ಕಡಬ, ಪುತ್ತೂರಿನಲ್ಲಿ ಇಂದು 27 ಮಂದಿಗೆ ಕೊರೋನ ಪಾಸಿಟಿವ್ ದೃಢ
(ನ್ಯೂಸ್ ಕಡಬ) newskadaba.com ಕಡಬ. ಆ,30: ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು (ರವಿವಾರ) ಒಟ್ಟು 27 ಮಂದಿಗೆ ಕೊರೋನ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಉಭಯ ತಾಲೂಕುಗಳಲ್ಲಿ ಈ ತನಕ ಒಟ್ಟು 672 ಕೊರೋನ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಕಡಬ ತಾಲೂಕಿನ ರಾಮಕುಂಜ ಗ್ರಾಮದ ನಿವಾಸಿಗಳಾದ 27 ವರ್ಷದ ಮಹಿಳೆ ಮತ್ತು 3 ವರ್ಷದ ಹೆಣ್ಣು ಮಗು, ಕೊಣಾಳು ಗ್ರಾಮದ ನಿವಾಸಿಗಳಾದ 45 ವರ್ಷದ ಪುರುಷ ಮತ್ತು 40 ವರ್ಷದ ಮಹಿಳೆ ಹಾಗೂ ನೂಜಿಬಾಳ್ತಿಲ ಗ್ರಾಮದ 21 […]
ಕಡಬ, ಪುತ್ತೂರಿನಲ್ಲಿ ಇಂದು 27 ಮಂದಿಗೆ ಕೊರೋನ ಪಾಸಿಟಿವ್ ದೃಢ Read More »
ಕರಾವಳಿ, ಕರ್ನಾಟಕ








