ನೇಕಾರ ಲಕ್ಷ್ಮಣ ಶೆಟ್ಟಿಗಾರ್ ಅವರ ನೆರವಿಗೆ ನಿಂತ ಕೇಂದ್ರ ಸಚಿವೆ ಸ್ಮೃತಿ ಇರಾನಿ
(ನ್ಯೂಸ್ ಕಡಬ) newskadaba.com ಉಡುಪಿ, ಸೆ. 24: ಉಡುಪಿಯಲ್ಲಿ ಸುರಿದ ಮಹಾಮಳೆಗೆ ಬದುಕಿಗೆ ಆಧಾರವಾಗಿದ್ದ ಕೈಮಗ್ಗ ಹಾಳಾಗಿ ಸಂಕಷ್ಟಕ್ಕೆ ಸಿಲುಕಿದ್ದ ಕಟಪಾಡಿ ಮಟ್ಟುವಿನ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಕೂಡಾ ಸಹಾಯಕ್ಕೆ ನಿಂತಿದ್ದಾರೆ. ಲಕ್ಷ್ಮಣ್ ಶೆಟ್ಟಿಗಾರ್ ಕುಟುಂಬಕ್ಕೆ ತಕ್ಷಣ ನೆರವು ನೀಡುವಂತೆ ಕೇಂದ್ರ ಸರಕಾರದ ಟೆಕ್ಸ್‌ಟೈಲ್ ಇಲಾಖೆಯ ಅಧೀನದಲ್ಲಿರುವ ಬೆಂಗಳೂರು ನೇಕಾರರ ಸೇವಾ ಕೇಂದ್ರಕ್ಕೆ ಅವರು ನಿರ್ದೇಶನ ನೀಡಿದ್ದಾರೆ. ಉಡುಪಿಯಲ್ಲಿ ಸುರಿದ ಮಹಾಮಳೆ ಸಂದರ್ಭ ಲಕ್ಷ್ಮಣ ಶೆಟ್ಟಿಗಾರ್ ಅವರು ಪತ್ನಿ ಜತೆ ನೆರೆ […]
ನೇಕಾರ ಲಕ್ಷ್ಮಣ ಶೆಟ್ಟಿಗಾರ್ ಅವರ ನೆರವಿಗೆ ನಿಂತ ಕೇಂದ್ರ ಸಚಿವೆ ಸ್ಮೃತಿ ಇರಾನಿ Read More »
ಕರಾವಳಿ, ಕರ್ನಾಟಕ









