ಅಪರಾದಿಗಳನ್ನು ಗಲ್ಲಿಗೇರಿಸುವುದು ಬಿಟ್ಟು ಮರಣದಂಡನೆಗೆ ಅನ್ಯ ಮಾರ್ಗ ಹುಡುಕಿ ➤ ಸುಪ್ರೀಂ ಕೋರ್ಟ್
(ನ್ಯೂಸ್ ಕಡಬ) newskadaba.com. ನವದೆಹಲಿ, ಮಾ 22. ನೇಣು ಹಾಕುವ ಮೂಲಕ ಮರಣದಂಡನೆ ವಿಧಿಸುವಿಕೆ ಅತಿ ಸೂಕ್ತ ಮತ್ತು ನೋವು ರಹಿತ ವಿಧಾನವೇ ಎಂಬುದನ್ನು ಪರಿಶೀಲಿಸಲು ತಜ್ಞರ ಸಮಿತಿ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಈ ಕುರಿತು ವಕೀಲ ರಿಷಿ ಮಲ್ಹೋತ್ರಾ ಅವರು ಸಲ್ಲಿಸಿದ್ದ ಮನವಿಯ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು. ಗಲ್ಲಿಗೇರಿಸುವ ಸಂದರ್ಭದಲ್ಲಿ ಉಂಟಾಗುವ ಪರಿಣಾಮ ಮತ್ತು ನೋವಿನ ಬಗ್ಗೆ ಯಾವುದೇ ಅಧ್ಯಯನ ನಡೆದಿದೆಯೇ ಮತ್ತು ಪ್ರಸಕ್ತ ಲಭ್ಯ ಇರುವ ಅತ್ಯಂತ ಸೂಕ್ತ […]
ಅಪರಾದಿಗಳನ್ನು ಗಲ್ಲಿಗೇರಿಸುವುದು ಬಿಟ್ಟು ಮರಣದಂಡನೆಗೆ ಅನ್ಯ ಮಾರ್ಗ ಹುಡುಕಿ ➤ ಸುಪ್ರೀಂ ಕೋರ್ಟ್ Read More »
ರಾಷ್ಟ್ರೀಯ ನ್ಯೂಸ್








