ಅಳಿಕೆ ಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ನ ಅಧ್ಯಕ್ಷ ಗಂಗಾಧರ್ ಭಟ್ ನಿಧನ
(ನ್ಯೂಸ್ ಕಡಬ) newskadaba.com ಅಳಿಕೆ . ಆ,27: ಅಳಿಕೆ ಶ್ರೀ ಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ಅಧ್ಯಕ್ಷ ಯು. ಗಂಗಾಧರ ಭಟ್ (90) ಅಸೌಖ್ಯದಿಂದ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗಿನ ಜಾವ ನಿಧನ ಹೊಂದಿದರು. ಸತ್ಯಸಾಯಿ ಬಾಬಾ ಅವರ ಅನನ್ಯ ಭಕ್ತರಾಗಿದ್ದ ಅವರು ಮಡಿಯಾಲ ನಾರಾಯಣ ಭಟ್ ಅವರ ಜತೆಗೆ ಅಳಿಕೆ ಹಾಗೂ ಮುದ್ದೇನಹಳ್ಳಿ ವಿದ್ಯಾಸಂಸ್ಥೆ ಕಟ್ಟಿ ಬೆಳೆಸಿದ್ದರು. ತ್ಯಾಗ ಜೀವಿಯಾಗಿದ್ದ ಅವರು 1977ರಿಂದ ಇಲ್ಲಿಯ ತನಕ ಸುಮಾರು 43 ವರ್ಷಗಳ ಕಾಲ […]
ಅಳಿಕೆ ಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ನ ಅಧ್ಯಕ್ಷ ಗಂಗಾಧರ್ ಭಟ್ ನಿಧನ Read More »
ಕರಾವಳಿ, ಕರ್ನಾಟಕ









