ಕೋಟ್ಯಾಂತರ ಅಭಿಮಾನಿಗಳ ಕಣ್ಣೀರ ವಿದಾಯ ➤ ಭೂಮಿ ತಾಯಿಯ ಮಡಿಲು ಸೇರಿದ ಗಾನಯೋಗಿ
(ನ್ಯೂಸ್ ಕಡಬ) newskadaba.com ತಿರುವಳ್ಳೂರ್, ಸೆ. 26: ತಮಿಳು ನಾಡಿನ ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕಂ ಎಂಬಲ್ಲಿರುವ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ರೆಡ್ ಹಿಲ್ಸ್ ಫಾರ್ಮ್ ಹೌಸ್ ನಲ್ಲಿ ಅವರ ಅಂತಿಮ ಯಾತ್ರೆಯ ವಿಧಿ ವಿಧಾನ ಕಾರ್ಯಗಳು, ಧಾರ್ಮಿಕ ಸಂಪ್ರದಾಯಗಳು ನೆರವೇರಿತು. ಸಂಪೂರ್ಣ ಪೊಲೀಸ್ ಗೌರವದೊಂದಿಗೆ ಗಾನಯೋಗಿ ಗೆ ವಿದಾಯ ಹೇಳಲಾಯಿತು. ಎಸ್ ಪಿಬಿಯವರ ಪುತ್ರ ಹಿನ್ನೆಲೆ ಗಾಯಕ ಎಸ್ ಪಿ ಚರಣ್ ತಂದೆಯ ಅಂತಿಮ ಯಾತ್ರೆಯ ವಿಧಿ ವಿಧಾನಗಳನ್ನು ಶೈವ ಸಂಪ್ರದಾಯದಂತೆ ಕುಟುಂಬದ […]
ಕೋಟ್ಯಾಂತರ ಅಭಿಮಾನಿಗಳ ಕಣ್ಣೀರ ವಿದಾಯ ➤ ಭೂಮಿ ತಾಯಿಯ ಮಡಿಲು ಸೇರಿದ ಗಾನಯೋಗಿ Read More »
ರಾಷ್ಟ್ರೀಯ ನ್ಯೂಸ್









