ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಆರ್.ಅಶೋಕ್ ಭೇಟಿ ➤ 5 ಕೋಟಿ ರೂ. ಘೋಷಣೆ
(ನ್ಯೂಸ್ ಕಡಬ) newskadaba.com ಉಡುಪಿ , ಆ.07: ಉಡುಪಿ ಜಿಲ್ಲೆ ಪಡುಬಿದ್ರೆಯ ಕಡಲ್ಕೊರೆತ ಪ್ರದೇಶಕ್ಕೆ ಇಂದು ಕಂದಾಯ ಸಚಿವ ಆರ್.ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಸಚಿವ ಆರ್.ಅಶೋಕ್, ಉಡುಪಿ ಜಿಲ್ಲೆಯೂ ಸೇರಿದಂತೆ ರಾಜ್ಯದ ಹನ್ನೊಂದು ಜಿಲ್ಲೆಗಳಿಗೆ ಪ್ರಕೃತಿ ವಿಕೋಪ ನಿಧಿಯಿಂದ ತಲಾ ಐದು ಕೋಟಿ ರುಪಾಯಿ ಬಿಡುಗಡೆ ಮಾಡುವುದಾಗಿ ಘೋಷಿಸಿದರು. ಸದ್ಯ ಉಡುಪಿ-ಮಂಗಳೂರು, ಕಾರವಾರ ಪ್ರವಾಸದಲ್ಲಿದ್ದೇನೆ. ಅಧಿಕಾರಿಗಳನ್ನು ಅಲರ್ಟ್ ಮಾಡಲು ಈ ಪ್ರವಾಸ ಕೈಗೊಂಡಿದ್ದು, ಯಾವುದೇ ಅಧಿಕಾರಿಗಳು ರಜೆ […]
ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಆರ್.ಅಶೋಕ್ ಭೇಟಿ ➤ 5 ಕೋಟಿ ರೂ. ಘೋಷಣೆ Read More »
ಕರಾವಳಿ, ಕರ್ನಾಟಕ








