ಧರ್ಮಸ್ಥಳದಿಂದ ಶಿಕ್ಷಣ ಕ್ಷೇತ್ರಕ್ಕೆ 17 ಕೋಟಿ ರೂ. ಸಹಕಾರ
(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಸೆ.05: ವಿದ್ಯಾಕ್ಷೇತ್ರಕ್ಕೆ ಧರ್ಮಸ್ಥಳದಿಂದ ಪ್ರೋತ್ಸಾಹ ನೀಡುತ್ತಾ ಬರಲಾಗಿದೆ.ಈ ಬಾರಿ ವಿದ್ಯಾಸಂಸ್ಥೆಗಳಿಗೆ ಕೊಡುವ ಸಹಕಾರದಲ್ಲಿ ವಿಶೇಷವಾಗಿ ಬೆಂಚು-ಡೆಸ್ಕ್ ಗಳನ್ನು ತಯಾರಿಸಿ ಕೊಡಲಾಗುತ್ತಿದೆ. ಮರದ ಬಳಕೆ ಇಲ್ಲದೆ ಸಿಮೆಂಟ್ ಮತ್ತು ತೆಂಗಿನ ಮರದ ಕಾಂಡದಿಂದ ತಯಾರಿಸಲಾದ ಪರಿಸರ ಸ್ನೇಹಿ ಬೆಂಚು-ಡೆಸ್ಕ್ ಗಳನ್ನು 1990 ನೇ ಇಸವಿಯಿಂದ ಇದುವರೆಗೆ ಕರ್ನಾಟಕ ರಾಜ್ಯದ 9645 ಸರ್ಕಾರಿ ಶಾಲೆಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಫಾರಸಿನೊಂದಿಗೆ 17 ಕೋಟಿ ರೂ. ಮೌಲ್ಯದ ಬೆಂಚು-ಡೆಸ್ಕ್ ಗಳನ್ನು ನೀಡಲಾಗಿದೆ. ಈ ವರ್ಷದ […]
ಧರ್ಮಸ್ಥಳದಿಂದ ಶಿಕ್ಷಣ ಕ್ಷೇತ್ರಕ್ಕೆ 17 ಕೋಟಿ ರೂ. ಸಹಕಾರ Read More »
ಕರಾವಳಿ, ಕರ್ನಾಟಕ









