಯೂ ಫ್ರೆಂಡ್ಸ್‌ ಕ್ಲಬ್‌, ವಿಖಾಯ ಕಡಬ ವಲಯ ಇವುಗಳ ಆಶ್ರಯದಲ್ಲಿ ಮಂಗಳೂರಿನ ಇಂಡಿಯಾನ್‌ ರೆಡ್‌ ಕ್ರಾಸ್‌ ಸೊಸೈಟಿ ಸಹಭಾಗಿತ್ವದಲ್ಲಿ

ದಿ.ಎಸ್‌ ಅಬ್ದುಲ್‌ ಖಾದರ್‌ ಅವರ ಸ್ಮರಣಾರ್ಥ ➤ ಕಡಬ ಅಂಬೇಡ್ಕರ್‌ ಭವನದಲ್ಲಿ ರಕ್ತದಾನ ಶಿಬಿರ Read More »

ಕರಾವಳಿ

ಸಿಹಿ ತಿಂಡಿಗಳ ಮಾರಾಟಕ್ಕೆ ‘ಬೆಸ್ಟ್‌ ಬಿಫೋರ್‌’ ಡೇಟ್‌ ಕಡ್ಡಾಯ!!

 (ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 29. ಅಕ್ಟೋಬರ್‌ 1 ರಿಂದ ಬೇಕರಿ ಸೇರಿದಂತೆ ಎಲ್ಲಡೆ ಸಿಹಿ ತಿಂಡಿಗಳ ಮಾರಾಟದ ಸಂದರ್ಭ ಉತ್ಪನ್ನಗಳಲ್ಲಿ ಬಳಕೆಯ ಅವಧಿ ನಮೂದಿಸುವುದು (ಬೆಸ್ಟ್‌ ಬಿಫೋರ್‌ ಡೇಟ್‌) ಕಡ್ಡಾಯವಾಗಲಿದೆ. ಆಹಾರ ಸುರಕ್ಷತೆ ಮತ್ತು ಸ್ಟ್ಯಾಂಡರ್ಡ್ಸ್ ಅಥಾರಿಟಿ ಆಫ್‌ ಇಂಡಿಯಾ (ಎಫ್‌ಎಸ್‌ಎಸ್‌ಎಐ) ಈ ಸಂಬಂಧ ಆದೇಶ ಹೊರಡಿಸಿದೆ. ಪ್ಯಾಕೇಜ್‌ಗಳಲ್ಲಿರುವ ಸಿಹಿ ತಿಂಡಿಗಳು ಮಾತ್ರವಲ್ಲದೆ, ಟ್ರೇಗಳಲ್ಲಿ ಲೂಸ್‌ ಆಗಿ ಇಡುವ ಸಿಹಿ ತಿಂಡಿಗಳಿಗೆ ಸಂಬಂಧಿಸಿಯೂ ಬಳಕೆಗೆ ಕೊನೆಯ ದಿನಾಂಕವನ್ನು ಕಡ್ಡಾಯವಾಗಿ ನಮೂದಿಸಬೇಕಾಗುತ್ತದೆ. ಇದರಿಂದ ಗ್ರಾಹಕರಿಗೆ ತಾವು

ಸಿಹಿ ತಿಂಡಿಗಳ ಮಾರಾಟಕ್ಕೆ ‘ಬೆಸ್ಟ್‌ ಬಿಫೋರ್‌’ ಡೇಟ್‌ ಕಡ್ಡಾಯ!! Read More »

