ಡ್ರಗ್ಸ್ ನಂಟಿನ ಆರೋಪ ➤ ನಶೆ ನಟಿಮಣಿಯರಿಗೆ ಜೈಲೇ ಗತಿ
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 29 :ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ನಂಟಿನ ಆರೋಪ ಪ್ರಕರಣಕ್ಕೆ ಸಂಬಂಧಿಸಿ, ಎನ್ ಡಿಪಿಎಸ್ ವಿಶೇಷ ನ್ಯಾಯಾಲಯವು ನಟಿಯರಾದ ರಾಗಿಣಿ ಮತ್ತು ಸಂಜನಾರ ಜಾಮೀನು ಅರ್ಜಿ ವಜಾಗೊಳಿಸಿದೆ. ಹೀಗಾಗಿ ನಟಿಯರಿಬ್ಬರಿಗೂ ಮತ್ತಷ್ಟು ದಿನ ಜೈಲೇ ಗತಿಯಾಗಿದೆ. ಎನ್ ಡಿಪಿಎಸ್ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಿ.ಎಂ ಸೀನಪ್ಪ ಅವರು ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ನೀಡಿದ್ದಾರೆ.ಈ ಹಿನ್ನೆಲೆಯಲ್ಲಿ ರಾಗಿಣಿ ಮತ್ತು ಸಂಜನಾ ಹೈಕೋರ್ಟ್ ಮೊರೆಹೋಗುವ ನಿರೀಕ್ಷೆಯಿದೆ. ಮುಂದಿನ ಎರಡು ದಿನಗಳಲ್ಲಿ ನಟಿಯರ […]
ಡ್ರಗ್ಸ್ ನಂಟಿನ ಆರೋಪ ➤ ನಶೆ ನಟಿಮಣಿಯರಿಗೆ ಜೈಲೇ ಗತಿ Read More »
ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್