ರಾಷ್ಟ್ರೀಯ ನ್ಯೂಸ್

ಶಾಲಾ- ಕಾಲೇಜುಗಳು ಮರು ಪ್ರಾರಂಭದ ಕುರಿತು ನಿರ್ಧಾರ‌ವಾಗಿಲ್ಲ ➤ ಶಿಕ್ಷಣ ಸಚಿವರಿಂದ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.29: ರಾಜ್ಯದಲ್ಲಿ ಶಾಲಾ- ಕಾಲೇಜುಗಳು ಮರು ಪ್ರಾರಂಭದ ಕುರಿತು ಇದುವರೆಗೆ ಯಾವುದೇ ನಿರ್ಧಾರವಾಗಿಲ್ಲ. ಯಾವುದೇ ದಿನಾಂಕ ಇದುವರೆಗೆ ಅಂತಿಮವಾಗಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ. ಶಾಲಾ ಕಾಲೇಜು ಮರು ಪ್ರಾರಂಭ ಮಾಡುವ ಕುರಿತು ಶಾಸಕರ ಮತ್ತು ಸಂಸದರ ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಹ್ವಾನಿಸುತ್ತಿದ್ದೇನೆ. ಇದರ ಜೊತೆಗೆ ಶಿಕ್ಷಕ ಸಂಘಟನೆಗಳೊಂದಿಗೆ ಹಾಗೂ ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸುತ್ತಿದ್ದೇನೆ ಎಂದಿದ್ದಾರೆ. ಈ ಬಗ್ಗೆ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ

ಶಾಲಾ- ಕಾಲೇಜುಗಳು ಮರು ಪ್ರಾರಂಭದ ಕುರಿತು ನಿರ್ಧಾರ‌ವಾಗಿಲ್ಲ ➤ ಶಿಕ್ಷಣ ಸಚಿವರಿಂದ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಗುತ್ತಿಗಾರಿನಲ್ಲಿ ಇಬ್ಬರಿಗೆ ಕೋವಿಡ್ ಪಾಸಿಟಿವ್.!

(ನ್ಯೂಸ್ ಕಡಬ) newskadaba.com ಗುತ್ತಿಗಾರು, ಸೆ.29: ಗುತ್ತಿಗಾರು ಗ್ರಾ.ಪಂ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಗುತ್ತಿಗಾರು ಇವುಗಳ ಜಂಟಿ ಆಶ್ರಯದಲ್ಲಿ ಕೊರೋನಾ ಪರೀಕ್ಷೆಯು ಕಳೆದ ದಿನ ನಡೆಯಿತು.     54 ಮಂದಿಯನ್ನು ಕೋವಿಡ್‌ ಟೆಸ್ಟ್‌ ಮಾಡಲಾಗಿದ್ದು, ಇಬ್ಬರಿಗೆ ಕೊರೋನಾ ಪಾಸಿಟಿವ್‌ ಬಂದಿರುವುದು ವರದಿಯಾಗಿದೆ.  

ಗುತ್ತಿಗಾರಿನಲ್ಲಿ ಇಬ್ಬರಿಗೆ ಕೋವಿಡ್ ಪಾಸಿಟಿವ್.! Read More »

ಕರಾವಳಿ

ಸಾಮೂಹಿಕ ಅತ್ಯಾಚಾರಕ್ಕೀಡಾಗಿದ್ದ ಯುವತಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮೃತ್ಯು..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 29 :ಎರಡು ವಾರಗಳ ಹಿಂದೆ ಉತ್ತರ ಪ್ರದೇಶದ ಹಾಥ್ರಸ್ ಜಿಲ್ಲೆಯಲ್ಲಿ ನಾಲ್ವರು ದುಷ್ಕರ್ಮಿಗಳಿಂದ ಗ್ಯಾಂಗ್ ರೇಪ್ ಆಗಿದ್ದ 19 ವರ್ಷದ ದಲಿತ ಯುವತಿ ಇಂದು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಹಲವು ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ್ದ ಈ ಯುವತಿ ಇಂದು ಬೆಳಗ್ಗೆ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಳು. ದೇಹದ ಹಲವು ಕಡೆಗಳಲ್ಲಿ ಗಾಯ, ನಾಲಗೆ ಕತ್ತರಿಸಿ ಹೋಗಿತ್ತು. ಪ್ರಸ್ತುತ ಎಲ್ಲಾ ನಾಲ್ವರು ಆರೋಪಿಗಳು ಜೈಲಿನಲ್ಲಿದ್ದಾರೆ. ದೆಹಲಿಯಿಂದ 200 ಕಿಲೋ

ಸಾಮೂಹಿಕ ಅತ್ಯಾಚಾರಕ್ಕೀಡಾಗಿದ್ದ ಯುವತಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮೃತ್ಯು..!!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top